ತಿರುಪತಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 20 ಜನರ ಸಾವು
ಚಿತ್ತೂರು: ತಿರುಪತಿ ಹೆದ್ದಾರಿಯಲ್ಲಿ ಬಸ್ ಅಪಘಾತವಾಗಿದ್ದು, 20 ಜನರು ಸಾವನ್ನಪ್ಪಿರುವ ಘಟನೆ ಶುಕ್ರವಾರ ಮುಂಜಾನೆಯಲ್ಲಿ ನಡೆದಿದೆ. ತಿರುಪತಿಯಿಂದ ತಮಿಳುನಾಡಿನ ತಿರುಚ್ಚಿಗೆ ತೆರಳುತ್ತಿದ್ದ ಬಸ್‌ವೊಂದು ಚಿತ್ತೂರು ಬಳಿಯ ಗಂಗಸಾಗರ ಬಳಿ ಅಪಘಾತಕ್ಕೀಡಾಗಿದೆ. ಎದುರಿನಿಂದ ಬರುತ್ತಿದ್ದ ಟಿಪ್ಪರ್ […]

