ಉಪಯುಕ್ತ ಸುದ್ದಿ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ; ಬೆಳಗಾವಿ ಅಥವಾ ಹುಬ್ಬಳ್ಳಿಯಲ್ಲೂ ಮಾಡಲು ಚಿಂತನೆ

ಬೆಂಗಳೂರು: ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರ ರಸ್ತೆ ಅಥವಾ ನೆಲಮಂಗಲ, ಕುಣಿಗಲ್‌ ರಸ್ತೆ ಎರಡರಲ್ಲಿ ಒಂದನ್ನು ಅಂತಿಮಗೊಳಿಸಲು ಮೂರು ದಿನ ಕೇಂದ್ರದ ತಂಡ ಪರಿಶೀಲನೆ ನಡೆಸಲಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. […]

ಅಪರಾಧ ಸುದ್ದಿ

ಐಪಿಎಲ್ ಬೆಟ್ಟಿಂಗ್ ಪ್ರಮೋಷನ್ ಮಾಡಿದ 40 ಇನ್ಲ್ ಪ್ಲುಯನ್ಸರ್ಸ್ ಗೆ ಸೈಬರ್ ಪೊಲೀಸರಿಂದ ಶಾಕ್!

ಇದು ಐಪಿಎಲ್-2025 ಸಮಯ. ಬೆಟ್ಟಿಂಗಳು ಈ ಸಂದರ್ಭದಲ್ಲಿ ಜೋರಾಗಿ ನಡೆಯುತ್ತವೆ. ಕೇವಲ ಮ್ಯಾಚ್ ಯಾರು ವಿನ್ ಆಗುತ್ತಾರೆ ಎಂಬುದರ ಮೇಲೆ ಮಾತ್ರ ಬೆಟ್ಟಿಂಗ್ ನಡೆಯೋದಿಲ್ಲ. ಯಾರು ಟಾಸ್​ ಗೆಲ್ಲುತ್ತಾರೆ, ಯಾವ ಓವರ್​ನಲ್ಲಿ ಎಷ್ಟು ರನ್ […]

ಉಪಯುಕ್ತ ಸುದ್ದಿ

ಅಡುಗೆ ಗ್ಯಾಸ್ ಬೆಲೆ 50 ರೂ. ಏರಿಕೆ!

ನವದೆಹಲಿ: ಕೇಂದ್ರ ಸರ್ಕಾರವು ಅಡುಗೆ ಅನಿಲದ ಬೆಲೆಯನ್ನು ಏಕಕಾಲಕ್ಕೆ ಸಿಲಿಂಡರ್‌ಗೆ ಬರೋಬ್ಬರಿ 50 ರೂ.ಗಳಷ್ಟು ಹೆಚ್ಚಿಸಿದೆ. ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ, ಸೋಮವಾರ (ಏ.7) ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸಲಾಗಿದೆ ಎಂದು […]

ರಾಜಕೀಯ ಸುದ್ದಿ

ಕುದುರೆಮುಖ ಕಾರ್ಖಾನೆ ಪುನಶ್ಚೇತನಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಸರಕಾರ:HDK ಆರೋಪ

ಮಳವಳ್ಳಿ/ಮಂಡ್ಯ: ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ […]

ಸುದ್ದಿ

ದೇವಸ್ಥಾನದ ಜೀರ್ಣೋದ್ಧಾರದ ಲೆಕ್ಕಾಚಾರ: ಎರಡು ಗುಂಪುಗಳ ನಡುವೆ ಮಾರಾಮಾರಿ

ಬೆಂಗಳೂರು: ದೇವಸ್ಥಾನದ ಜೀರ್ಣೋದ್ಧಾರದ ಲೆಕ್ಕಾಚಾರದ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಬ್ಯಾಲದಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎರಡು […]

ರಾಜಕೀಯ ಸುದ್ದಿ

ಮುಂದಿನ ಸಿಎಂ ಬಗ್ಗೆ ಕೋಡಿ ಮಠದ ಶ್ರೀಗಳಿಂದ ಭವಿಷ್ಯ

ವಿಜಯಪುರ: ಉತ್ತರ ಕರ್ನಾಟಕ ಭಾಗದಿಂದ ಎಂ.ಬಿ ಪಾಟೀಲ್ ಮುಖ್ಯಮಂತ್ರಿ ಆಗಲಿ ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಶುಭ ಹಾರೈಸಿದ್ದಾರೆ. ವಿಜಯಪುರ‌ ಜಿಲ್ಲೆ ಆಲಮೇಲ ತಾಲೂಕಿನ ಕಡನಿ ಗ್ರಾಮದಲ್ಲಿ ಭಾನುವಾರ […]

ಸುದ್ದಿ

ಭೋವಿ ನಿಗಮದ ಹಗರಣ: ಇ.ಡಿಯಿಂದ ಅಕ್ರಮ ಹಣ ವರ್ಗಾವಣೆ ಪತ್ತೆ

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿ.ಕೆ‌ ನಾಗರಾಜಪ್ಪರನ್ನು ಬಂಧಿಸಿದ್ದು, 14 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ. ಇ.ಡಿ […]

ಉಪಯುಕ್ತ ಸುದ್ದಿ

ಪೌರಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ: ಮೇ 1 ರ ಕಾರ್ಮಿಕ ದಿನಾಚರಣೆಯಂದು ಸೇವೆ ಕಾಯಂ

ಬೆಂಗಳೂರು : 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ […]

ಉಪಯುಕ್ತ ಸುದ್ದಿ

ವಾಟರ್ ಮ್ಯಾನ್ ಗಳಿಗೂ ವಾರದ ರಜೆ : ಸರಕಾರದಿಂದ ಮಹತ್ವದ ಆದೇಶ

ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ವಾಟರ್ ಮ್ಯಾನ್ ಗಳಾಗಿ ಕೆಲಸ ನಿರ್ವಹಿಸುವವರಿಗೆ ವಾರದ ರಜೆ ನೀಡಲು ಸರಕಾರ ತೀರ್ಮಾನಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಕೆಲ ಷರತ್ತುಗಳೊಂದಿಗೆ […]

ಅಪರಾಧ ಸುದ್ದಿ

ಲೋಕಾಯಕ್ತ ಬಲೆಗೆ ಬಿದ್ದ ಬಾಗೇಪಲ್ಲಿ ಕೃಷಿ ಅಧಿಕಾರಿ: ಬ್ಯಾಗಲ್ಲಿತ್ತು ಕಂತೆ ಕಂತೆ ಹಣ !

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಕೃಷಿ ಅಧಿಕಾರಿ ಶಂಕರಯ್ಯ ಮೇಲೆ ಚಿಕ್ಕಬಳ್ಳಾಪುರ ಜೆಡಿ ಕಚೇರಿಯಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, 10 ಲಕ್ಷ ಲಂಚ ಪಡೆಯುವಾಗ ವಶಕ್ಕೆ ಪಡೆಯಲಾಗಿದೆ. ಬಾಗೇಪಲ್ಲಿ ತಾಲೂಕು ಪಾತಾಪಲ್ಯ ಹೋಬಳಿಯ ಗುಮ್ಮಾಲಪಲ್ಲಿ ಜಲಾನಯನ ಪ್ರದೇಶ, […]

ಸುದ್ದಿ

ಕೆ.ಆರ್.ಪುರ : ಸರ್ಕಾರಿ ಪದವಿ ಕಾಲೇಜಿನಲ್ಲಿ ಜಾನಪದ ಉತ್ಸವದ ಸಡಗರ

ಕೆ.ಆರ್. ಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಜನಪದ ಉತ್ಸವ ಗ್ರಾಮೀಣ ಸೊಗಡಿನ ಗುಡಿಸಲು ನಿರ್ಮಾಣ, ಜೋಕಾಲಿಸೇರಿದಂತೆ ಹಲವು ಪ್ರದರ್ಶನಗಳು ಕಣ್ಮನ ಸೆಳೆದವು. ವಿದ್ಯಾರ್ಥಿಗಳು ಪಂಚೆ, ಶಲ್ಯ ಧರಿಸಿದರೆ ವಿದ್ಯಾರ್ಥಿನಿಯರು ಸಾಂಪ್ರದಾಯಿಕ […]

ರಾಜಕೀಯ ಸುದ್ದಿ

ಗ್ಯಾರಂಟಿ ಕಮಿಟಿ ಗೌರವ ಧನ ಸರಕಾರಕ್ಕೆ ವಾಪಸ್: ಪ್ರಮೋದ್ ಶ್ರೀನಿವಾಸ್ ನಿರ್ಧಾರ

ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ನೀಡುವ ಗೌರವ ಧನವನ್ನು ಪದ್ಮನಾಭ ನಗರ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಸರಕಾರಕ್ಕೆ ವಾಪಸ್ ನೀಡಲು ಮುಂದಾಗಿದ್ದಾರೆ. ಈ ಕುರಿತು ಗ್ಯಾರಂಟಿ ಅನುಷ್ಠಾನ ರಾಜ್ಯ […]

ರಾಜಕೀಯ ಸುದ್ದಿ

ಮನಮೋಹನ್ ಸಿಂಗ್ ಪತ್ನಿಗೆ ನೀಡಿದ್ದ ಭದ್ರತೆ ಹಿಂಪಡೆದ ಕೇಂದ್ರ ಸರಕಾರ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪತ್ನಿ ಗುರುಶರಣ್ ಕೌರ್ ಅವರಿಗೆ ನೀಡಿದ್ದ ಝೆಡ್ ಪ್ಲಸ್ ಸೆಕ್ಯೂರಿಟಿಯನ್ನು ಕೇಂದ್ರ ಸರಕಾರ ಹಿಂಪಡೆದಿದೆ. ಡಿ.26, 2024 ರಲ್ಲಿ ಮನಮೋಹನ್ ಸಿಂಗ್ ಮೃತಪಟ್ಟಿದ್ದರು. ಅನಂತರ ಅವರಿಗೆ ಬೆದರಿಕೆ […]

ಅಪರಾಧ ಸುದ್ದಿ

ಅಪ್ಪ-ಮಗನ ಸಂಬಂಧ ಅಣಕಿಸಿದ್ದಕ್ಕೆ ಕೊಲೆ: ಬೆಂಗಳೂರಿನ ಸೂಟ್‌ಕೇಸ್ ಪ್ರಕರಣದ ಸತ್ಯ ಬಯಲು

ಬೆಂಗಳೂರು: ಚೆನ್ನಾಗಿಯೇ ಇದ್ದ ಗಂಡ ಹೆಂಡತಿ ಜಗಳ ಮಾಡಿಕೊಂಡು, ಪತ್ನಿಯ ಕೊಲೆ ಮಾಡಿ ಸೂಟ್ ಕೇಸ್‌ನಲ್ಲಿ ತುಂಬುವಂತೆ ಮಾಡಿದ್ದು ಮರಾಠಿ ಚಿತ್ರದ ತಂದೆ-ಮಗನ ಸಂಬಂಧದ ಹಾಡು ಎಂದು ಗೊತ್ತಾಗಿದೆ. ಮಾ. 26 ರಂದು ಕನಕಪುರ […]

ಫ್ಯಾಷನ್ ಸಿನಿಮಾ ಸುದ್ದಿ

ವಿದೇಶಿ ವಧು ಭಾರತೀಯ ವರನ ಪ್ರೀತಿಯಲ್ಲಿ ಬಿದ್ದಳು: ಲಂಡನ್ ನಿಂದ ಬಂದು ಮದುವೆಯಾದಳು

ಗಂಗಾವತಿ: ಗಂಗಾವತಿ ಒಂದು ವಿಶಿಷ್ಟ ವಿವಾಹಕ್ಕೆ ಸಾಕ್ಷಿಯಾಗಿದೆ. ಈ ವಿಶೇಷ ವಿವಾಹದಲ್ಲಿ ವರ ಭಾರತೀಯನಾಗಿದ್ದನು, ಆದರೆ ವಧು ವಿದೇಶಿಯಾಗಿದ್ದಳು. ಕರ್ನಾಟಕದ ಗಂಗಾವತಿಯಲ್ಲಿ ನಡೆದ ಒಂದು ವಿಶಿಷ್ಟ ಪ್ರೇಮಕಥೆ ಎಲ್ಲರ ಗಮನ ಸೆಳೆದಿದೆ. ಪ್ರೀತಿಯು ಗಡಿಗಳನ್ನು […]

ಅಪರಾಧ ಉಪಯುಕ್ತ ಸುದ್ದಿ

ಏ.14 ರಿಂದ ಲಾರಿ ಮುಷ್ಕರ: ಲಕ್ಷಾಂತರ ಲಾರಿ ಓಡಾಟ ಬಂದ್

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಮುಷ್ಕರ ನಡೆಸಲು ಮುಂದಾಗಿದ್ದು, ಏ.೧೪ರ ಮಧ್ಯರಾತ್ರಿಯಿಂದ ಲಾರಿಗಳ ಸಂಚಾರ ಬಂದ್ ಆಗಲಿದೆ. ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಲಾರಿ ಮಾಲೀಕರು ನಡೆಸುತ್ತಿರುವ ಮುಷ್ಕರದ […]

ಉಪಯುಕ್ತ ಸುದ್ದಿ

ಹುತಾತ್ಮ ಯೋಧನ ಪತ್ನಿಗೆ 11 ವರ್ಷದಿಂದ ಭೂಮಿ ನೀಡದ ಸರಕಾರ: ನಾಲ್ಕು ವಾರದ ಗಡುವು ನೀಡಿದ ಹೈಕೋರ್ಟ್

ಜೈಪುರ: 11 ವರ್ಷದಿಂದ ಹುತಾತ್ಮ ಯೋಧನ ಪತ್ನಿಗೆ ಭೂಮಿ ನೀಡದೆ ಸತಾಯಿಸುತ್ತಿರುವ ರಾಜಸ್ಥಾನ ಸರಕಾರಕ್ಕೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದ್ದು, ನಾಲ್ಕು ವಾರಗಳಲ್ಲಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಹೇಂದ್ರ […]

ಅಪರಾಧ ಸುದ್ದಿ

ನಿಂತಿದ್ದ ಲಾರಿಗೆ ಮಿನಿಬಸ್ ಡಿಕ್ಕಿ: 5 ಮಂದಿ ಧಾರುಣ ಸಾವು

ಕಲಬುರಗಿ: ನಿಂತಿದ್ದ ಲಾರಿಗೆ ಮಿನಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ನೆಲೋಗಿ ಕ್ರಾಸ್ ಬಳಿ ಶನಿವಾರ ಮುಂಜಾನೆ ನಿಲ್ಲಿಸಿದ್ದ ಟ್ರಕ್‌ಗೆ […]

ಉಪಯುಕ್ತ ಸುದ್ದಿ

ಬೆಳಗಾವಿ ಹಾಗೂ ಕಲಬುರಗಿ ವಿಭಾಗದಲ್ಲಿ ತಾಪಮಾನ ಹೆಚ್ಚಳ: ನರೇಗಾ ಕಾರ್ಮಿಕರಿಗೆ ಶೇ.30 ಕೆಲಸದ ಪ್ರಮಾಣ ಕಡಿತ

ಬೆಂಗಳೂರು: ಪ್ರಸಕ್ತ ಸಾಲಿನ ಬೇಸಿಗೆಯಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ ಏರಿಕೆಯಾಗಿದ್ದು, ಹೆಚ್ಚಿನ ಬಿಸಿಲು ಇರುವ ಕಾರಣ, ಗ್ರಾಮೀಣ ಭಾಗದ ಜೀವನೋಪಾಯದ ಪ್ರಮುಖ ಭಾಗವಾದ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಬೆಳಗಾವಿ ಮತ್ತು ಕಲಬುರಗಿ […]

ಸುದ್ದಿ

ಬೀದರ್: ಗ್ರಾಮ ಪಂಚಾಯ್ತಿ ಸದಸ್ಯ, ರಿಯಲ್ ಎಸ್ಟೇಟ್ ಉದ್ಯಮಿ ಬರ್ಬರ ಕೊಲೆ

Breaking news ಬೀದರ್: ಜಿಲ್ಲೆಯಲ್ಲಿ ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೀದರ್ ನ ಎಸ್ ಕೆ […]

You cannot copy content of this page