ಉಪಯುಕ್ತ ರಾಜಕೀಯ ಸುದ್ದಿ

ಸರಕಾರದ ‘ಶಕ್ತಿ ಯೋಜನೆ’: 350 ಕೋಟಿ ಟಿಕೆಟ್ ಪಡೆದು ಮಹಿಳೆಯರ ಪ್ರಯಾಣ!

ಬೆಂಗಳೂರು: ಶಕ್ತಿ‌ ಯೋಜನೆಯಡಿ ವಿವಿಧ ಸಾರಿಗೆ ನಿಗಮದ ಬಸ್ ಗಳಲ್ಲಿ 350 ಕೋಟಿ ಟಿಕೆಟ್ ಪಡೆದು ಮಹಿಳೆಯರು ಪ್ರಯಾಣಿಸಿದ್ದು, ಇದೊಂದು ಐತಿಹಾಸಿಕ ದಾಖಲೆಯಾಗಿದೆ. ನಿಗಮವು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ʼಶಕ್ತಿ ಯೋಜನೆ – ಮಹಿಳಾ […]

ರಾಜಕೀಯ ಸುದ್ದಿ

ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಹಾಗೂ ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

ಬೆಳಗಾವಿ : ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ರಾಜಕೀಯ ಸುದ್ದಿ

ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಬಿಜೆಪಿಗೆ ಆಸಕ್ತಿ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ: ಉತ್ತರ ಕರ್ನಾಟಕದ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರಿಗೆ ಆಸಕ್ತಿ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ಅಧಿವೇಶನದಲ್ಲಿ ನಾಲ್ಕು […]

ಉಪಯುಕ್ತ ರಾಜಕೀಯ ಸುದ್ದಿ

ಗೃಹಲಕ್ಷ್ಮೀ ಹಣದಲ್ಲಿ ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಸಿಎಂ ಸಿದ್ದರಾಮಯ್ಯ ಶ್ಲಾಘನೆ

ಬೆಂಗಳೂರು: ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಸಿದ್ದರಾಮಯ್ಯ ಅಭಿನಂದಿಸಿದ್ದಾರೆ. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ […]

ಅಪರಾಧ ಸುದ್ದಿ

ಬೆಂಗಳೂರು ಮೆಟ್ರೋದಲ್ಲಿ ಭಿಕ್ಷಾಟನೆ : ಜಾಲತಾಣದಲ್ಲಿ ವಿಡಿಯೋ ವೈರಲ್

ಬೆಂಗಳೂರು: ಬೆಂಗಳೂರಿನ ಮೆಟ್ರೋ ರೈಲಿನಲ್ಲಿ ಅಂಗವಿಕಲ ವ್ಯಕ್ತಿಯೊಬ್ಬರು ಭಿಕ್ಷೆ ಬೇಡುತ್ತಿರುವ ವಿಡಿಯೋ ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಸಂಚಲನ ಮೂಡಿಸಿದೆ‌. ಮೆಟ್ರೋ ನಿಲ್ದಾಣದಲ್ಲಿ ಬಿಕ್ಷುಕರಿಗೆ ಅವಕಾಶ ನೀಡದಂತಹ ವ್ಯವಸ್ಥೆ ಸೃಷ್ಟಿಸಿದ್ದರೂ ಸಹ ಭದ್ರತಾ […]

ರಾಜಕೀಯ ಸುದ್ದಿ

ಕ್ರೀಡೆ ಮಕ್ಕಳಲ್ಲಿ ಶಿಸ್ತು, ದೃಢ ವಿಶ್ವಾಸ ಬೆಳೆಸುತ್ತದೆ: ಗುಬ್ಬಿಗೂಡು ರಮೇಶ್

ಬೆಂಗಳೂರು: ಕ್ರೀಡೆಯಿಂದ ಮಕ್ಕಳ ದೈಹಿಕ ಸಾಮರ್ಥ್ಯ ಮಾತ್ರವಲ್ಲ ಅವರ ಮಾನಸಿಕ ದೃಢತೆ, ಶಿಸ್ತು ಸಂಯಮಗಳೆಲ್ಲವೂ ಬೆಳೆವಣಿಗೆಯಾಗುತ್ತವೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಗುಬ್ಬಿಗೂಡು ರಮೇಶ್ ತಿಳಿಸಿದರು. ರಾಜರಾಜೇಶ್ವರಿನಗರದ ಪಂಚಶೀಲ ವೆಲ್‌ಫೇರ್ ಅಸೋಸಿಯೇಷನ್ […]

ಅಪರಾಧ ಸುದ್ದಿ

12 ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ಕೊಟ್ಟ‌ ಕಿರಾತಕನನ್ನು ಕುವೈತ್ ನಿಂದ ಬಂದು ಕೊಲೆ ಮಾಡಿದ ತಂದೆ

ತಿರುಪತಿ: ತನ್ನ 12 ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಕುವೈತ್ ನಿಂದ ಬಂದು ಕೊಲೆ ಮಾಡಿ ಮತ್ತೇ ಕುವೈತ್ ಗೆ ಪರಾರಿಯಾದ ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಓಬುಲಾವಾರಿಪಲ್ಲಿ […]

ರಾಜಕೀಯ ಸುದ್ದಿ

ಕರಾವಳಿಗೆ ಹೈಕೋರ್ಟ್ ಸಂಚಾರ ಪೀಠ ಸಧ್ಯಕ್ಕಿಲ್ಲ

ಬೆಳಗಾವಿ : ಕರಾವಳಿ ಜಿಲ್ಲೆಗಳು ಮತ್ತು ಕೊಡಗು ಜಿಲ್ಲೆಯ ವ್ಯಾಪ್ತಿಗೆ ಪ್ರತ್ಯೇಕ ಹೈಕೋರ್ಟ್ ಪೀಠ ಸ್ಥಾಪಿಸುವ ವಿಚಾರ ಸರಕಾರದ ಮುಂದಿಲ್ಲ ಎಂದು ವಿಧಾನ ಪರಿಷತ್ ಸಭಾ ನಾಯಕ ಎನ್ .ಎಸ್. ಬೋಸರಾಜು ಹೇಳಿದರು. ವಿಧಾನ […]

ಕ್ರೀಡೆ ಸುದ್ದಿ

RCB ಸಾರಥ್ಯ ವಹಿಸುವ ಈ ಸ್ಫೋಟಕ ಬ್ಯಾಟ್ಸ್‌ಮನ್ ಯಾರು ಗೊತ್ತಾ?

ಬೆಂಗಳೂರು : ಒಂದು ವೇಳೆ ವಿರಾಟ್ ಕೊಹ್ಲಿ ನಾಯಕತ್ವ ವಹಿಸಿಕೊಳ್ಳಲು ಹಿಂದೇಟು ಹಾಕಿದರೆ ತಂಡದ ನಾಯಕ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡಲು ಶುರುವಾಗಿದ್ದು, ಅದಕ್ಕೆ ಪರ್ಯಾಯವಾಗಿ ಹೆಸರೊಂದು ಕೇಳಿ ಬಂದಿದೆ. ದೇಶೀಯ ಕ್ರಿಕೆಟ್‌ನಲ್ಲಿ […]

ಸುದ್ದಿ

‘ನಮಸ್ತೆ’ ಎಂದವರಿಗೆ ಟ್ರಂಪ್ ಗಿಫ್ಟ್, 18 ಸಾವಿರ  ಭಾರತೀಯರಿಗೆ ಗೇಟ್ ಪಾಸ್ : ಈಗೇನ್ ಮಾಡ್ತಾರೆ ಮೋದಿ?

ಬೆಂಗಳೂರು: ನಮಸ್ತೆ ಟ್ರಂಪ್ ಎಂದು ಬೀಗುತ್ತಿದ್ದ ಭಾರತೀಯ ಮೂಲದ 18 ಸಾವಿರ ಜನರನ್ನು ಅಮೆರಿಕದಿಂದ ಹೊರಹಾಕಲು ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೀರ್ಮಾನಿಸಿದ್ದಾರೆ. ಇದರಲ್ಲಿ ಗುಜರಾತ್ ಮೂಲದವರೇ ಹೆಚ್ಚಾಗಿದ್ದಾರೆ ಎಂಬುದು ಬಹುಮುಖ್ಯ ಅಂಶವಾಗಿದೆ. ಟ್ರಂಪ್ […]

ಕ್ರೀಡೆ ಸುದ್ದಿ

ಚೆಸ್ ವಿಶ್ವಚಾಂಪಿಯನ್ ಡಿ.ಗುಕೇಶ್ ಗೆ 5 ಕೋಟಿ ಬಹುಮಾನ ಘೋಷಿಸಿದ ತಮಿಳುನಾಡು ಸಿಎಂ

ಚೆನ್ನೈ: ಇತ್ತೀಚೆಗೆ ಚೆಸ್ ವಿಶ್ವಚಾಂಪಿಯನ್ ಆಗಿ ಇತಿಹಾಸ ನಿರ್ಮಿಸಿದ ವಿಶ್ವದ ಅತ್ಯಂತ ಕಿರಿಯ ಚೆಸ್ ಆಟಗಾರ ಡಿ.ಗುಕೇಶ್ ಗೆ ತಮಿಳುನಾಡು ಸರಕಾರ5 ಕೋಟಿ ರುಪಾಯಿ ಬಹುಮಾನ ಘೋಷಿಸಿದೆ. ಹಾಲಿ ವಿಶ್ವಚಾಂಪಿಯನ್ ಚೀನಾದ ಡಿಂಗ್ ಲಿರೇನ್ […]

ಅಪರಾಧ ಸುದ್ದಿ

ಡ್ರೋನ್ ಪ್ರತಾಪ್ ನನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ

ಮಧುಗಿರಿ: ಸೋಡಿಯಂ ಸ್ಪೋಟಿಸಿದ ಆರೋಪದಲ್ಲಿ ಬಂಧನವಾಗಿದ್ದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ನನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಮಧುಗಿರಿ ನ್ಯಾಯಾಲಯ ಆದೇಶ ನೀಡಿದೆ. ಡ್ರೋನ್ ಪ್ರತಾಪ್ ಎರಡು ದಿನಗಳ […]

ರಾಜಕೀಯ ಸುದ್ದಿ

ವಡ್ಡ ಪದ ಬಳಕೆ: ಡಿಸಿಎಂ ಡಿ ಕೆ ಶಿವಕುಮಾರ್ ವಿಷಾದ

ಬೆಳಗಾವಿ : ವಿಧಾನಸಭೆಯಲ್ಲಿ ಮಾಜಿ ಸಿಎಂ ದಿವಂಗತ ಎಸ್. ಎಂ. ಕೃಷ್ಣ ಅವರಿಗೆ ತಾವು ಸಂತಾಪ ಸೂಚಿಸಿ ನಿನ್ನೆ ಮಾತನಾಡುವಾಗ ವಡ್ಡ ಪದ ಬಳಸಿದ್ದರಿಂದ ಯಾರಿಗಾದರೂ ನೋವಾಗಿದ್ದಾರೆ ವಿಷಾದ ವ್ಯಕ್ತಪಡಿಸುವುದಾಗಿ ಡಿಸಿಎಂ ಡಿ. ಕೆ. […]

ಅಪರಾಧ ಸುದ್ದಿ

ಶಾಲೆಗಳಿಗೆ ಮತ್ತೊಮ್ಮೆ ಬಾಂಬ್ ಬೆದರಿಕೆ ಕರೆ; ಪೋಷಕರಲ್ಲಿ ಆತಂಕ

ಹೊಸದಿಲ್ಲಿ: ಶಾಲೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಹುಸಿ ಬೆದರಿಕೆ ಕರೆ ಮತ್ತೊಮ್ಮೆ ಮುಂದುವರಿದಿದ್ದು, ದೆಹಲಿಯ ಅನೇಕ ಶಾಲೆಗಳಿಗೆ ಇಂತಹದ್ದೇ ಬೆದರಿಕೆ ಬಂದಿದ್ದು ಶುಕ್ರವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರದಲ್ಲಿ ಇದು […]

ಅಪರಾಧ ಸುದ್ದಿ

ತಮಿಳುನಾಡು ದಿಂಡಿಗಲ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 7 ಮಂದಿ ಸಾವು, 20 ಕ್ಕೂ ಜನರಿಗೆ ಗಾಯ

ಬೆಂಗಳೂರು: ಪ್ರಸಿದ್ಧ ಮೂಳೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಢಿದ್ದು ಏಳ ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ತಮಿಳುನಾಡಿನ ದಿಂಡಿಗಲ್ ನಲ್ಲಿ ನಡೆದಿದೆ. ಪಟ್ಟಣದ ಪ್ರಮುಖ ಮೂಳೆ ಆಸ್ಪತ್ರೆಯಲ್ಲಿ ಇದ್ದಕ್ಕಿದ್ದಂತೆ […]

ರಾಜಕೀಯ ಸುದ್ದಿ

ಹೇರೋಹಳ್ಳಿ ಕೆರೆಯೊಡಲು ಸೇರುತ್ತಿದೆ ತ್ಯಾಜ್ಯ ಸಂಗ್ರಹ: ಎಸ್.ಟಿ.ಸೋಮಶೇಖರ್ ವಿರುದ್ದ AAP ಪ್ರತಿಭಟನೆ

ಬೆಂಗಳೂರು: ಹೇರೋಹಳ್ಳಿ ಕೆರೆಗೆ ಸೇರುತ್ತಿರುವ ತ್ಯಾಜ್ಯ ಸಂಗ್ರಹ ತಡೆಯಲು ಮತ್ತು ಕೆರೆಯನ್ನು ಸ್ವಚ್ಛಗೊಳಿಸುವಲ್ಲಿ ವಿಫಲವಾಗಿರುವ ಅಧಿಕಾರಿಗಳು ಮತ್ತು ಶಾಸಕ ಎಸ್.ಟಿ. ಸೋಮಶೇಖರ್ ವಿರುದ್ಧ ಎಎಪಿ ಮುಖಂಡರು ಪ್ರತಿಭಟನೆ ನಡೆಸಿದರು. ಹೇರೋಹಳ್ಳಿ ಕೆರೆ ಬೆಂಗಳೂರಿನ ಪ್ರಸಿದ್ಧ […]

ಸುದ್ದಿ

ಬೆಂಗಳೂರಿನಲ್ಲಿ ಮತ್ತೊಂದು ಲವ್ ಮರ್ಡರ್ : ಪ್ರೇಯಸಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ

ಬೆಂಗಳೂರು: ತನ್ನ ಜತೆಗೆ ಬರಲು ಒಪ್ಪದ ಪ್ರೇಯಸಿಯನ್ನು ಇರಿದುಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವೈಡ್ ಪೀಲ್ಡ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಮಹುವಾ ಮಂಡಲ್ ಕೊಲೆಯಾದ ಯುವತಿ, ಆಕೆಯನ್ನು […]

ಅಪರಾಧ ಸುದ್ದಿ

ಸ್ಫೋಟಕ ಸಿಡಿಸಿದ ಆರೋಪ: ಡ್ರೋನ್ ಪ್ರತಾಪ್ ಅರೆಸ್ಟ್

ಬೆಂಗಳೂರು: ಕೃಷಿಹೊಂಡದಲ್ಲಿ ಸ್ಫೋಟಕ ಸಿಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ತಾಲೂಕಿನ ಮಡಕಶಿರ ಪೊಲೀಸರು ಬಂಧಿಸಿದ್ದಾರೆ. ಮಧುಗಿರಿಯ ಮಡಕಶಿರ ಪೊಲೀಸ್ ಠಾಣೆ ವ್ಯಾಪ್ತಿಯ ತೋಟವೊಂದರಲ್ಲಿ ಡ್ರೋನ್ ಹಾರಿಸುವ ಸಲುವಾಗಿ ಪ್ರಯೋಗ ನಡೆಸುತ್ತಿದ್ದ […]

ರಾಜಕೀಯ ಸುದ್ದಿ

ಕೌನ್ಸಿಲಿಂಗ್ ಮೂಲಕ 31 ಜಿಲ್ಲೆಯ 90 ನೋಂದಣಾಧಿಕಾರಿಗಳ ವರ್ಗಾವಣೆ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ 31 ಜಿಲ್ಲೆಯ 90 ಉಪ ನೋಂದಣಿ ಅಧಿಕಾರಿಗಳನ್ನು ಏಕ ಕಾಲದಲ್ಲಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಉಪ ನೋಂದಣಾಧಿಕಾರಿಗಳ ವರ್ಗಾವಣೆಯಲ್ಲಿ ಹಣ ವಹಿವಾಟು ಸೇರಿದಂತೆ ಭ್ರಷ್ಟಾಚಾರದ […]

ರಾಜಕೀಯ ಸುದ್ದಿ

ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ:ತ್ರಿಸದಸ್ಯ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ

ಬೆಳಗಾವಿ ಸುವರ್ಣಸೌಧ : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ […]

You cannot copy content of this page