ಕರ್ನಾಟಕದಲ್ಲಿ ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ, ಪ್ರಧಾನಿಯವರಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ: ಡಿಸಿಎಂ ಡಿಕೆಶಿ
ಲಿಂಗಸಗೂರು: “ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ. ಪ್ರಧಾನಿಯವರ ಕಣ್ಣಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ರಾಯಚೂರಿನ ಲಿಂಗಸಗೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು […]

