ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ: ಒಂದು ಗ್ರಾಂ ಚಿನ್ನದ ಬೆಲೆ ಎಷ್ಟು ಗೊತ್ತಾ?
ನವದೆಹಲಿ: ಸತತ ನಾಲ್ಕು ದಿನಗಳಿಂದ ಏರಿಕೆ ಕಾಣುತ್ತಿರುವ ಚಿನ್ನದ ಬೆಲೆ ಇದೀಗ ಸಾರ್ವಕಾಲಿಕ ಗರಿಷ್ಠ ಬೆಲೆಗೆ ತಲುಪಿದೆ. ಮಂಗಳವಾರ 1,899ರೂ. ಏರಿಕೆ ಕಾಣುವ ಮೂಲಕ 10 ಗ್ರಾಂ ಚಿನ್ನದ ಬೆಲೆ 99,178 ಆಗಿದೆ. ಮಲ್ಟಿ ಕಮಾಡಿಟಿ […]
