ಕುಡಿಯಲು ಹಣ ನೀಡದಿದ್ದಕ್ಕೆ ನಿವೃತ್ತ ಯೋಧನನ್ನು ಕೊಂದ ಮಗ
ಬೆಂಗಳೂರು: ಕುಡಿಯವಲು ಹಣ ನೀಡದ ಕಾರಣಕ್ಕೆ ನಿವೃತ್ತ ಯೋಧರೂ ಆದ ತಂದೆಯನ್ನೇ ಪಾಪಿ ಪುತ್ರನೊಬ್ಬ ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬ್ಯಾಟರಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ಬಾಲಾಜಿ ಲೇಔಟ್‌ನಲ್ಲಿ […]

