ಲಕ್ನೋ ತಂಡದ ನಾಯಕ ಸ್ಥಾನ ಬಹುತೇಕ ಫಿಕ್ಸ್: ಸ್ಟಾರ್ ಆಟಗಾರನಿಗೆ ನಾಯಕತ್ವ
ನವದೆಹಲಿ : ಲಕ್ನೋ ತಂಡದಿಂದ ಕನ್ನಡಿಗ ಕೆ. ಎಲ್ ರಾಹುಲ್ ನನ್ನು ಕೈ ಬಿಟ್ಟು ಹೊಸ ನಾಯಕನಿಗೆ ಹುಡುಕಾಟ ನಡೆಸಿ ರಿಷಬ್ ಪಂತ್ ನನ್ನು ಕೊಂಡು ಕೊಂಡ ಲಕ್ನೋ ಪಂತ್ ರನ್ನು ನಾಯಕರನ್ನಾಗಿ ಮಾಡಲಾಗುವುದು […]
ನವದೆಹಲಿ : ಲಕ್ನೋ ತಂಡದಿಂದ ಕನ್ನಡಿಗ ಕೆ. ಎಲ್ ರಾಹುಲ್ ನನ್ನು ಕೈ ಬಿಟ್ಟು ಹೊಸ ನಾಯಕನಿಗೆ ಹುಡುಕಾಟ ನಡೆಸಿ ರಿಷಬ್ ಪಂತ್ ನನ್ನು ಕೊಂಡು ಕೊಂಡ ಲಕ್ನೋ ಪಂತ್ ರನ್ನು ನಾಯಕರನ್ನಾಗಿ ಮಾಡಲಾಗುವುದು […]
ಶಿರಸಿ: ರಾಜ್ಯದಲ್ಲಿ ಇತ್ತೀಚೆಗೆ ಹಸುಗಳ ಮೇಲಿನ ಕ್ರೌರ್ಯ ಮುಂದುವರಿದಿದ್ದು, ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದಿರುವ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸಾಲ್ಕೋಡು ಗ್ರಾಮದಲ್ಲಿ ಕೃಷ್ಣ ಆಚಾರಿ ಎಂಬುವವರಿಗೆ ಸೇರಿದ […]
ಹೊಸದಿಲ್ಲಿ: ಆರ್‌ಎಸ್‌ಎಸ್ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬAಧ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಕಾಂಗ್ರೆಸ್ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಮಾತನಾಡಿದ್ದಕ್ಕ ಸಂಬAಧಿಸಿದAತೆ […]
ಮೀರತ್: ಮೊರಾದಾಬಾದ್‌ನಲ್ಲಿ ಮಂಗಳವಾರ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ 16 ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ರಶೀದ್ (30) ಎಂದು ಗುರುತಿಸಲಾಗಿದೆ. ಕಾರಿನ ಡ್ಯಾಶ್‌ಬೋರ್ಡ್ನಲ್ಲಿ […]
ಮುಂಬೈ: ಬಾಲಿವುಡ್ ನಟ ಸೈಫ್ ಆಲೀಖಾನ್ ಮೇಲೆ ಕೊಲೆ ಯತ್ನ ನಡೆಸಿದ ಆರೋಪಿ, ಸಿಕ್ಕಿಬಿದ್ದಿದ್ದು ಆತ ಬಾಂಗ್ಲಾ ಮೂಲದವನು ಎಂಬ ವಿಷಯವನ್ನು ಮುಂಬೈ ಪೊಲೀಸರು ತಿಳಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದ್ದು, ಆತನನ್ನು ವಿಜಯ್ ದಾಸ್ […]
ಬೆಳಗಾವಿ: ಐದನೇ ಬಾರಿಗೆ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟ್ರೋಫಿಯನ್ನು ಗೆದ್ದ ಕರ್ನಾಟಕ ತಂಡಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಗುಜರಾತಿನ ವಡೋದರ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಅಂತಿಮ ಸುತ್ತಿನ ಪಂದ್ಯದಲ್ಲಿ […]
ಕೊಲ್ಕತ್ತಾ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ ಆಕೆಯ 6 ನೇ ವರ್ಷದ ಹುಟ್ಟುಹಬ್ಬದ ದಿನವೇ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. ಕಳೆದ ನವೆಂಬರ್ 24 ರಲ್ಲಿ 42 ವರ್ಷದ ದಿನಗೂಲಿ […]
ಬೆಂಗಳೂರು: ವಿಜಯ್ ಹಜಾರೆ ಏಕದಿನ ಟೂರ್ನಿಯಲ್ಲಿ ಕರ್ನಾಟಕ ಭರ್ಜರಿ ಗೆಲುವು ಸಾಧಿಸುವ ಮೂಲಕ ಮಯಾಂಕ್ ಅಗರ್ವಾಲ್ ನಾಯಕತ್ವದಲ್ಲಿ ಟ್ರೋಪಿಯನ್ನು ತನ್ನದಾಗಿಸಿಕೊಂಡಿದೆ. ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ್ದ ಕರ್ನಾಟಕ ಫೈನಲ್ ಪಂದ್ಯದಲ್ಲೂ ಅದೇ ರೀತಿಯ ಪ್ರದರ್ಶನ […]
ಮುಂಬೈ: ನಟ ಸೈಫ್ ಆಲೀಖಾನ್ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಂದ್ರಾದ ಸೈಫ್ ಆಲೀಖಾನ್ ನಿವಾಸಕ್ಕೆ ನುಗ್ಗಿ ಅವರ ಮೇಲೆ ದಾಳಿ ನಡೆಸಿದ್ದ ಆರೋಪಿ, […]
ಬೆಂಗಳೂರು: ಸ್ವೀವರ್ಡ್ ಹುದ್ದೆಗೆ ನೇಮಕ ಮಾಡಲು ಲಂಚ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಎತ್ತಿಹಿಡಿದಿದೆ. ಕಿಂಗ್ಸ್ ಪೋರ್ಟ್ ಟರ್ಫ್ ಕ್ಲಬ್ ನಲ್ಲಿ […]
ಬೆಂಗಳೂರು: ರಜನೀಕಾಂತ್ ಭಾರತ ಸಿನಿಮಾರಂಗದ ಸೂಪರ್ ಸ್ಟಾರ್. ಏಷ್ಯಾದ ಅತ್ಯಂತ ಪ್ರಭಾವಿ ನಟ ಎಂಬ ಬಿರುದು ಪಡೆದವರು. ಆದರೆ, ಅವರ ಬಾಲ್ಯ ಮತ್ತು ಆರಂಭದ ವೃತ್ತಿ ಜೀವನ ಕಳೆದಿದ್ದು ಬೆಂಗಳೂರಿನಲ್ಲಿ. ಇದೀಗ ಸ್ವತಃ ರಜನೀಕಾಂತ್ […]
ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಮುಚ್ಚಿದ ಕೊಠಡಿಯಲ್ಲಿ ನಡೆಸಲು ಜನಪ್ರತಿನಿಧಿಗಳ ನ್ಯಾಯಾಲಯ ಒಪ್ಪಿಗೆ ನೀಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಾಡಿದ್ದ ಮನವಿಯ ಮೇಲೆ ವಿಚಾರಣೆ ನಡೆಸಿದ 42 ನೇ […]
ದುಬೈ: ಭಾರತದ ಮಹಿಳಾ ತಂಡದ ಮಧ್ಯಮ ಕ್ರಮಾಂಕದ ಆಟಗಾರ್ತಿ ಜೆಮಿಮಾ ರೊಡ್ರಿಗಸ್ ಐಸಿಸಿ ಏಕದಿನ ಪಟ್ಟಿಯಲ್ಲಿ 19 ನೇ ಸ್ಥಾನಕ್ಕೆ ಏರಿದ್ದಾರೆ. ಬರೋಬ್ಬರಿ ಏಳು ವರ್ಷಗಳ ನಂತರ ಶತಕ ಸಿಡಿಸುವಲ್ಲಿ ಜೆಮಿಮಾ ಯಶಸ್ವಿಯಾಗಿದ್ದಾರೆ. ಜೆಮಿಮಾ […]
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಶ್ರೀಮಂತರಿಗೆ ಹನಿ ಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಗ್ಯಾಂಗ್ ನ ಕಿಂಗ್ ಪಿನ್ ನಯಾನ ಎಂಬಾಕೆಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಯನಾ ಕೆಲ ದಿನಗಳಿಂದ ತಲೆಮರೆಸಿಕೊಂಡಿದ್ದು, ಆಕೆಯ ಹುಡುಕಾಟಕ್ಕಾಗಿ […]
ಬೆಂಗಳೂರು: ಪತ್ರಕರ್ತರ 39ನೇ ರಾಜ್ಯ ಸಮ್ಮೇಳನದ ಉದ್ಘಾಟನಾ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮನುಸ್ಮೃತಿ ಓದಲು ಹೇಳಿದ ಪ್ರಸಂಗ ನಡೆಯಿತು. ಮುಖ್ಯಮಂತ್ರಿಗಳು ತಮ್ಮ ಭಾಷಣದಲ್ಲಿ ಸಮಾಜದಲ್ಲಿರುವ ಜಾತಿ […]
ತುಮಕೂರು : ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ.ವಸ್ತು ಸ್ಥಿತಿ ಜತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು […]
ಬೆಂಗಳೂರು: ಪಕ್ಷದ ಆಂತರಿಕ ವಿಚಾರದಲ್ಲಿ ಬಹಿರಂಗ ಟೀಕೆ ಮಾಡುವ ರಮೇಶ್ ಜಾರಕಿಹೊಳಿ ನಡೆದೆ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೀಡಿದ್ದ ಎಚ್ಚರಿಕೆಗೆ ರಮೇಶ್ ಜಾರಕಿಹೊಳಿ ಕೆಂಡಾಮಂಡಲರಾಗಿದ್ದಾರೆ. ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ವಿಜಯೇಂದ್ರ ನೀನಿನ್ನೂ ಬಚ್ಚಾ, ನಿನಗೆ […]
ಬೆಳಗಾವಿ: ಬೆಳಗಾವಿಯ ಅನಗೋಳದಲ್ಲಿ ಯುವಕನೊಬ್ಬ ಸಾಲ ಮರುಪಾವತಿ ಮಾಡದೇ ಇರುವುದಕ್ಕೆ ಬಲತ್ಕಾರವಾಗಿ ಅಪ್ರಾಪ್ತೆಯನ್ನೇ ಕರೆದುಕೊಂಡು ಹೋಗಿ ಮದುವೆಯಾದ ಘಟನೆ ಬೆಳಕಿಗೆ ಬಂದಿದೆ. ವಿಶಾಲ ಢವಳಿ ಎಂಬಾತ ಈ ಕೃತ್ಯ ಎಸಗಿದ್ದಾನೆ. ಬಾಲಕಿಯ ಚಿಕ್ಕಪ್ಪ ಮತ್ತು […]
ಬಹು ನಿರೀಕ್ಷಿತ 2025 ರ ಚಾಂಪಿಯನ್ ಟ್ರೋಫಿಯನ್ನು ಗೆಲ್ಲಲು ಭಾರತ ತಂಡ ತಯಾರಿಯನ್ನು ನಡೆಸುತ್ತಿದೆ. ಆದರೆ ಭಾರತದ ಬೌಲಿಂಗ್ ಲೈನ್ ಆಫ್ ನ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಇನ್ನು ಫಿಟ್ ಆಗದೆ ಇರುವುದು ತಂಡಕ್ಕೆ […]
ಲಂಡನ್ : ಈ ಬಾರಿಯ ವಿಶ್ವ ಚಾಂಪಿಯನ್ಸ್ ಪಟ್ಟಕ್ಕೆ ೮ ತಂಡಗಳ ನಡುವೆ ಭಾರಿ ಪೈಪೋಟಿ ನಡೆಯಲಿದೆ. ಅದರಲ್ಲೂ ಕ್ರಿಕೆಟ್ ಪ್ರೇಮಿಗಳು ಹಾಗೂ ಹಿರಿಯ ಆಟಗಾರರು ಈ ತಂಡಗಳು ಪೈನಲ್ ತಲುಪಲಿವೆ ಎಂಬ ಲೆಕ್ಕಾಚಾರವನ್ನು […]
You cannot copy content of this page