ಜೈಲಿನಲ್ಲೂ ಸ್ಮಾರ್ಟ್ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ಬೆಂಗಳೂರಿನಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ವರ್ಗಾವಣೆ
ಬೆಂಗಳೂರು: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ವರ್ಗಾಯಿಸಲಾಗಿದೆ. ಜೈಲಿನ ಬ್ಯಾರಕ್ನಲ್ಲಿ ಸ್ಮಾರ್ಟ್ಫೋನ್, ಚಾರ್ಜರ್, ಸಿಮ್ ಕಾರ್ಡ್ ಹಾಗೂ […]
