22 ದಲಿತ ಮಠಗಳಿಗೆ ಸರಕಾರದಿಂದ ಜಾಗ ಮಂಜೂರು: ಸಚಿವ ಸಂಪುಟ ಒಪ್ಪಿಗೆ
ಬೆAಗಳೂರು: 22 ದಲಿತ ಮಠಗಳಿಗೆ ಸರಕಾರದಿಂದ ಬೆಂಗಳೂರು ಹೊರವಲಯದಲ್ಲಿ ಜಮೀನು ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ರಾವುತನಹಳ್ಳಿ ಗ್ರಾಮದ ಸರ್ವೇ ನಂಬರ್ ೫೭ ಮತ್ತು […]
ಬೆAಗಳೂರು: 22 ದಲಿತ ಮಠಗಳಿಗೆ ಸರಕಾರದಿಂದ ಬೆಂಗಳೂರು ಹೊರವಲಯದಲ್ಲಿ ಜಮೀನು ಮಂಜೂರು ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ರಾವುತನಹಳ್ಳಿ ಗ್ರಾಮದ ಸರ್ವೇ ನಂಬರ್ ೫೭ ಮತ್ತು […]
ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿನ ಶೌಚಾಲಯ ನಿರ್ವಹಣೆ ಕುರಿತು ಅನೇಕ ದೂರುಗಳು ಬಂದಿದ್ದು, ಇದನ್ನು ಸ್ವತಃ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪರಿಶೀಲಿಸಿ ವರದಿ ನೀಡಬೇಕು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ […]
ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಸ್ವಾಮೀಜಿಯೊಬ್ಬರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬAಧಿತ ಆರೋಪಿಯನ್ನು ಚಿಕ್ಕಮಗಳೂರು ಮೂಲದ ಸ್ಫೂರ್ತಿ ಎನ್ನಲಾಗಿದೆ. ಈಕೆ ಸ್ವಾಮೀಜಿಯೊಬ್ಬರಿಗೆ ಸುಮಾರು ೧ ಕೋಟಿ ರು. ಹಣ […]
ಬೆಂಗಳೂರು: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 38.60 ಕೋಟಿ ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಏರ್‌ಪೋರ್ಟ್ನಲ್ಲಿ ತಪಾಸಣೆ ನಡೆಸುತ್ತಿದ್ದ ಕಸ್ಟಮ್ಸ್ ಅಧಿಕಾರಿಗಳು ಅನುಮಾನಗೊಂಡು ವ್ಯಕ್ತಿಯೊಬ್ಬರ ಬ್ಯಾಗ್ ಪರಿಶೀಲನೆ ನಡೆಸಿದಾಗ ಕೊಕೇನ್ ಪತ್ತೆಯಾಗಿದೆ. Updating…
ಪುತ್ತೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೋರ್ಟ್ನಲ್ಲಿ ನ್ಯಾಯಾಧೀಶರ ಮುಂದೆಯೇ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವ ಸಂದರ್ಭದಲ್ಲಿಯೇ ರವಿ ಎಂಬ […]
ಬೆಂಗಳೂರು: ಬಿಗ್ ಬಾಸ್ ಕನ್ನಡದ ವಿನ್ನರ್ ಗಿಲ್ಲಿ ನಟ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಆಶೀರ್ವಾದ ಪಡೆದರು. ವಿಧಾನಸೌಧದಲ್ಲಿ ಗಿಲ್ಲಿನಟ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ವೇಳೆ ಸಿದ್ದರಾಮಯ್ಯ ಗಿಲ್ಲಿ ನಟನಿಗೆ ಅಭಿನಂದನೆ […]
ಟಾಲಿವುಡ್‌ನ ಪ್ರಮುಖ ನಟ ಹಾಗೂ ಆರ್‌ಆರ್‌ಆರ್ ಚಿತ್ರದ ‘ನಾಟು ನಾಟು’ ಹಾಡಿನ ಮೂಲಕ ಜಾಗತಿಕ ಮಟ್ಟದಲ್ಲಿ ಹೆಸರು ಗಳಿಸಿದ ರಾಮ್ ಚರಣ್ ಇತ್ತೀಚೆಗೆ ತಮ್ಮ ವೃತ್ತಿಜೀವನ ಮತ್ತು ವ್ಯಕ್ತಿತ್ವದ ಬಗ್ಗೆ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. […]
ಕೇಂದ್ರ ಸರ್ಕಾರ ಮಂಡಿಸಲಿರುವ 2026–27ರ ಸಾರ್ವತ್ರಿಕ ಬಜೆಟ್‌ಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ವಲಯಗಳ ತಜ್ಞರು, ಉದ್ಯೋಗಸ್ಥರು ಮತ್ತು ಸಾಮಾನ್ಯ ನಾಗರಿಕರು ಬಜೆಟ್ ಕುರಿತು ತಮ್ಮ ನಿರೀಕ್ಷೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಬಾರಿ ಬಜೆಟ್ […]
ಬೆಂಗಳೂರು: ಶಿಡ್ಲಘಟ್ಟದ ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠದ ಮುಂದೆ ರಾಜೀವ್ […]
ಚಳ್ಳಕೆರೆ: ತಾಲೂಕಿನ ಕುರುಡಿಹಳ್ಳಿ ಗ್ರಾಮದಲ್ಲಿ ಹಮಾಲಿ ಕಾರ್ಮಿಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು ಎಂ.ಟಿ. ಸ್ವಾಮಿ (33) ಎಂದು ಗುರುತಿಸಲಾಗಿದೆ. ಪ್ರತಿದಿನ ಚಳ್ಳಕೆರೆಗೆ ಕೆಲಸಕ್ಕೆ ಹೋಗುತ್ತಿದ್ದ ಸ್ವಾಮಿ, ಮಂಗಳವಾರ ಮನೆಗೆ […]
ಬೆಳಗಾವಿ: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಾಲದ ಒತ್ತಡ ಮತ್ತು ನಿರಂತರ ಕಿರುಕುಳಕ್ಕೆ ಮನನೊಂದು ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಹೊಂಗಲ ತಾಲೂಕಿನ ಆನಿಗೋಳ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆ ಗೌರವ್ವ ನೀಲಪ್ಪ […]
ಕಲಬುರಗಿ: ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಹುಚ್ಚು ಮತ್ತೊಂದು ಅಮೂಲ್ಯ ಜೀವವನ್ನು ಕಿತ್ತುಕೊಂಡಿದೆ. ಟ್ರ್ಯಾಕ್ಟರ್ ಚಲಿಸುತ್ತಿರುವಾಗಲೇ ಮೊಬೈಲ್‌ನಲ್ಲಿ ರೀಲ್ಸ್ ಚಿತ್ರೀಕರಿಸುತ್ತಿದ್ದ ಯುವ ರೈತ, ಕಾಲು ಜಾರಿ ಅದೇ ಟ್ರ್ಯಾಕ್ಟರ್ ಗಾಲಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ […]
ಒಮ್ಮೆ ತನ್ನ ನಾಯಿಯನ್ನು ವಾಕ್ ಕರೆದುಕೊಂಡು ಹೋಗಲು ದೆಹಲಿಯ ಕ್ರೀಡಾಂಗಣವನ್ನು ಖಾಲಿ ಮಾಡಿಸಿದ್ದರೆಂಬ ಆರೋಪದಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಐಎಎಸ್ ಅಧಿಕಾರಿ ಸಂಜೀವ್ ಖಿರ್ವರ್ ಅವರನ್ನು ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ (ಎಂಸಿಡಿ)ನ ನೂತನ ಕಮೀಷನರ್ […]
ಬೆಂಗಳೂರು: ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಂತೆ ನಡೆದುಕೊಂಡು, ಕಾನೂನುಬಾಹಿರವಾಗಿ ಅವರೇ ಬರೆದುಕೊಂಡು ಬಂದ ಭಾಷಣವನ್ನು ಓದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಅಧಿವೇಶನದಲ್ಲಿ ಮೂರೇ ಲೈನ್ ನಲ್ಲಿ ಭಾಷಣ ಮುಗಿಸಿ ತೆರಳಿದ ರಾಜ್ಯಪಾಲರ ನಡೆಯ […]
ಬೆಂಗಳೂರು: ಸರಕಾರ ಕೊಟ್ಟಟ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲರು ಮೂರೇ ಲೈನಲ್ಲಿ ಭಾಷಣ ಮುಗಿಸಿದ ಪ್ರಸಂಗ ಅಧಿವೇಶನದಲ್ಲಿ ನಡೆದಿದೆ. ರಾಜ್ಯಪಾಲರು ಸರಕಾರ ಬರೆದುಕೊಟ್ಟ ಭಾಷಣ ಮಾಡಲು ಮೊದಲೇ ನಿರಾಕರಿಸಿದ್ದರು. ಆದರೆ, ಕೇಂದ್ರ ಸರಕಾರದ ವಿರುದ್ಧ […]
ಭಾರತವು 2026ರ ಜನವರಿ 26ರಂದು ತನ್ನ 77ನೇ ಗಣರಾಜ್ಯೋತ್ಸವವನ್ನು ಭವ್ಯವಾಗಿ ಆಚರಿಸಲು ಸಿದ್ಧವಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಶಾಲೆ, ಕಾಲೇಜು ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಸಂಭ್ರಮದ ತಯಾರಿ ಜೋರಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಭಾಷಣ ಅಭ್ಯಾಸಗಳು […]
ಬೆಂಗಳೂರು: ಕೇಂದ್ರ ಸರಕಾರದ ನರೇಗಾ ಕಾಯ್ದೆಯ ಹೆಸರು ಬಡಲಾವಣೆ ವಿರೋಧಿಸಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯಪಾಲರು ಮತ್ತು ಸರಕಾರದ ನಡುವಿನ ಹಗ್ಗಜಗ್ಗಾಟ ಸದನದಲ್ಲಿ ಮುಂದುವರಿಯುವ ಸಾಧ್ಯತೆಯಿದೆ. ರಾಜ್ಯಪಾಲರು ಅಧಿವೇಶನದಲ್ಲಿ ಭಾಗವಹಿಸಲು ನಿರಾಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. […]
ಬೆಳಗಾವಿ: ತವರು ಮನೆಗೆ ಹೊರಟ ಪತ್ನಿಯನ್ನು ತಡೆದುದಕ್ಕೆ ನಡೆದ ಜಗಳ ವಿಕೋಪಕ್ಕೆ ಹೋಗಿ ಹಗ್ಗದಿಂದ ಕುತ್ತಿಗೆ ಬಿಗಿದು ಪತ್ನಿಯನ್ನೇ ಪತಿರಾಯನೊಬ್ಬಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಮಂಗಳವಾರ ರಾತ್ರಿ […]
ಇತ್ತೀಚೆಗೆ ರಾಜ್ಯದಲ್ಲಿ ಸಂಭವಿಸಿರುವ ಸ್ಲೀಪರ್ ಬಸ್‌ಗಳ ಅಗ್ನಿ ಅವಘಡಗಳ ಹಿನ್ನೆಲೆಯಲ್ಲಿ, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಾದ್ಯಂತ ಸಂಚರಿಸುವ ಎಲ್ಲ ಸ್ಲೀಪರ್ ಹಾಗೂ ಪ್ರವಾಸಿ ಬಸ್‌ಗಳಿಗೆ ಕಡ್ಡಾಯ ಸುರಕ್ಷತಾ […]
ಬೆಂಗಳೂರು: ಸಿಲಿಕಾನ್ ಸಿಟಿಯ ಬೊಮ್ಮನಹಳ್ಳಿ ವ್ಯಾಪ್ತಿಯ ಹೊಂಗಸಂದ್ರದಲ್ಲಿ ಕುಟುಂಬ ಕಲಹವು ಭೀಕರ ಅಂತ್ಯ ಕಂಡ ಘಟನೆ ನಡೆದಿದೆ. ಮಗಳು ಮನೆ ಬಿಟ್ಟು ಹೋದ ವಿಚಾರವನ್ನು ಮುಂದಿಟ್ಟುಕೊಂಡು ಪತ್ನಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಪತಿ, ಕೊನೆಗೆ […]
You cannot copy content of this page