ಅಪರಾಧ ಸುದ್ದಿ

ಸಾರಿಗೆ ಇಲಾಖೆ ( RTO) ಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಆರ್ ಟಿಒ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಮಂಡ್ಯದ ಮೋಟಾರು ವಾಹನ ನೀರೀಕ್ಷಕಿ ವಾಣಿಶ್ರೀ ಸರಕಾರಿ ವಾಹನದಲ್ಲಿ ಯೇ ಕುಳಿತು ಲಂಚ ಪಡೆದ […]

ಉಪಯುಕ್ತ ಸುದ್ದಿ

ಚಿಪ್ಪು, ಚೊಂಬು ಕೊಟ್ಟ ಬಿಜೆಪಿಯಿಂದ ನಮ್ಮ ಮೇಲೆ ಇಲ್ಲಸಲ್ಲದ ಟೀಕೆ: ಬಿಜೆಪಿಗರಿಗೆ ರಾಮಲಿಂಗ ರೆಡ್ಡಿ ಟಾಂಗ್ !

ಸಿಎಂ ಯಡಿಯೂರಪ್ಪ, ಬೊಮ್ಮಾಯಿ ಮಾಡಿದ ಸಾಲ ಇಂದಿನ ಪರಿಸ್ಥಿತಿಗೆ ಕಾರಣ: ರಾಮಲಿಂಗ ರೆಡ್ಡಿ ಬೆಂಗಳೂರು: ಬಿಜೆಪಿಯವರೇ ತಮಗೆ ಅನ್ವರ್ಥವಾಗಿರುವ ಚಿಪ್ಪು ಚೊಂಬುಗಳನ್ನು ನಮಗೆ ಅಂಟಿಸಲು ಹೊರಟಿರುವ ತಮ್ಮ ವೃಥಾ ಪ್ರಯತ್ನ ಫಲಿಸುವುದಿಲ್ಲ ಎಂಬುದನ್ನು ಆದಷ್ಟು […]

ರಾಜಕೀಯ ಸುದ್ದಿ

ಗ್ರೇಟರ್ ಬೆಂಗಳೂರು ಮಾಡಿ, ಮೇಯರ್ ಒಬ್ರೆ ಇರ‍್ಲಿ: ಎಸ್.ಮುನಿರಾಜು

ಬೆಂಗಳೂರು: ಗ್ರೇಟರ್ ಬೆಂಗಳೂರು ಮಾಡಲು ನಮ್ಮ ಅಭ್ಯಂತರವಿಲ್ಲ, ಆದರೆ, ಅನೇಕ ಮೇಯರ್‌ಗಳು ಬೇಡ. ಒಂದೇ ಮೇಯರ್ ಇರಲಿ ಎಂದು ದಾಸರಹಳ್ಳಿ ಶಾಸಕ ಮುನಿರಾಜು ಹೇಳಿದರು. ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಬಿಲ್ ಕುರಿತು ಮಾತನಾಡಿದ ಅವರು, […]

ರಾಜಕೀಯ ಸುದ್ದಿ

ವಿಧಾನಸಭೆ ಕಲಾಪದಲ್ಲಿ ವಿಧೇಯಕಗಳ ಅಂಗೀಕಾರ

ಬೆಂಗಳೂರು: ಲೈಸೆನ್ಸ್ ಯುಕ್ತ ಗಿರವಿದಾರ ಮತ್ತು ಲೈಸೆನ್ಸ್ ರಹಿತ ಗಿರವಿದಾರರು ನೀಡುವ ದುಬಾರಿ ಬಡ್ಡಿದರಗಳ ಅನುಚಿತ ತೊಂದರೆ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳನ್ನು ಹಾಗೂ ವ್ಯಕ್ತಿಗಳನ್ನು ರಕ್ಷಿಸುವ ಉದ್ದೇಶದ 2025ನೇ […]

ಅಪರಾಧ ಸುದ್ದಿ

ಬೆಂಗಳೂರು: ಕುಂಭಮೇಳ ಹೆಸರಿನಲ್ಲಿ ಅಮಾಯಕರಿಂದ ಭಾರೀ ಸುಲಿಗೆ ಮಾಡಿದ್ದವ ಅರೆಸ್ಟ್!

ಬೆಂಗಳೂರು: ಪ್ರಯಾಗ್ ರಾಜ್ ಮಹಾ ಕುಂಭಮೇಳ ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ನಗರದ ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. […]

ಅಪರಾಧ ರಾಜಕೀಯ ಸುದ್ದಿ

ಸೋನಿಯಾಗಾಂಧಿಗೆ ಅವಹೇಳನ: ಜಾಲತಾಣ ಸಂಸ್ಥೆಯ ಮೇಲೆ ಎಫ್‌ಐಆರ್

ಬೆಂಗಳೂರು: ಕಾಂಗ್ರೆಸ್ ರಾಷ್ಟಿçÃಯ ನಾಯಕಿ ಸೋನಿಯಾ ಗಾಂಧಿ ಅವರ ಮಾರ್ಪ್ ಮಾಡಿದ ಪೋಟೋ ಬಳಸಿ ಅವಹೇಳನ ಮಾಡಿದ ಆರೋಪದಲ್ಲಿ ಸಾಮಾಜಿಕ ಜಾಲತಾಣ ಸಂಸ್ಥೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ಸೆಂಟ್ರಲ್ ಸೆನ್ ಠಾಣೆಯಲ್ಲಿ ಎಫ್‌ಐಆರ್ […]

ಅಪರಾಧ ಸುದ್ದಿ

ಸಕ್ಕರೆ ಸಾಗಿಸುತ್ತಿದ್ದ ಲಾರಿ ಪಲ್ಟಿ ಇಬ್ಬರು ಸಾವು

ಬೆಳಗಾವಿ: ಸಕ್ಕರೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಬಾದಪ್ಪ ಮುದಕವಿ ಮತ್ತು ಯಲ್ಲವ್ವ್ ಹುಚ್ಚನ್ನವರ್ ಎಂದು ಗುರುತಿಸಲಾಗಿದೆ. ರಾಮದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]

ಉಪಯುಕ್ತ ಸುದ್ದಿ

ಪುಣ್ಯಕ್ಷೇತ್ರಗಳಲ್ಲಿ ಸೋಪು, ಶಾಂಪೂ ನಿಷೇಧ: ನದಿಯ ಮಲಿನ ತಡೆಯಲು ಮಹತ್ವದ ಆದೇಶ

ಬೆಂಗಳೂರು: ಪುಣ್ಯಕ್ಷೇತ್ರಗಳಲ್ಲಿ ಭಕ್ತರು ನದಿ ಮಲಿನಗೊಳಿಸುವುದನ್ನು ತಡೆಯಲು ಕರ್ನಾಟಕ ಸರಕಾರ ಮುಂದಾಗಿದ್ದು, ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇನ್ನು ಮುಂದೆ ಪುಣ್ಯಕ್ಷೇತ್ರಗಳ ನದಿ ದಂಡೆಯ ಮೇಲೆ ಸೋಪು, ಶಾಂಪೂ ಮಾರಾಟವನ್ನು ನಿಷೇಧಿಸುವಂತೆ ಅರಣ್ಯ ಇಲಾಖೆ ಆದೇಶ […]

ಅಪರಾಧ ಸುದ್ದಿ

ಕಮಿಷನ್ ದಂಧೆ ಆರೋಪ: ಉಪಲೋಕಾಯುಕ್ತರ ನೇತೃತ್ವದಲ್ಲಿ ಕೋಲಾರ ಎಪಿಎಂಸಿ ಮಾರುಕಟ್ಟೆ ಮೇಲೆ ದಾಳಿ

ಕೋಲಾರ: ಇಂದು ಸೋಮವಾರ ಬೆಳ್ಳಂಬೆಳಗ್ಗೆ ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ ಹಾಗೂ ತೂಕದಲ್ಲಿ ಮೋಸ ಮಾಡಲಾಗುತ್ತಿದೆ […]

ಕ್ರೀಡೆ ಸುದ್ದಿ

ಭಾರತಕ್ಕೆ ಕೊನೆಗೂ ಒಲಿದ ಚಾಂಪಿಯನ್ ಕ್ರಿಕೆಟ್ ಟ್ರೋಫಿ-2025

ದುಬೈ: ನಿರೀಕ್ಷೆಯಂತೆಯೇ ಟೀಂ ಇಂಡಿಯಾ ಕೊನೆಗೂ ತನ್ನ ಕ್ರಿಕೆಟ್ ಅಭಿಮಾನಿಗಳನ್ನು ನಿರಾಶೆಗೊಳಿಸದಂತೆ ಚಾಂಪಿಯನ್ಸ್ ಟ್ರೋಫಿ-2025 ರ ಫೈನಲ್ ನಲ್ಲಿ ಬಹಳ ಎಚ್ಚರಿಕೆಯಿಂದ ಆಡಿ ಪ್ರಬಲ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ ಗಳಿಂದ ಸೋಲಿಸಿ ಚಾಂಪಿಯನ್ […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಟ್ರೋಫಿ ಫೈನಲ್: ಭಾರತಕ್ಕೆ ಸ್ಪರ್ಧಾತ್ಮಕ ಟಾರ್ಗೆಟ್ ನೀಡಿದ ನ್ಯೂಜಿಲೆಂಡ್

ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 50 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿದೆ. ಯುಎಇ ದೇಶದ ದುಬೈ […]

ಉಪಯುಕ್ತ ಸುದ್ದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿ

ಬೆಂಗಳೂರು: ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ 2023-24 ನೇ ಸಾಲಿನ ಒಟ್ಟು ಮೂರು ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪಡೆದುಕೊಂಡಿದೆ. ರಾಜ್ಯ ರಸ್ತೆ […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಟ್ರೋಫಿ ಫೈನಲ್: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್

ದುಬೈ: ದುಬೈನ‌ ಇಂಟರ್ ನ್ಯಾಶನಲ್ ಸ್ಟೇಡಿಯಂನಲ್ಲಿ ಆರಂಭವಾಗುತ್ತಿರುವ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆರಿಸಿಕೊಂಡಿದೆ. ನ್ಯೂಜಿಲೆಂಡ್ ತಂಡದ ನಾಯಕ ಮೈಕಲ್ ಸ್ಯಾಂಟ್ನರ್ ಅವರು ಮೊದಲು […]

ಅಪರಾಧ ಸುದ್ದಿ

ಪಾಳುಬಿದ್ದ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವು

ಬೇಲೂರು: ಪಾಳುಬಿದ್ದ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕೆಲವರು ಗಾಯಗೊಂಡಿರುವ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಪಾಳುಬಿದ್ದಿದ್ದ ಕಟ್ಟಡವೊಂದು ಕುಸಿದು ಬಿದ್ದಿದೆ. ಪಾಳುಬಿದ್ದ […]

ರಾಜಕೀಯ ಸುದ್ದಿ

ರಾಜ್ಯ ಬಿಜೆಪಿ ಬಣ ಬಡಿದಾಟ: ಲಿಂಬಾವಳಿಗೆ ದೆಹಲಿಗೆ ಬರುವಂತೆ ಅಮಿತ್ ಶಾ ಬುಲಾವ್: ರಾಜ್ಯಾಧ್ಯಕ್ಷ ಆಗ್ತಾರಾ ಲಿಂಬಾವಳಿ?

ರಾಜ್ಯ ಬಿಜೆಪಿ ಬಣ ಬಡಿದಾಟಕ್ಕೆ ಅಂತ್ಯ ಹಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ದೃಢ ನಿರ್ಧಾರ ತಳೆದಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ನಿನ್ನೆ ಶನಿವಾರ ರಾತ್ರಿ ಕೇಂದ್ರ ಗೃಹ ಸಚಿವ […]

ಅಪರಾಧ ಸುದ್ದಿ

ಹಿರಿಯ ಮಗನ ಜೊತೆ ಸೇರಿ ಕಿರಿಯ ಮಗನ ಕೊಲೆ ಮಾಡಿದ ತಂದೆ

ಬೆಳಗಾವಿ : ಬೆಳಗಾವಿ ಜಿಲ್ಲೆ ಮತ್ತೊಂದು ಭೀಕರ ಕೊಲೆಗೆ ಸಾಕ್ಷಿಯಾಗಿದೆ. ಕುಡಿದು ಗಲಾಟೆ ಮಾಡುವ ವೇಳೆ ಜಗಳ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. […]

ಉಪಯುಕ್ತ ಸುದ್ದಿ

ಮುಂದಿನ ವಾರ 3 ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಬೇಸಿಗೆ ಮಳೆ!

ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಬ್ಬನಿ ಜತೆಗೆ ಚಳಿಯೂ ಕೂಡ ಇದೆ, ಆದರೆ ಮುಂದಿನ ವಾರ 3 ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ […]

ಉಪಯುಕ್ತ ಸುದ್ದಿ

ಮದುವೆ ಮನೆಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿ ನಿಷೇಧ, ಕರುನಾಡಲ್ಲೂ ಅನ್ವಯವಾಗಲಿ

ಬೆಂಗಳೂರು : ಮದುವೆ ಮನೆಗಳಲ್ಲಿ ಇನ್ನುಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಕೆ ಮಾಡುವಂತಿಲ್ಲ ಎಂದು ಕೇರಳ ಹೈಕೋರ್ಟ್ ಆದೇಶ ಹೊರಡಿಸಿದೆ. ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್, ಪ್ಲಾಸ್ಟಿಕ್ ಬಾಟಲಿಗಳು ಹಾನಿಯನ್ನುಂಟುಮಾಡುತ್ತಿವೆ, ಮದುವೆ ಸಮಾರಂಭದಲ್ಲಿ, […]

ಫ್ಯಾಷನ್ ಸಿನಿಮಾ ಸುದ್ದಿ

ರೆಬೆಲ್ ಸ್ಟಾರ್ ಮೊಮ್ಮಗನಿಗೆ ಸಿದ್ಧವಾಯ್ತು ಕಲಘಟಗಿ ತೊಟ್ಟಿಲು !

ಕಲಘಟಗಿ: ನಟ ದಿ. ಅಂಬರೀಶ್ ಹಾಗೂ ನಟಿ ಸುಮಲತಾ ಕುಟುಂಬದಲ್ಲೀಗ ಸಂಭ್ರಮ ಮನೆ ಮಾಡಿದೆ. ಮಾರ್ಚ್ 14 ರಂದು ಅವರ ಮೊಮ್ಮಗನ ನಾಮಕರಣ ಸಮಾರಂಭ ನಡೆಯಲಿದೆ. ಅದಕ್ಕಾಗಿ ವಿಶೇಷ ತೊಟ್ಟಿಲು ಸಿದ್ಧವಾಗಿದೆ. ಕಲಘಟಗಿ ಪಟ್ಟಣದ […]

ರಾಜಕೀಯ ಸುದ್ದಿ

ಹುಡುಗಿಯರನ್ನು ಮತಾಂತರಿಸಿದರೆ ಮರಣದಂಡನೆ ಶಿಕ್ಷೆ: ಮಧ್ಯಪ್ರದೇಶ ಸಿಎಂ ಘೋಷಣೆ

ಭೂಪಾಲ್: ಹುಡುಗಿಯರನ್ನು ಧಾರ್ಮಿಕ ಮತಾಂತರಕ್ಕೆ ಒತ್ತಾಯಿಸುವವರಿಗೆ, ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡುವವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಘೋಷಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಭೋಪಾಲ್‌ನಲ್ಲಿ ಆಯೋಜಿಸಲಾದ […]

You cannot copy content of this page