ಮಾಗಡಿ ರಸ್ತೆಯಲ್ಲಿ ಕಾರ್ಖಾನೆಯೊಂದರಲ್ಲಿ ಬೆಂಕಿ: ಗಗನಕ್ಕೆ ಚಿಮ್ಮಿದ ದಟ್ಟ ಹೊಗೆ
ಬೆಂಗಳೂರು: ಮಾಗಡಿ ರಸ್ತೆಯ ಫಾಕ್ಟರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದಟ್ಟ ಹೊಗೆ ಇಡೀ ಪ್ರದೇಶವನ್ನು ಆವರಿಸಿದೆ. ಮಾಗಡಿ ರಸ್ತೆಯ ಅಂಜನಾ ನಗರದಲ್ಲಿರುವ ಫಾಕ್ಟರಿ ಗೋಡೋನ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಹೊರಹೊಮ್ಮಿದ ಭಾರಿ ಹೊಗೆ […]

