ಉಪಯುಕ್ತ ಸುದ್ದಿ

KERCಯಿಂದ ವಿದ್ಯುತ್ ಬೆಲೆ ಏರಿಕೆ ಶಾಕ್!

ಬೆಂಗಳೂರು: ರಾಜ್ಯಸರ್ಕಾರದಿಂದ ದರ ಏರಿಕೆ ಸರಣಿ ಮುಂದುವರೆದಿದ್ದು, ಇಂದು ವಿದ್ಯುತ್ ದರ ಏರಿಕೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಗ್ರಾಹಕರಿಗೆ ಬಿಗ್ ಶಾಕ್ ನೀಡಿದೆ. ಈಗಾಗಲೇ ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ […]

ರಾಜಕೀಯ ಸುದ್ದಿ

ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ

ಬೆಂಗಳೂರು: ಬಿಜೆಪಿ ನಾಯಕರ ನಿಯೋಗವು ಬುಧವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, “ಗ್ರೇಟರ್ ಬೆಂಗಳೂರು ಮಸೂದೆಗೆ ಅಂಕಿತ ಹಾಕಬೇಡಿ” ಎಂದು ಮನವಿ ಮಾಡಿದೆ. ಪ್ರಸ್ತಾವಿತ ಮಸೂದೆಯು “ಅಸಂವಿಧಾನಿಕ”ವಾಗಿದ್ದು, ನಗರ ಆಡಳಿತದ ಪ್ರಜಾಪ್ರಭುತ್ವ […]

ಅಪರಾಧ ಫ್ಯಾಷನ್ ಸಿನಿಮಾ ಸುದ್ದಿ

25 ತೆಲುಗು ನಟರ ಮೇಲೆ ಎಫ್‌ಐಆರ್ : ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿದ್ದವರಿಗೆ ಸಂಕಷ್ಟ

ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಪ್ರಚಾರ ಮಾಡಿದ್ದ 25 ತೆಲುಗು ನಟ-ನಟಿಯರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕ್ರಮಕ್ಕೆ ಮುಂದಾಗಿದ್ದಾರೆ. ನಟ ಪॐ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಣೀತಾ ಸುಭಾಷ್, ನಿಧಿ ಅಗರ್ವಾಲ್, […]

ಅಪರಾಧ ಸುದ್ದಿ

ಬೆಳಗಾವಿ ಅಶ್ವತ್ಥಾಮ ಮಂದಿರದ ಮೇಲೆ ಯುವಕನಿಂದ ತೂರಾಟ

ಬೆಳಗಾವಿ: ಬೆಳಗಾವಿ ಪಾಂಗುಳಗಲ್ಲಿಯ ಅಶ್ವತ್ಥಾಮ ಮಂದಿರದ ಮೇಲೆ ಬುಧವಾರ ರಾತ್ರಿ ಯುವಕನೊಬ್ಬ ಕಲ್ಲು ತೂರಾಟ ನಡೆಸಿದ್ದು, ಕೆಲ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಯಿತು. ಉಜ್ಜಲ ನಗರದ ನಿವಾಸಿ ಯಾಸೀರ್ ಎಂಬಾತ ಬುಧವಾರ ರಾತ್ರಿ ದೇಗುಲದ […]

ಅಪರಾಧ ಸುದ್ದಿ

ಶ್ರೀರಂಗಪಟ್ಟಣ: ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ

ಬೆಂಗಳೂರು: ಜತೆಯಲ್ಲೇ ಕಂಠಪೂರ್ತಿ ಕುಡಿದ ಸ್ನೇಹಿತರಿಬ್ಬರ ಜಗಳ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ತಾಲೂಕಿನ ಬೆಳಗೊಳ ಗ್ರಾಮದ ಮೋಹನ್ ಕುಮಾರ್ (44) ಮೃತ ವ್ಯಕ್ತಿಯಾಗಿದ್ದು, ಆತನ ಸ್ನೇಹಿತನಾದ ರವಿಚಂದ್ರ ಎಂಬಾತನೇ […]

ಸುದ್ದಿ

ಮಾರ್ಚ್ 22 ರಂದು ಕರ್ನಾಟಕ ಬಂದ್ ಮಾಡೇ ಮಾಡ್ತೇವೆ: ವಾಟಾಳ್ ನಾಗರಾಜ್

ಮೈಸೂರು: ಮಾರ್ಚ್ 22 ರಂದು ಕರ್ನಾಟಕ ಬಂದ್ ಯಶಸ್ವಿ ಮಾಡೇ ಮಾಡುತ್ತೇವೆ ಎಂದು ಮತ್ತೊಮ್ಮೆ ವಾಟಾಳ್ ನಾಗರಾಜ್ ಘಂಟಾ ಘೋಷವಾಗಿ ಹೇಳಿದ್ದಾರೆ. ಕರ್ನಾಟಕ ಬಂದ್​ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ವಾಟಾಳ್ ನಾಗರಾಜ್​​, ಮಾರ್ಚ್ 22 […]

ಉಪಯುಕ್ತ ಸುದ್ದಿ

ಇನ್ನೆರೆಡು ತಿಂಗಳಲ್ಲಿ ತಿರುಪತಿಯಲ್ಲಿ ಸುಸಜ್ಜಿತ ಸಮುದಾಯ ಭವನ: ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ತಿರುಪತಿ ದೇವಸ್ಥಾನದಲ್ಲಿರುವ ರಾಜ್ಯ ಧಾರ್ಮಿಕ ದತ್ತಿಗೆ ಸೇರಿದ ಕರ್ನಾಟಕ ರಾಜ್ಯ ಭವನದ ನವೀಕರಣ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು ಮೇ ತಿಂಗಳಿನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್ನಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಜೆಡಿಎಸ್ ಸದಸ್ಯ […]

ಅಪರಾಧ ಸುದ್ದಿ

250 ಐಷರಾಮಿ ಕಾರುಗಳು ಜಪ್ತಿ: ಕೋಟ್ಯಂತರ ರು.ತೆರಿಗೆ ವಂಚನೆ

ಬೆಂಗಳೂರು: ತೆರಿಗೆ ವಂಚನೆ ಸಲುವಾಗಿ ಹೊರರಾಜ್ಯಗಳಿಂದ ಕಾರು ಖರೀದಿಸಿ ರಾಜ್ಯದಲ್ಲಿ ಓಡಿಸುತ್ತಿದ್ದ ಐಷರಾಮಿ ಕಾರುಗಳನ್ನು ಜಪ್ತಿ ಮಾಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಸಾರಿಗೆ ಇಲಾಖೆ ಅಧಿಕಾರಿಗಳು, ಸುಮಾರು 400 ಪ್ರಕರಣ ದಾಖಲಿಸಿ 250 […]

ಅಪರಾಧ ಸುದ್ದಿ

ಗಂಡನ ಜತೆ ಸಂಸಾರ ಮಾಡೋಕೆ ನಿತ್ಯ 5 ಸಾವಿರ ಬೇಡಿಕೆ: ಪತ್ನಿಯಿಂದಲೇ ಟಾರ್ಚರ್

ಬೆಂಗಳೂರು: ಗಂಡನ ಜತೆಗೆ ಸಂಸಾರ ಮಾಡಬೇಕಾದರೆ ನಿತ್ಯ 5000 ಕೊಡಬೇಕು ಎಂದು ಹೆಂಡತಿಯೇ ದಿನನಿತ್ಯ ಟಾರ್ಚರ್ ಕೊಡುತ್ತಿರುವ ಆರೋಪ ಕೇಳಿಬಂದಿದ್ದು, ನೊಂದ ಪತಿ ದೂರು ನೀಡಿರುವ ಪ್ರಕರಣ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ವೈಯ್ಯಾಲಿ ಕಾವಲ್ […]

ಉಪಯುಕ್ತ ಸುದ್ದಿ

ಕರ್ನಾಟಕದಲ್ಲಿ ಪ್ಲಾಸ್ಟಿಕ್ ನಿಷೇಧಿಸುವುದು ಕಷ್ಟ: ಸಚಿವ ಡಾ ಎಂ.ಸಿ.ಸುಧಾಕರ್

ಬೆಂಗಳೂರು : ಸದ್ಯ ಕರ್ನಾಟಕದಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧವಿದ್ದರೂ ಸಂಪೂರ್ಣವಾಗಿ ನಿಷೇಧಿಸುವುದು ಕಷ್ಟ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ವಿಧಾನಪರಿಷತ್‌ಗೆ ತಿಳಿಸಿದ್ದಾರೆ. 2025-26ನೇ ಸಾಲಿನ ಬಜೆಟ್ ಅಂದಾಜುಗಳ ಮೇಲಿನ ಚರ್ಚೆಯ ವೇಳೆ ಮಧ್ಯಪ್ರವೇಶಿಸಿದ […]

ಅಪರಾಧ ಸುದ್ದಿ

ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ ಕೇಸ್: ಎರಡನೇ ಆರೋಪಿ ತರುಣ್ ಜಾಮೀನು ಅರ್ಜಿ ವಜಾ

ಬೆಂಗಳೂರು: ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ತರುಣ್ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ದುಬೈನಿಂದ ಬೆಂಗಳೂರಿಗೆ ಚಿನ್ನ ಕಳ್ಳಸಾಗಾಟ ನಡೆಸಿದ ಆರೋಪದಲ್ಲಿ ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದೆ. […]

ಅಪರಾಧ ಸುದ್ದಿ

ಮೈಕ್ರೋ ಫೈನಾನ್ಸ್‌ ಹಾವಳಿ : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ, ಯಜಮಾನ ಸಾವು

ಬಳ್ಳಾರಿ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಮನೆಯ ಯಜಮಾನ ಸಾವನ್ನಪ್ಪಿದ್ದು, ಉಳಿದಿರುವ ಮೂವರ ಸ್ಥಿತಿ ಗಂಭೀರವಾಗಿದೆ. ಬಳ್ಳಾರಿ ಜಿಲ್ಲೆಯ ಹಂಪಿಗೆ ಆಗಮಿಸಿದ ಕುಟುಂಬವೊಂದು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ ಎಂದು […]

ಅಪರಾಧ ಸುದ್ದಿ

ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ

ಚಿಕ್ಕಮಗಳೂರು : ಕಳೆದ ಎರಡು ದಿನಗಳ ಹಿಂದೆ ಕಳಸ ಪಟ್ಟಣದಿಂದ ನಾಪತ್ತೆಯಾಗಿದ್ದ 10 ನೇ ತರಗತಿ ವಿದ್ಯಾರ್ಥಿ ಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೂಲತಃ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನಿವಾಸಿಯಾಗಿರುವ ಶ್ರೇಯಸ್ (16) […]

ಉಪಯುಕ್ತ ಸುದ್ದಿ

ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿಯಲ್ಲಿ ಭರ್ಜರಿ ಉದ್ಯೋಗಾವಕಾಶ,ಆಕರ್ಷಕ ಸಂಬಳ

 ಒಂದೊಳ್ಳೆ ಉದ್ಯೋಗವನ್ನು ಪಡೆಯಬೇಕೆಂಬ ಹಂಬಲ ಇದ್ಯ ಹಾಗಿದ್ರೆ ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿಯು ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು  ಕರೆದಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸುವುದು ಎಲ್ಲಿ […]

ಉಪಯುಕ್ತ ಸುದ್ದಿ

ರಾಜ್ಯ ಸರ್ಕಾರದಿಂದ ತೊಗರಿ ಬೆಲೆ ನಿಗದಿ

ಬೆಂಗಳೂರು : ಕನಿಷ್ಠ ಬೆಂಬಲ ಯೋಜನೆಯಡಿಯಲ್ಲಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ ೩೧ ರವರೆಗೆ ವಿಸ್ತರಿಸಲಾಗಿದೆ. ಕ್ವಿಂಟಾಲ್‌ಗೆ ಕೇಂದ್ರ ಸರ್ಕಾರದಿಂದ 7750 ಮತ್ತು ರಾಜ್ಯ ಸರ್ಕಾರದಿಂದ 450 ರೂಪಾಯಿಗಳನ್ನು ಒಟ್ಟು 8000 ರೂಪಾಯಿಗಳನ್ನು […]

ಅಪರಾಧ ಸುದ್ದಿ

ಮಾರಕಾಸ್ತ್ರ ಹಿಡಿದು ರಸ್ತೆಯಲ್ಲಿ ಪುಂಡಾಟ : ಇಬ್ಬರನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ಮಾರಕಾಸ್ತ್ರ ಹಿಡಿದು ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಾ ಪುಂಡಾಟ ಮೆರೆಯುತ್ತಿದ್ದ ಇಬ್ಬರು ಪುಂಡರನ್ನು ನಗರದ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಹೇಶ್ (19) ಹಾಗೂ ಮಂಜುನಾಥ್ (19) ಎಂದು ಗುರುತಿಸಲಾಗಿದ್ದು, ಈ ಇಬ್ಬರು ಮಾರ್ಚ್ […]

ಉಪಯುಕ್ತ ಸುದ್ದಿ

ಹೊಳಲ್ಕೆರೆ: ಸಮರ್ಪಕ ವಿದ್ಯುತ್ ಪೂರೈಕೆಗಾಗಿ ರೈತರ ಪ್ರತಿಭಟನೆ

ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಒತ್ತಾಯಿಸಿ ವಿವಿಧ ಗ್ರಾಮಗಳ ರೈತರು ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಚಿಕ್ಕಜಾಜೂರು ಬಳಿಯ ಟಿ.ತಿರುಮಲಾಪುರ, ಅಮೃತಾಪುರ, ಗೌರಿಪುರ, ಕಾಶಿಪುರ, ಬಿಜ್ಜೇನಾಳ್, ಲಿಂಗೇನಹಳ್ಳಿ ಮುಂತಾದ ಗ್ರಾಮಗಳಿಗೆ […]

ಸುದ್ದಿ

9 ತಿಂಗಳ ನಂತರ ಕೊನೆಗೂ ಭೂಮಿಗೆ ಬಂದಿಳಿದ ಸುನೀತಾ ವಿಲಿಯಮ್ಸ್

ಪ್ಲೋರಿಡಾ : ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಅನಿರೀಕ್ಷಿತವಾಗಿ ತಂಗಿದ್ದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬುಧವಾರ ಮುಂಜಾನೆ ಭೂಮಿಗೆ ಮರಳಿದ್ದಾರೆ ಮತ್ತು ಅಮೆರಿಕದ ಫ್ಲೋರಿಡಾ […]

ರಾಜಕೀಯ ಸುದ್ದಿ

ಆರ್.ಅಶೋಕ್ ವಿರುದ್ಧದ ಭೂ ಅಕ್ರಮ ಕೇಸ್: ವಿಪಕ್ಷನಾಯಕನಿಗೆ ಕಾದಿದೆ ಸಂಕಷ್ಟ !

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ಧದ ಜಮೀನು ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ. ಬಗರ್ ಹುಕುಂ ಜಮೀನು ಅಕ್ರಮ ಮಂಜೂರಾತಿ ಆರೋಪದ […]

ಅಪರಾಧ ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಜಾಮೀನು ರದ್ದು ಕೋರಿದ ಅರ್ಜಿ ಪುರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ದೊರೆತು ತಿಂಗಳುಗಳೇ ಆಗಿವೆ. ಪ್ರಕರಣದ ಮುಖ್ಯ ಆರೋಪಿಗಳಾದ ನಟ ದರ್ಶನ್ , ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಸಾಮಾನ್ಯ ಜೀವನಕ್ಕೆ ಮರಳಿದ್ದಾರೆ. ಪವಿತ್ರಾ […]

You cannot copy content of this page