ಇಶಾನ್ ಕಿಶನ್, ಸೂರ್ಯ ಅಬ್ಬರ: 2ನೇ T20 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಗೆಲುವು
ರಾಯಪುರ: ಇಶಾನ್ ಕಿಶನ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ಎರಡನೇ ಟಿ-20 ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ. ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 209 ರನ್ […]

