ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಪ್ರಕರಣದ ಆರೋಪಿ ಜಯೇಶ್ ಪೂಜಾರಿ ಹಿಂಡಲಗಾ ಜೈಲಲ್ಲೇ ಆತ್ಮಹತ್ಯೆಗೆ ಯತ್ನ!
ಬೆಳಗಾವಿ : ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪದಲ್ಲಿ ಜೈಲು ಪಾಲಾಗಿರುವ ವ್ಯಕ್ತಿಯೊಬ್ಬ ಜೈಲಿನಲ್ಲಿ ತನಗೆ ವಿಷ ಹಾಕಿ ಕೊಲ್ಲುವ ಯತ್ನ ನಡೆದಿದೆ ಎಂದು ಆರೋಪಿಸಿದ್ದಾನೆ. […]

