ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆ !
ನೆಲಮಂಗಲ, ದೇವನಹಳ್ಳಿ, ಹೊಸಕೋಟೆ ಮತ್ತು ದೊಡ್ಡಬಳ್ಳಾಪುರ ಉತ್ತರ ಜಿಲ್ಲೆ ವ್ಯಾಪ್ತಿಗೆ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆ ಎಂದು ನಾಮಕರಣ ಮಾಡಲು ಸರಕಾರ ತೀರ್ಮಾನಿಸಿದ್ದು, ಬುಧವಾರ ನಡೆಯಲಿರುವ ಕ್ಯಾಬಿನೆಟ್‌ನಲ್ಲಿ ಅಂತಿಮ […]