ರಾಜಕೀಯ ಸುದ್ದಿ

ಹುಡುಗಿಯರನ್ನು ಮತಾಂತರಿಸಿದರೆ ಮರಣದಂಡನೆ ಶಿಕ್ಷೆ: ಮಧ್ಯಪ್ರದೇಶ ಸಿಎಂ ಘೋಷಣೆ

ಭೂಪಾಲ್: ಹುಡುಗಿಯರನ್ನು ಧಾರ್ಮಿಕ ಮತಾಂತರಕ್ಕೆ ಒತ್ತಾಯಿಸುವವರಿಗೆ, ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಮಾಡುವವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಘೋಷಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಭೋಪಾಲ್‌ನಲ್ಲಿ ಆಯೋಜಿಸಲಾದ […]

ರಾಜಕೀಯ ಸುದ್ದಿ

ಇನ್ನೊಂದು ತಿಂಗಳಲ್ಲೇ ಪ್ರಜ್ವಲ್ ರೇವಣ್ಣ ಜೈಲಿನಿಂದ ಹೊರಬರ್ತಾರೆ: ಎಂಎಲ್ಸಿ ಸೂರಜ್ ರೇವಣ್ಣ

ಹಾಸನ: ಸಹೋದರ-ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಜೈಲಿನಿಂದ ಹೊರಗೆ ಬರ್ತಾರೆ, ಯಾರೂ ಅವರ ಬಗ್ಗೆ ತಲೆಕೆಡಿಸಿಕೊಳ್ಬೇಡಿ ಎಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಹೊಳೆನರಸೀಪುರದಲ್ಲಿ ಇಂದು ಮಾತನಾಡಿದ […]

ಅಪರಾಧ ಸುದ್ದಿ

ಮಹಿಳೆಯರ ಒಳಉಡುಪು ಕದಿಯುತ್ತಿದ್ದ ಸೈಕೋ ಬಂಧನ

ತುಮಕೂರು: ಮಹಿಳೆಯರ ಒಳುಡುಪು ಕದಿಯುತ್ತಿದ್ದ ಸೈಕೋ ವಿದ್ಯಾರ್ಥಿಯೊಬ್ಬನನ್ನು ತುಮಕೂರು ಸೆನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ ಖಾಸಗಿ ಕಾಲೇಜಿನ ಎಂನಿಜಿಯರಿAಗ್ ವಿದ್ಯಾರ್ಥಿ ಶರತ್ ಬಂಧಿತ. ಈತ ಅತಿಹೆಚ್ಚುಬ್ಲೂಫಿಲ್ಮ್ ನೋಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಉದ್ರೇಕಗೊಂಡು […]

ಕ್ರೀಡೆ ಸುದ್ದಿ

ಗಾಯಾಳು ಕೊಹ್ಲಿ ಫಿಟ್ ಆಗಿ ಫೈನಲ್ ನಲ್ಲಿ ಆಡುವ ನಿರೀಕ್ಷೆ

ದುಬೈ: ನಾಳೆ ಮಾರ್ಚ್ 9 ರ ಮಧ್ಯಾಹ್ನ 2 ಗಂಟೆಯಿಂದ ಯುಎಇ ದೇಶದ ರಾಜಧಾನಿ ದುಬೈನ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಆರಂಭವಾಗಲಿರುವ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ ಫೈನಲ್‌ಗೆ ಮುನ್ನ ಅಭ್ಯಾಸದ ವೇಳೆ ಟೀಂ ಇಂಡಿಯಾ […]

ಅಪರಾಧ ಸುದ್ದಿ

ತುಂಗಾಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲು

ಹೊಸಪೇಟೆ: ಈಜಲು ನದಿಗೆ ಇಳಿದಿದ್ದ ಮೂವರು ಯುವಕರು ನೀರುಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಸಮೀಪ ನಡೆದಿದೆ. ತುಂಗಾಭದ್ರಾ ನದಿ ತೀರದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಗದಗದ ಶಿರಹಟ್ಟಿ ಮೂಲದ ಮೂವರು ಯುವಕರು ಆಂಜನೇಯದ ದರ್ಶನಲಕ್ಕೆ […]

ರಾಜಕೀಯ ಸುದ್ದಿ

ಬೆಂಗಳೂರಿನಲ್ಲಿ ಸುರಂಗ ರಸ್ತೆ ಮಾಡುವುದು ಶತಸ್ಸಿದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಗರದಲ್ಲಿ ಸುರಂಗ ಮಾರ್ಗದ ರಸ್ತೆ ಮಾಡೇ ಮಾಡುತ್ತೇವೆ. ಜೊತೆಗೆ ಎಲಿವೇಟೆಡ್ ಕಾರಿಡಾರ್ ಕೂಡ ನಿರ್ಮಿಸುತ್ತೇವೆ ಎಂದು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]

ಉಪಯುಕ್ತ ಸುದ್ದಿ

ಕರ್ನಾಟಕ ಮುಕ್ತ ವಿವಿಯ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಪ್ರಸಕ್ತ 2024-25ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸಿದ್ದು, ವಿವಿಧ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪದವಿಯಲ್ಲಿ ಬಿ.ಎ, […]

ಉಪಯುಕ್ತ ಸುದ್ದಿ

ಮಾ.12 ರಿಂದ 3 ದಿನ 12 ಜಿಲ್ಲೆಗಳಲ್ಲಿ ಬೇಸಿಗೆ ಮಳೆ!

ಬೆಂಗಳೂರು : ರಾಜ್ಯಾದ್ಯಂತ ಬೇಸಿಗೆಯ ಧಗೆ ಹೆಚ್ಚಾಗಿ ಗರಿಷ್ಠ ಉಷ್ಣಾಂಶ ಏರುತ್ತಿದ್ದಂತೆ ಬೇಸಿಗೆ ಮಳೆಯ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ಮಾರ್ಚ್​ 12ರಿಂದ 3 ದಿನಗಳ ಕಾಲ 14 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ […]

ರಾಜಕೀಯ ಸುದ್ದಿ

ಶ್ರೀರಾಮುಲು ಭೇಟಿಯಾಗದೆ ಜನಾರ್ದನ ರೆಡ್ಡಿ ಭೇಟಿಯಾದ ಅಮಿತ್ ಶಾ!

ಬಳ್ಳಾರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಬೆಂಗಳೂರಿಗೆ ಬಂದಿದ್ದಾಗ ಭೇಟಿಯಾಗಿ ಮಾತುಕತೆ ನಡೆಸಬೇಕು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಮುಂದಾಗಿದ್ದರು. ಆದರೆ, ಶ್ರೀರಾಮುಲು ಅವರ ವಿರುದ್ಧ ಮುನಿಸಿಕೊಂಡಿದ್ದ ಗಂಗಾವತಿ ಶಾಸಕ ಗಾಲಿ […]

ಉಪಯುಕ್ತ ಸುದ್ದಿ

ಮಹಿಳಾ ಸಬಲೀಕರಣದ ಮಹತ್ವದ ಹೆಜ್ಜೆ ಶಕ್ತಿ ಯೋಜನೆ: ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಅಭಿಮತ

ಕೆಎಸ್‌ಆರ್‌ಟಿಸಿ ಕಚೇರಿಯಲ್ಲಿ ಮಹಿಳಾ ದಿನಾರಣೆ : ಪದ್ಮಶ್ರೀ ಭೀಮವ್ವ ದೊಡ್ಡಬಾಳಪ್ಪ ಭಾಗಿಬೆಂಗಳೂರು: ಮಹಿಳಾ ಸಬಲೀಕರಣದಲ್ಲಿ ನಮ್ಮ ಸಾರಿಗೆ ಇಲಾಖೆಯ ಶಕ್ತಿ ಯೋಜನೆ ಮಹತ್ವದ್ದು. ಈ ಯೋಜನೆ ನಮ್ಮ ಸರಕಾರ ಮಹಿಳೆಯರಿಗೆ ನೀಡಿದ ನಿಜವಾದ ಗೌರವ […]

ಉಪಯುಕ್ತ ಸುದ್ದಿ

ಮಾ.9 ರಂದು ಮೆಟ್ರೋ ರೈಲು ಈ ನಿಲ್ದಾಣಗಳ ಮಧ್ಯೆ 3 ಗಂಟೆ ವ್ಯತ್ಯಯ

ಬೆಂಗಳೂರು: ನಾಳೆ ಭಾನುವಾರ (ಮಾ.9 ರಂದು) ನಗರದ ಮೆಟ್ರೋ ರೈಲಿನ ನೇರಳೆ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ಬೆಳಗ್ಗೆ 7 ಗಂಟೆಯಿಂದ 10 […]

ಉಪಯುಕ್ತ ಸುದ್ದಿ

ಎತ್ತಿನಹೊಳೆ ಯೋಜನೆ; ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ಮಾ.18 ರಂದು ದೆಹಲಿಗೆ: ಡಿಸಿಎಂ ಡಿ.ಕೆ.ಶಿವಕುಮಾರ್

ಎಲ್ಲಾ ಅಡೆತಡೆ ನಿವಾರಿಸಿ ತುಮಕೂರು, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು “ಇದೇ ಮಾ.18 ರಂದು ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ದೆಹಲಿಗೆ ತೆರಳುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. […]

ಅಪರಾಧ ರಾಜಕೀಯ ಸುದ್ದಿ

ಗುತ್ತಿಗೆದಾರನಿಗೆ ಜೀವಬೆದರಿಕೆ ಪ್ರಕರಣ: ಮುನಿರತ್ನ ಅರ್ಜಿ ವಜಾಗೊಳಿಸಿದ ಹೈಕೋರ್ಟ್!

ಬೆಂಗಳೂರು: ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಎಂ.ಮುನಿರತ್ನಂ ನಾಯ್ಡು ವಿರುದ್ಧದ ಸುಲಿಗೆ, ವಂಚನೆ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ತಮ್ಮ ವಿರುದ್ಧ ಪ್ರಕರಣ ರದ್ದುಗೊಳಿಸಬೇಕೆಂದು ಶಾಸಕ ಮುನಿರತ್ನ ಸಲ್ಲಿಸಿದ್ದ […]

ಉಪಯುಕ್ತ ಸುದ್ದಿ

ಹಿಂದೂ ವಿರೋಧಿ ಎನ್ನುವ ಬಿಜೆಪಿಗೆ ಬಿಗಿಪೆಟ್ಟು:ಅರ್ಚಕರ ಸಮುದಾಯಕ್ಕೆ ಬಜೆಟ್ ನಲ್ಲಿ ಬಂಪರ್

ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ: ಸಚಿವ ರಾಮಲಿಂಗ ರೆಡ್ಡಿ ಕಾರ್ಯಕ್ಕೆ ಅರ್ಚಕರ ಶ್ಲಾಘನೆ ಬೆಂಗಳೂರು: ರಾಜ್ಯದ  ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಅರ್ಚಕರಿಗೆ ಕರ್ನಾಟಕ ಸರಕಾರ ಬಂಪರ್ ನೀಡಿದ್ದು, ಮಾಸಿಕ ತಸ್ತಿಕ್ ಹಣವನ್ನು ಏರಿಕೆ […]

ಅಪರಾಧ ರಾಜಕೀಯ ಸುದ್ದಿ

ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ ಪತ್ನಿ, ಸಚಿವ ಭೈರತಿ ಸುರೇಶ್ ಗೆ ಬಿಗ್ ರಿಲೀಫ್!

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​ಗೆ ಇಡಿ ನೀಡಿದ್ದ ಸಮನ್ಸ್​ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ […]

ಆರೋಗ್ಯ ಸುದ್ದಿ

ಬಜೆಟ್ ನಲ್ಲಿ ಆರೋಗ್ಯ ಇಲಾಖೆಗೆ 17,473 ಕೋಟಿ ರೂ. ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ನಲ್ಲಿ ಆರೋಗ್ಯ ವಲಯಕ್ಕೆ ಭರ್ಜರಿ ಕೊಡುಗೆಗಳನ್ನು ನೀಡಿದ್ದಾರೆ. ಬಜೆಟ್ ನಲ್ಲಿ ಸಿಎಂ ಆರೋಗ್ಯ ಕ್ಷೇತ್ರಕ್ಕೆ 17,473 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ. ಆರೋಗ್ಯವಂತ ಜನರಿಂದ ಮಾತ್ರ ಸಮತೋಲಿತ ಸಮಾಜ […]

ರಾಜಕೀಯ ಸುದ್ದಿ

ಪರಿಶಿಷ್ಟ ಜಾತಿ/ಪಂಗಡಗಳಿಗೆ ಬಜೆಟ್ ನಲ್ಲಿ 42 ಸಾವಿರ ಕೋಟಿ ರೂ. ಅನುದಾನ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸಕ್ತ ಸಾಲಿನಲ್ಲಿ ಈ ಸಮುದಾಯಗಳಿಗೆ 42,018 ಕೋಟಿ ರೂ.ಗಳ ಅನುದಾನವನ್ನು ಎಸ್‌‍ಸಿಪಿ/ಟಿಎಸ್‌‍ಪಿ […]

ರಾಜಕೀಯ ಸುದ್ದಿ

ಹಲಾಲ್ ಬಜೆಟ್ ಆರೋಪ ಬಿಜೆಪಿಯ ಕೊಳಕು ಭಾವನೆ ತೋರುತ್ತದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಎಲ್ಲ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿ 4,500 ಕೋಟಿ ಅನುದಾನ ನೀಡಿದ್ದು, ಇದನ್ನೇ ದೊಡ್ಡದು ಮಾಡಿದ ಬಿಜೆಪಿ ಹಲಾಲ್ ಬಜೆಟ್ ಎಂದು ಟೀಕಿಸಿದೆ. ಇದು ಅವರೊಳಗಿನ ಕೋಮು ಕೊಳಕು ಭಾವನೆಯನ್ನು ತೋರುತ್ತದೆ ಎಂದು ಸಿಎಂ […]

ಉಪಯುಕ್ತ ರಾಜಕೀಯ ಸುದ್ದಿ

ಕೆಲಸದ ವೇಳೆ ಕಾರ್ಮಿಕರು ಸತ್ತರೆ 8 ಲಕ್ಷ ರೂ. ಪರಿಹಾರ: ಬಜೆಟ್ ನಲ್ಲಿ ಸಿಎಂ ಘೋಷಣೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್ ಮಂಡನೆಯಲ್ಲಿ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ವಿಶೇಷ ಸೌಲಭ್ಯ ಹಾಗೂ ನೆರವುಗಳ ಘೋಷಣೆ ಮಾಡಿದರು. ಕಾರ್ಮಿಕರ ಮಕ್ಕಳಿಗಾಗಿ 6ನೇ ತರಗತಿಯಿಂದ 12ನೇ ತರಗತಿಯವರಗೆ […]

ರಾಜಕೀಯ ಸುದ್ದಿ

ಉಚಿತ ಗ್ಯಾರಂಟಿ ಯೋಜನೆಗಳಿಗೆ 51 ಸಾವಿರ ಕೋಟಿ ರೂ. ಮೀಸಲು

ಬೆಂಗಳೂರು: ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಬಜೆಟ್​ನಲ್ಲಿ 51 ಸಾವಿರ ಕೋಟಿ ರೂ. ಮೀಸಲಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಹಣಕಾಸು ವರ್ಷದಲ್ಲಿ 5 ಗ್ಯಾರಂಟಿ ಯೋಜನೆಗಳಿಗೆ 51,034 ಕೋಟಿ ರೂ.ಗಳನ್ನು […]

You cannot copy content of this page