ದೆಹಲಿ ವಿಮಾನ ನಿಲ್ದಾಣದಲ್ಲಿ 33.94 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ವಶ
ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕೋಟ್ಯಂತರ ರುಪಾಯಿ ಬೆಲೆಬಾಳುವ ಹೈಡ್ರೋ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಹೈಡ್ರೋ ಗಾಂಜಾವನ್ನು ಬ್ಯಾಂಕಾಕ್‌ನಿಂದ ದೆಹಲಿಗೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಇದೇ ಸಂದರ್ಭದಲ್ಲಿ ಕಸ್ಟಮ್ಸ್ […]

