ಕೋಲಾರ ಎಸಿ ಕಚೇರಿ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ
ಕೋಲಾರ: ಕೋಲಾರದ ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಎಸಿ ಕಚೇರಿಯ ಕೇಸ್ ವರ್ಕರ್ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ. ಕೋಲಾರದ ಲೋಕಾಯುಕ್ತ ಇನ್ಸ್ ಪೆಕ್ಟರ್ ರೇಣುಕಾ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, […]
ಕೋಲಾರ: ಕೋಲಾರದ ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಎಸಿ ಕಚೇರಿಯ ಕೇಸ್ ವರ್ಕರ್ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ. ಕೋಲಾರದ ಲೋಕಾಯುಕ್ತ ಇನ್ಸ್ ಪೆಕ್ಟರ್ ರೇಣುಕಾ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, […]
ಧಾರವಾಡ: ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದ್ದು, ಫೆ. 20 ರವರೆಗೆ ತಡೆಯಾಜ್ಞೆ ವಿಧಿಸಿದೆ. ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ನೀಡಿರುವ ಸಮನ್ಸ್ ರದ್ದು ಮಾಡುವಂತೆ […]
ಬೆಂಗಳೂರು: ಕೇಂದ್ರ ಸಚಿವ ವಿ. ಸೋಮಣ್ಣ ನಿವಾಸದಲ್ಲಿ ಬಿಜೆಪಿ ಅತೃಪ್ತರು ಭಾಗವಹಿಸಿದ್ದು, ಆ ಮೂಲಕ ಹೈಕಮಾಂಡ್ ಸಂದೇಶ ನೀಡಿದೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ವಿ. ಸೋಮಣ್ಣ ಅವರ ಸರಕಾರಿ ನಿವಾಸದ ಪೂಜೆ […]
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಗೃಹ ಖಾತೆ ಸಚಿವ ಡಾ. ಜಿ.ಪರಮೇಶ್ವರ್ ಭೇಟಿಯಾಗಿ ಪರಸ್ಪರ ಚರ್ಚಿಸಿದ್ದು, ಕಾಂಗ್ರೆಸ್ ಪಾಳೆಯದಲ್ಲಿ ಸಂಚಲನ ಮೂಡಿಸಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗು, ದಲಿತ ಸಿಎಂ ಕೂಗು […]
ಕಲಬುರಗಿ: ನಕಲಿ ಅಂಕಪಟ್ಟಿ ನೀಡಿ ಅರಣ್ಯ ಇಲಾಖೆಯಲ್ಲಿ ಕೆಲಸ ಗಿಟ್ಟಿಸಿದ್ದ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಬೀರಪ್ಪ ಎಂಬಾತ, 2014 ರಲ್ಲಿ ಅರಣ್ಯ ಇಲಾಖೆಗೆ ಅಂಕಪಟ್ಟಿ ಸಲ್ಲಿಕೆ ಮಾಡಿದ್ದ. ಆತ 316 […]
ವಿಜೇತ ತಂಡಕ್ಕೆ ನೀತಾ ಅಂಬಾನಿ, ಆಕಾಶ್ ಅಂಬಾನಿ ಅಭಿನಂದನೆ ಮುಂಬೈ : ಎಂಐ ಕೇಪ್ಟೌನ್ ತಂಡ ದಕ್ಷಿಣ ಆಫ್ರಿಕಾದ ಎಸ್ಎ20 ಟೂರ್ನಿಯ 2025ರ ಚಾಂಪಿಯನ್ಸ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಮೊದಲ ಎರಡು ಆವೃತ್ತಿಯ ಚಾಂಪಿಯನ್ ಸನ್ರೈಸರ್ಸ್ […]
ಬೆಂಗಳೂರು: ಬಹುಕೋಟಿ ವಂಚನೆಯ ಆರೋಪದಲ್ಲಿ ಬಂಧಿತರಾಗಿರುವ ಐಶ್ವರ್ಯಾ ಗೌಡಗೆ ಅನೇಕ ದೊಡ್ಡದೊಡ್ಡವರ ಸಿಡಿಆರ್ ಪಡೆಯಲು ಸಹಾಯ ಮಾಡಿದ ಆರೋಪ ಪೊಲೀಸರ ಮೇಲೆಯೇ ಕೇಳಿಬಂದಿದೆ. ಐಶ್ವರ್ಯಾ ಗೌಡ ವಿರುದ್ಧದ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]
ತಿರುಪತಿ: ತಿರುಪತಿ ಲಡ್ಡು ಪ್ರಸಾದದಲ್ಲಿ ದನದ ಕಬ್ಬು ಬೆರೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೂವರನ್ನು ಬಂಧಿಸಿದೆ. ತುಪ್ಪ ಪೂರೈಕೆಯಲ್ಲಿ ಕೊಬ್ಬು ಮಿಶ್ರಣ ಮಾಡಲಾಗಿದೆ ಎಂದು ಆರೋಪ ಮಾಡಲಾಗಿತ್ತು. ತನಿಖೆಯ ವೇಳೆ ಕೊಬ್ಬು ಮಿಶ್ರಣ ಆಗಿರುವುದು […]
ಧಾರವಾಡ: ಅನೈತಿಕ ಸಂಬಂಧದ ಅನುಮಾದಲ್ಲಿ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಬನಶ್ರೀ ನಗರದಲ್ಲಿ ವಾಸವಾಗಿದ್ದ ಯಲ್ಲವ್ವ ಎಂಬಾಕೆಯನ್ನು ಆಕೆಯ ಪತಿ ಬಸವರಾಜ ಅವ್ವಣ್ಣವರ್ ಕೊಲೆ ಮಾಡಿದ್ದಾನೆ. ಈತನನ್ನು […]
ಆನೇಕಲ್: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಬಿಹಾರ ಮೂಲದ ದಿನೇಶ್ ದಾಸ್ ಎಂಬ 38 ವರ್ಷದ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು, […]
ಬೆಂಗಳೂರು: ಸಿಎಂ ಬದಲಾವಣೆ, ದಲಿತ ಸಿಎಂ ಕೂಗುಗಳೆಲ್ಲದರ ನಡುವೆ ದಲಿತ ಸಚಿವರೆಲ್ಲ ಒಂದಾಗುತ್ತಿರುವುದು ರಾಜ್ಯ ರಾಜಕಾರಣದ ದಿಕ್ಕನ್ನು ಬದಲಾಯಿಸುವಂತೆ ಕಾಣುತ್ತಿದೆ. ಇದೀಗ ದಲಿತ ಸಚಿವರ ಗುಂಪಿಗೆ ಡಾ. ಜಿ ಪರಮೇಶ್ವರ್ ಹೆಡ್ ಎನಿಸಿಕೊಳ್ಳುತ್ತಿದ್ದಾರೆ. ವಾಲ್ಮೀಕಿ […]
ಮೈಸೂರು: ಪ್ರಯಾಗ್ ರಾಜ್‌ನಲ್ಲಿ ಕುಂಭಮೇಳ ನಡೆಯುತ್ತಿರುವ ಬೆನ್ನಲ್ಲೇ ದಕ್ಷಿಣದ ಕಾವೇರಿ ನದಿಯ ಕುಂಭಮೇಳಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಇಂದು ಮೂರು ದಿನಗಳ ಕುಂಭಮೇಳಕ್ಕೆ ಚಾಲನೆ ಸಿಗಲಿದೆ. ಈಗಾಗಲೇ, ಕುಂಭಮೇಳಕ್ಕೆ ಮುಜರಾಯಿ ಇಲಾಖೆಯಿಂದ 6 ಕೋಟಿ […]
ಕಟಕ್: ಇಂಗ್ಲೆಂಡ್ ಮತ್ತು ಭಾರತ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ನಾಲ್ಕು ವಿಕೆಟ್‌ಗಳ ಜಯಗಳಿಸುವ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 2-0 ಯಲ್ಲಿ ವಿಜಯ ಗಳಿಸಿದೆ. ಕಟಕ್‌ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ಮೊದಲು […]
ಬೆಂಗಳೂರು: ದೇಶದ ಅತ್ಯುನ್ನತ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆ KSRTC ಯದ್ದಾಗಿದ್ದು, ಅದಕ್ಕೆ ಮತ್ತಷ್ಟು ಪ್ರಶಸ್ತಿಯ ಗರಿ ಮೂಡಿದೆ. ಕೆಎಸ್‌ಆರ್‌ಟಿಸಿ ಅನುಷ್ಠಾನಗೊಳಿಸಿರುವ ವಿವಿಧ ಉಪಕ್ರಮಗಳಿಗೆ ರಾಷ್ಟ್ರೀಯ ಹಾಗೂ ವಿಶ್ಚ ನಾವೀನ್ಯತೆ ಪ್ರಶಸ್ತಿಗಳು ಈ ಕೆಳಕಂಡ […]
ಬೆಂಗಳೂರು: ಬಿಜೆಪಿ ಅವರೇ ನಿಜವಾಗಲೂ ತಮಗೆ ಸ್ವಲ್ಪವಾದರೂ ಮಾನ ಮಾರ್ಯಾದೆ ಅಥವಾ ನೈತಿಕತೆಗೆ ಅರ್ಥ ಗೊತ್ತಿದೆಯೇ? ಎಂದು ಕಾಂಗ್ರೆಸ್ ಟ್ವೀಟರ್ ನಲ್ಲಿ ಆಕ್ರೋಶ ಹೊರಹಾಕಿದೆ. ನಾವು ಈಗಾಗಲೇ ಹತ್ತು ಹಲವು ಬಾರಿ ಹೇಳಿದ್ದೇವೆ. ಸಾರಿಗೆ […]
ಬೆಂಗಳೂರು: ಕಾಂಗ್ರೆಸ್ ಸುದೀರ್ಘ ಕಾಲ ಭಾರತವನ್ನಾಳಿದ ರಾಷ್ಟ್ರೀಯ ಪಕ್ಷ. ಸ್ವಾತಂತ್ರ ಬಂದಾಗಿನಿAದ ೮೦ರ ದಶಕದವರೆಗೆ ಕಾಂಗ್ರೆಸ್‌ಗೆ ಪರ್ಯಾಯ ಎಂಬುದೇ ಇರಲಿಲ್ಲ. ಆದರೆ, ಇದೀಗ ದೆಹಲಿಯಲ್ಲಿ ಕಾಂಗ್ರೆಸ್ ಮೂರನೇ ಬಾರಿಗೆ ಶೂನ್ಯ ಸಾಧನೆ ಮಾಡಿದೆ. 1998 […]
ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಟೈರ್ ಬ್ಲಾಸ್ಟ್ ಆಗಿ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಮಂಡ್ಯ ಹೊರವಲಯದಲ್ಲಿ ನಡೆದಿದೆ. ಬೆಂಗಳೂರಿನಿAದ ಕಣ್ಣೂರಿಗೆ ಹೋಗುತ್ತಿದ್ದ ಬಸ್ ಏಕಾಏಕಿ ಟೈರ್ ಬ್ಲಾಸ್ಟ್ ಆಗಿದೆ. ಈ ವೇಳೆ ಬಸ್‌ನಲ್ಲಿ […]
ಬೆಳಗಾವಿ : ಅನಾರೋಗ್ಯದಿಂದ ಬೇಸತ್ತು ಕೆಕೆಆರ್‌ಟಿಸಿ ಚಾಲಕರೊಬ್ಬರು ಶುಕ್ರವಾರ ಮುಂಜಾನೆ ಬಳ್ಳಾರಿಯಲ್ಲಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿಯ ಸಂಕೇಶ್ವರ ಮೂಲದ ರಾಜು ದುಂಡಪ್ಪ ಪಾಟೀಲ (50) ಮೃತರು. ಬಳ್ಳಾರಿ ರೈಲ್ವೆ ಠಾಣೆಯಲ್ಲಿ ಎಫ್‌ಐಆರ್ […]
ಆನೇಕಲ್: ರಸ್ತೆಯಲ್ಲಿ ಲಾರಿ ಚಲಾಯಿಸುವಾಗಲೇ ಚಾಲಕನಿಗೆ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಹೊಸೂರು ಬಳಿ ನಡೆದಿದೆ. ತಮಿಳುನಾಡು ರಾಜ್ಯದ ಹೊಸೂರು ಬಳಿಯ ಬಾಗಲೂರಿನಲ್ಲಿ ಲಾರಿ ಚಲಾಯಿಸುವಾಗ ಏಕಾಏಕಿ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಲಾತಿ […]
ಬೆಂಗಳೂರು: ಮೈಕ್ರೋ ಫೈನಾನ್ಸ್ ಸಾಲದ ಕಿರುಕುಳಕ್ಕೆ ಬೆದರಿ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಗಡಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಮಂಜುಳಾ ಎಂಬುವವರು ಆತ್ಮಹತ್ಯೆಗೆ ಯತ್ನಿಸಿರುವವರು. […]
You cannot copy content of this page