ರಾಜಕೀಯ ಸುದ್ದಿ

ಗೃಹಲಕ್ಷ್ಮೀ ಯೋಜನೆ ‘ಚುನಾವಣಾ ಲಕ್ಷ್ಮೀ’ ಯೋಜನೆಯಾಗಿದೆ: ಸರಕಾರದ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ

ಬೆಂಗಳೂರು: ಬಾಗ್ಯಲಕ್ಷ್ಮೀ ಯೋಜನೆ ಚುನಾವಣೆ ಲಕ್ಷ್ಮೀ ಯೋಜನೆಯಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಸರಕಾರದ ಮೇಲೆ ವಾಗ್ದಾಳಿ ನಡೆಸಿದರು. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಭಾಗ್ಯಲಕ್ಷ್ಮೀ ಯೋಜನೆಯ […]

ರಾಜಕೀಯ ಸುದ್ದಿ

ಹಾಲು ಉತ್ಪಾದಕರ 656 ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ!

ಬೆಂಗಳೂರು : ಹಾಲು ಉತ್ಪಾದಕರಿಗೆ ರಾಜ್ಯಸರ್ಕಾರ ಬರೋಬ್ಬರಿ 656.07 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿರುವುದು ಗೊತ್ತಾಗಿದೆ. ವಿಧಾನಪರಿಷತ್ ಕಲಾಪದ ವೇಳೆ, ಪರಿಷತ್ ಸದಸ್ಯೆ ಉಮಾಶ್ರೀ ಹಾಗು ಎಂ.ಜಿ ಮುಳೆ ಪ್ರಶ್ನೆಗೆ ಉತ್ತರ […]

ಅಪರಾಧ ಸುದ್ದಿ

ಹೊಳಲ್ಕೆರೆ: ಮನೆ ಬೀಗ ಒಡೆದು ಚಿನ್ನಾಭರಣ-ನಗದು ದೋಚಿದ ಕಳ್ಳರು!

ಹೊಳಲ್ಕೆರೆ : ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕದ್ದೊಯ್ದ ಕೃತ್ಯ ತಾಲ್ಲೂಕಿನ ಆಡನೂರು ಗ್ರಾಮದಲ್ಲಿ ನಡೆದಿದೆ. ಆಡನೂರು ಗ್ರಾಮದ ರೇಖಾ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. […]

ಅಪರಾಧ ಸುದ್ದಿ

ಮೂವರು ಪುಟ್ಟ ಮಕ್ಕಳೊಂದಿಗೆ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಬೆಳಗಾವಿ: ಚಿಂಚಲಿ ಬಳಿ ಕೃಷ್ಣಾ ನದಿಗೆ ಹಾರಿ ತಾಯಿ, ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಾರದಾ ಡಾಲೆ(38), ಅನುಷಾ (10), ಅಮೃತಾ (14), ಆದರ್ಶ (8) ಮೃತಪಟ್ಟವರು. ಶಾರದಾ ಅವರ ಪತಿ […]

ರಾಜಕೀಯ ಸುದ್ದಿ

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಹಿಂದುಳಿದ ವರ್ಗಗಳ ಶಾಸಕರ ಸಭೆ: ರೆಡಿಯಾಯ್ತು ಬೇಡಿಕೆಗಳ ಪಟ್ಟಿ

! ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಂಗಳವಾರ ರಾತ್ರಿ ಹಿಂದುಳಿದ ವರ್ಗಗಳ ಶಾಸಕರು ಸಭೆ ಸೇರಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆ ಕುರಿತ ಚರ್ಚೆ, […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಟ್ರೋಫಿ-2025: ಆಸ್ಟ್ರೇಲಿಯಾ ಮಣಿಸಿ ಫೈನಲ್ ಪ್ರವೇಶಿಸಿದ ಟೀಂ ಇಂಡಿಯಾ

ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ 4 ವಿಕೆಟ್ ಗಳಿಂದ ಗೆದ್ದು ಭಾರತ ಫೈನಲ್ ಪ್ರವೇಶಿಸಿದೆ. ತುಸು ಬ್ಯಾಟಿಂಗ್ ಮಾಡಲು […]

ಅಪರಾಧ ರಾಜಕೀಯ ಸುದ್ದಿ

ಮುಡಾ ಕೇಸ್ ಸಿಬಿಐಗೆ ವಹಿಸಲು ಮತ್ತೆ ಕೋರ್ಟ್ ಮೊರೆ ಹೋದ ಸ್ನೇಹಮಯಿ ಕೃಷ್ಣ

ಮೈಸೂರು/ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣ ಪ್ರಕರಣವನ್ನು ದೂರುದಾರ ಸ್ನೇಹಮಯಿ ಕೃಷ್ಣ ಸುಮ್ಮನೇ ಬಿಡುವಂತೆ ಕಾಣುತ್ತಿಲ್ಲ. ಪ್ರಕರಣವನ್ನು ಕೊನೆವರೆಗೂ ತೆಗೆದುಕೊಂಡು ಹೋಗುವ ತೀರ್ಮಾನ ಮಾಡಿದ್ದು, ಇದೀಗ ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ […]

ಅಪರಾಧ ಸುದ್ದಿ

ಪ್ರೇಯಸಿ ಕೊಂದು, ಆತ್ಮಹತ್ಯೆ ಮಾಡಿಕೊಂಡ ಯುವಕ

ಬೆಳಗಾವಿ: ಮದುವೆಗೆ ಒಪ್ಪದ ಪ್ರಿಯತಮೆಗೆ ಚೂರಿ ಇರಿದು ಕೊಲೆ ಮಾಡಿದ ಯುವಕ, ಅದೇ ಚೂರಿಯಿಂದ ತಾನೂ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಶಹಾಪುರದ ನವಿ ಗಲ್ಲಿ ಮನೆಯಲ್ಲಿ ಮಂಗಳವಾರ ನಡೆದಿದೆ. ಶಹಾಪುರದ ನಾಥ […]

ಕ್ರೀಡೆ ಸುದ್ದಿ

ಬೌಲಿಂಗ್ ಪಿಚ್ ‌ನಲ್ಲಿ ಭಾರತಕ್ಕೆ ಸವಾಲಿನ ಮೊತ್ತ ನೀಡಿದ ಆಸ್ಟ್ರೇಲಿಯಾ

ದುಬೈ, ಮಾ.4: ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಪಂದ್ಯಾವಳಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಭಾರತಕ್ಕೆ ಸವಾಲಿನ ಮೊತ್ತ ನೀಡಿದೆ. 49.3 ಓವರ್ ಗಳಲ್ಲಿ 264 ರನ್ ಗಳಿಗೆ ಆಲೌಟ್ ಆದ […]

ಅಪರಾಧ ಸುದ್ದಿ

ನಿಯಮ ಮೀರಿ ವಿದೇಶಿಯರಿಗೆ ಬಾಡಿಗೆ ನೀಡಿದರೆ ಕಠಿಣ ಕ್ರಮ: ಬೆಂಗಳೂರು ಪೊಲೀಸ್ ಕಮೀಷನರ್ ದಯಾನಂದ್

ವಿದೇಶಿ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ, ವಿದೇಶಿ ಪ್ರಜೆಗಳಿಗೆ ಮನೆಗಳನ್ನು ಬಾಡಿಗೆ ನೀಡುವ ಮನೆ ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ದಯಾನಂದ ಅವರು ಎಚ್ಚರಿಸಿದ್ದಾರೆ. ಈ ಬಗ್ಗೆ […]

ಆರೋಗ್ಯ ರಾಜಕೀಯ ಸುದ್ದಿ

ವಿಧಾನಸಭೆಯ ಜೆಡಿಎಸ್ ಮುಖ್ಯ ಸಚೇತಕತರಾಗಿ ಹರೀಶ್ ಗೌಡ ಆಯ್ಕೆ

ಬೆಂಗಳೂರು, ಮಾ.4: ಮೈಸೂರು ಜಿಲ್ಲೆಯ ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್‌ಗೌಡ ಅವರನ್ನು ಜೆಡಿಎಸ್‌‍ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ. ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ಬಾಬು ಅವರು ಜಿ.ಡಿ.ಹರೀಶ್‌ಗೌಡ ಅವರನ್ನು ಪಕ್ಷದ ಮುಖ್ಯ ಸಚೇತಕರನ್ನಾಗಿ […]

ಉಪಯುಕ್ತ ಸುದ್ದಿ

ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ. ವಕೀಲರು, ಬೆಂಗಳೂರುಚೆನ್ನೈ: ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ […]

ಕ್ರೀಡೆ ಸುದ್ದಿ

ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್: ಟಾಸ್ ಗೆದ್ದ ಆಸ್ಟ್ರೇಲಿಯಾದಿಂದ ಬ್ಯಾಟಿಂಗ್ ಆಯ್ಕೆ

ದುಬೈ, ಮಾ.4: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ದೇಶದ ರಾಜಧಾನಿ ದುಬೈನ ದುಬೈ ಇಂಟರ್ ನ್ಯಾಶನಲ್ ಸ್ಟೇಡಿಯಂನಲ್ಲಿ ಚಾಂಪಿಯನ್ಸ್ ಕ್ರಿಕೆಟ್ ಟ್ರೋಫಿ-2025 ರ ಮೊದಲ ಸೆಮಿಫೈನಲ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು […]

ಆರೋಗ್ಯ ಉಪಯುಕ್ತ ಸುದ್ದಿ

ಪ್ಲಾಸ್ಟಿಕ್ ಬಳಸಿ ಹೋಳಿಗೆ ತಯಾರಿಸುತ್ತಿದ್ದ ಅಂಗಡಿಗಳ ಮೇಲೆ ಆಹಾರ ಇಲಾಖೆ ದಾಳಿ

ಬೆಂಗಳೂರು/ಮೈಸೂರು : ಪ್ಲಾಸ್ಟಿಕ್ ಬಳಸಿ ಹೋಳಿಗೆ ತಯಾರಿಸಿ ಮಾರಾಟ ಮಾಡುತ್ತಿದ್ದ ಹೋಟೆಲುಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರು ಮಹಾನಗರಗಳಲ್ಲಿ ಇಂದು ಏಕಕಾಲದಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ಮೈಸೂರಿನ 2 ಹೋಳಿಗೆ […]

ಸುದ್ದಿ

ಸೌಮ್ಯರೆಡ್ಡಿಗೆ ‘ಸುಪ್ರೀಂ’ ಗೆಲುವು : ಸಿ.ಕೆ ರಾಮಮೂರ್ತಿ ಅರ್ಜಿ ವಜಾ

ಬೆಂಗಳೂರು: ಕಳೆದ 2023 ರ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಬಿಜೆಪಿ ಅಭ್ಯರ್ಥಿಯಾಗಿದ್ದ ಹಾಲಿ ಶಾಸಕ ಸಿ.ಕೆ ರಾಮಮೂರ್ತಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಾಜಯಗೊಂಡಿದ್ದ ಸೌಮ್ಯ ರೆಡ್ಡಿ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯಲ್ಲಿ ಹೈಕೋರ್ಟ್ […]

ಸುದ್ದಿ

ಮಾ.22 ರ ಕರ್ನಾಟಕ ಬಂದ್ ಗೆ ಬೆಂಬಲವಿಲ್ಲವೆಂದ ಕರವೇ ಅಧ್ಯಕ್ಷ ಟಿ.ಎ ನಾರಾಯಣಗೌಡ

ತುಮಕೂರು: ವಾಟಾಳ್ ನಾಗರಾಜ್ ಮಾರ್ಚ್ 22 ರಂದು ಕರೆದಿರುವ ಕರ್ನಾಟಕ ಬಂದ್​ಗೆ ತಮ್ಮ ಬೆಂಬಲ ಇಲ್ಲವೆಂದು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ ನಾರಾಯಣಗೌಡ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ಕೆಪಿಎಸ್ಸಿ ನಡೆಸುವ […]

ರಾಜಕೀಯ ಸುದ್ದಿ

ಯಾರೇನೇ ಹೇಳಿದರೂ ಮಾರ್ಚ್​ 22ಕ್ಕೆ ಬಂದ್…ಬಂದ್…ಬಂದ್…

ಬೆಂಗಳೂರು : ನಗರದಲ್ಲಿಂದು ಪ್ರತಿಭಟನೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತಾಡಿದ ಹಿರಿಯ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಹೀಗೆ ಹೇಳಿದರು: “ಯಾರೇನೇ ಹೇಳಿದರೂ ಮಾ. 22 ರಂದು ಅಖಿಲ ಕರ್ನಾಟಕ ಬಂದ್ ನಡೆದೇ ನಡೆಯುತ್ತದೆ, […]

ರಾಜಕೀಯ

ರಾಷ್ಟ್ರ ರಾಜಕಾರಣದಲ್ಲಿ ಸುನಾಮಿ ಎಂದು ಕೋಡಿಶ್ರೀ ಭವಿಷ್ಯ: ಹಾಗಾದ್ರೆ ಮೋದಿ ಕತೆಯೇನು?

ಗದಗ: ರಾಜ್ಯ ರಾಜಕಾರಣದಲ್ಲಿ ಹಾಲುಮತ ಸಮಾಜವನ್ನು ಅಧಿಕಾರದಿಂದ ಬಿಡಿಸಲು ಕಷ್ಟ ಸಾಧ್ಯ ಎಂದು ಭವಿಷ್ಯ ನುಡಿದಿದ್ದ ಕೋಡಿ ಮಠದ ಶ್ರೀಗಳು ಇಂದು ಮತ್ತೊಂದು ಸ್ಫೋಟಕ ಭವಿಷ್ಯವನ್ನು ಬಾಯ್ಬಿಟ್ಟಿದ್ದಾರೆ. ಗದಗದಲ್ಲಿ ಇಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ […]

ರಾಜಕೀಯ ಸುದ್ದಿ

ಗುತ್ತಿಗೆದಾರರಿಂದ ಸಿಎಂ ಭೇಟಿ: ಬಾಕಿ ಬಿಲ್ ಪಾವತಿಗೆ ಮನವಿ

ಬೆಂಗಳೂರು: ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಬಾಕಿಯಿರುವ ಬಿಲ್ ಪಾವತಿ ಮಾಡುವಂತೆ ಮನವಿ ಮಾಡಿಕೊಂಡರು. ಕಳೆದ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗಿನಿಂದಲೂ ಬಿಲ್ ಬಾಕಿಯಿದೆ. ಇದರಿಂದ ಆರ್ಥಿಕ […]

ಸುದ್ದಿ

ಡ್ರಗ್ಸ್ ಕೇಸಲ್ಲಿ ತಲಗಾಕೊಂಡ ಐಐಟಿ ಬಾಬಾ !

ಜೈಪುರ: ಕುಂಭಮೇಳದಲ್ಲಿ ಐಐಟಿ ಬಾಬಾ ಎಂದೇ ಪ್ರಖ್ಯಾತಿ ಗಳಿಸಿದ್ದ ಅಭಯ್ ಸಿಂಗ್‌ನನ್ನು ಮಾಧಕ ವಸ್ತು ಮಾರಾಟ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ. ಜೈಪುರದ ಲಾಡ್ಜ್ನಲ್ಲಿ ಪೊಲೀಸರು ಐಐಟಿ ಬಾಬಾ ಎಂದು ಹೆಸರುಗಳಿಸಿದ್ದ ಅಭಯ್ ಸಿಂಗ್ ನನ್ನು […]

You cannot copy content of this page