ದೆಹಲಿ ದರ್ಬಾರ್ಗೆ ಮೂವತ್ತು ವರ್ಷದ ನಂತರ ಮರಳಿದ ಕಮಲ
ಹೊಸದಿಲ್ಲಿ: ಸತತ ಮೂವತ್ತು ವರ್ಷಗಳ ನಂತರ ಬಿಜೆಪಿ ದೆಹಲಿಯ ಗದ್ದುಗೆಯನ್ನು ಅಲಂಕರಿಸಿದ್ದು, ಸತತ ಮೂರನೇ ಬಾರಿಗೆ ಅಧಿಕಾರ ಪಡೆಯುವ ಆಪ್ ಆಸೆಗೆ ತಣ್ಣೀರೆರಚಿದೆ. ಇಂದು ನಡೆದ ಚುನಾವಣಾ ಮತೆಣಿಕೆಯಲ್ಲಿ ಬಿಜೆಪಿ ೪೭ ಸ್ಥಾನಗಳನ್ನು ಪಡೆಯುವ […]
ಹೊಸದಿಲ್ಲಿ: ಸತತ ಮೂವತ್ತು ವರ್ಷಗಳ ನಂತರ ಬಿಜೆಪಿ ದೆಹಲಿಯ ಗದ್ದುಗೆಯನ್ನು ಅಲಂಕರಿಸಿದ್ದು, ಸತತ ಮೂರನೇ ಬಾರಿಗೆ ಅಧಿಕಾರ ಪಡೆಯುವ ಆಪ್ ಆಸೆಗೆ ತಣ್ಣೀರೆರಚಿದೆ. ಇಂದು ನಡೆದ ಚುನಾವಣಾ ಮತೆಣಿಕೆಯಲ್ಲಿ ಬಿಜೆಪಿ ೪೭ ಸ್ಥಾನಗಳನ್ನು ಪಡೆಯುವ […]
ಹೊಸದಿಲ್ಲಿ : ಎಎಪಿ ದೆಹಲಿ ಚುನಾವಣೆಯಲ್ಲಿ ಭಾರಿ ಮುಖಭಂಗ ಅನುಭವಿಸಿದ್ದು ಸ್ವತಃ ಅರವಿಂದ ಕೇಜ್ರೀವಾಲ್ ಸೋಲು ಅನುಭವಿಸಿದ್ದಾರೆ. ನವದೆಹಲಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಅರವಿಂದ್ ಕೇಜ್ರೀವಾಲ್, ಭಾರಿ ಅಂತರದ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದರೆ, ಬಿಜೆಪಿಯ […]
ಬೆಂಗಳೂರು: ಕಾವೇರಿ ತಂತ್ರಾಂಶವನ್ನು ಹ್ಯಾಕ್ ಮಾಡಿ, ಕಂದಾಯ ಇಲಾಖೆಯ ನೋಂದಣಿ ಪ್ರಕ್ರಿಯೆಗೆ ಅಡ್ಡಿ ಮಾಡಿದ್ದವರ ವಿರುದ್ಧ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೂಕ್ತ ಕ್ರಮಕ್ಕೆ ಕಂದಾಯ ಇಲಾಖೆ ಮುಂದಾಗಿದೆ. ನಮ್ಮ ಇಲಾಖೆಯು ನೋಂದಣಿಗೆ ಸಂಬಂಧಿಸಿದ […]
ಹೊಸದಿಲ್ಲಿ: ಇಂಡಿಯನ್ ಜರ್ನಲ್ ಆಫ್ ಮೆಡಿಕಲ್ ಎಥಿಕ್ಸ್ನ ಸಂಪಾದಕಿ ಸಿಲ್ವಿಯಾ ಕಾರ್ಪಗಮ್ ಹಾಲು ಮತ್ತು ಪನೀರ್ ಸಸ್ಯಹಾರಿ ಆಹಾರಗಳು ಎಂಬುದನ್ನು ಪ್ರಶ್ನಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಡಾ. ಸಿಲ್ವಿಯಾ ಅವರು ‘ಹಾಲು ಮತ್ತು ಪನೀರ್ […]
ಹೊಸದಿಲ್ಲಿ: ದಿನನಿತ್ಯ ಟೋಲ್ ಕಟ್ಟಿ ಹೈರಾಣಗುತ್ತಿರುವ ವಾಹನ ಸವಾರರಿಗೆ ವಾರ್ಷಿಕ ಅಥವಾ ಲೈಫ್ ಟೈಂ ಪಾಸ್ ನೀಡಲು ಸರಕಾರ ತೀರ್ಮಾನಿಸಿದ್ದು, ಇದೊಂದು ಹೊಸ ವಸೂಲಿ ತಂತ್ರಗಾರಿಕೆ ಎಂಬ ಆರೋಪವೂ ಕೇಳಿಬಂದಿದೆ. ವಾರ್ಷಿಕ ಪಾಸ್ ಮೂಲಕ […]
ಹೊದಿಲ್ಲಿ: ಬಿಜೆಪಿ 34 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಆಪ್ 20 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆಪ್ನ ಪ್ರಮುಖ ನಾಯಕರಾದ ಅರವಿಂದ್ ಕೇಜ್ರೀವಾಲ್, ಸಿಎಂ ಅತಿಶಿ ಹಾಗೂ ಮೊನೀಷ್ ಸಿಸೋಡಿಯಾಗೆ ಹಿನ್ನೆಡೆಯಾಗಿದೆ. ಮುಸ್ಲಿಂ ಪ್ರಾಬಲ್ಯದ ಕ್ಷೇತ್ರಗಳಲ್ಲಿ […]
ಮೈಸೂರು: 2024ರಲ್ಲಿ ಸೇವೆಗೆ ಸೇರಿದ್ದ ಸುಮಾರು 700 ಸಿಬ್ಬಂದಿಯನ್ನು ಇನ್ಫೋಸೀಸ್ ವಜಾಗೊಳಿಸಿದ್ದು, ಅವರನ್ನು ಹೊರಹಾಕಲು ಬೌನ್ಸರ್ಗಳು, ಸೆಕ್ಯುರಿಟಿ ಗಾರ್ಡ್ಗಳನ್ನು ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಕಾರ್ಮಿಕ ಸಚಿವಾಲಯಕ್ಕೆ ದೂರು ನೀಡಲು ಐಟಿ […]
ಕೊಚ್ಚಿನ್: 2024 ರಲ್ಲಿ ಭೀಕರ ಭೂಕುಸಿತದಿಂದ ನಲುಗಿದ ವಯನಾಡ್ ದುರಂತದ ಪುನಶ್ಚೇತನಕ್ಕೆ ಕೇರಳ ಬಜೆಟ್ನಲ್ಲಿ 750 ಕೋಟಿ ರು.ಗಳನ್ನು ನಿಗದಿ ಮಾಡಿದೆ. ಶುಕ್ರವಾರ ಮಂಡನೆಯಾದ ಕೇರಳ ರಾಜ್ಯದ ಬಜೆಟ್ನಲ್ಲಿ ಈ ವಿಷಯ ಪ್ರಸ್ತಾಪಿಸಿದ್ದು, ಹಣಕಾಸು […]
ಬೆಂಗಳೂರು: ಮರ ಕಡಿಯುವಾಗ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕಾನ್ಸ್ಟೇಬಲ್ವೊಬ್ಬರು ಎಂಟು ಜನರ ಜೀವ ಉಳಿಸಲು ಕಾರಣವಾಗಿದ್ದಾರೆ. ಮಧುರೈನ 31 ವರ್ಷದ ಬಿ. ಮೋಹನ್ ಕುಮಾರ್ ಎಂಬುವವರು ಜ.30 ರಂದು […]
ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನ ಏರ್ಪಡಿಸಿದೆ. ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರಗಳಿಗೆ ಕ್ರಮವಾಗಿ 35,000/- ರೂ., […]
ಚಿಕ್ಕಮಗಳೂರು: ಜಾತ್ರೆಯ ವೇಳೆಯಲ್ಲಿ ಗಾಡಿ ಓಡಿಸುವಾಗ ವ್ಯಕ್ತಿಯೊಬ್ಬರ ಮೇಲೆ ಎತ್ತಿನ ಗಾಡಿ ಹರಿದು ಸಾವನ್ನಪ್ಪಿರುವ ಘಟನೆ ಚಿಕ್ಕಂಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಸಮೀಪದ ಗಡೀಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಊರಿನ ಜಾತ್ರೆಯ […]
ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೆಯಲ್ಲಿ ಕಾರಿಗೆ ಏಕಾಏಕಿ ಬೆಂಕಿ ತಗುಲಿದ್ದು ಹೊತ್ತಿ ಉರಿದಿದೆ. ಮೈಸೂರಿನ ಮನೋಹರ್ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ದಂಪತಿ ಮಗುವಿನೊಂದಿಗೆ ಪ್ರಯಾಣಿಸುತ್ತಿದ್ದರು. ಮದ್ದೂರು ಸಮೀಪದ ಹೈವೆಯಲ್ಲಿ ಕಾರಿಗೆ ಏಕಾಏಕಿ […]
ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕಂಭಮೇಳಕ್ಕೆ ಹೊರಟಿದ್ದ ಬೆಳಗಾವಿಯ ನಾಲ್ವರು ಸೇರಿ ಆರು ಜನ ಶುಕ್ರವಾರ ಬೆಳಗಿನ ಜಾವ ಮಧ್ಯಪ್ರದೇಶದ ಇಂದೋರ್ ಸಮೀಪದ ಮಾಣಪುರ ಬಳಿ ಸಂಭವಿಸಿದ ರಸ್ತೆ ಅಪಘಾತಕ್ಕೆ […]
ಬೆಂಗಳೂರು: ಫೋಕ್ಸೋ ಪ್ರಕರಣದ ಆರೋಪದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ರಿಲೀಫ್ ನೀಡಿದ್ದು, ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಧಾರವಾಡದ ಹೈಕೋರ್ಟ್ ಪೀಠದಲ್ಲಿ ನ್ಯಾ. ನಾಗಪ್ರಸನ್ನ ಅವರು ಇಂದು ಮಹತ್ವದ ತೀರ್ಪು ನೀಡಿದರು. […]
ಧಾರವಾಡ: ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದ್ದು, ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದೆ. ಹೈಕೋರ್ಟ್ ನ ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಮುಂದೆ ಪ್ರಕರಣ ವಿಚಾರಣೆಗೆ ಬಂದಿತ್ತು. ವಿಚಾರಣೆ ನಡೆಸಿದ […]
ಹಾವೇರಿ: ಬಾಲಕನ ಕೆನ್ನೆಯಲ್ಲಾಗಿದ್ದ ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿದ್ದ ನರ್ಸ್ ಒಬ್ಬರನ್ನು ಆರೋಗ್ಯ ಇಲಾಖೆ ಅಮಾನತು ಮಾಡಿ ಆದೇಶಿಸಿದೆ. ಆರಂಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನರ್ಸ್ಗೆ ನೊಟೀಸ್ ನೀಡಿ, ಬೇರೆಡೆಗೆ ವರ್ಗಾವಣೆ ಮಾಡಿದ್ದರು. […]
ಬೆಂಗಳೂರು: ಆಕಸ್ಮಿಕವಾಗಿ ಬಾವಿಗೆ ಬಿದ್ದ ತನ್ನ ಪತಿಯ ರಕ್ಷಣೆಗಾಗಿ ಮಹಿಳೆಯೊಬ್ಬರು 40 ಅಡಿ ಆಳದ ಬಾವಿಗೆ ಜಿಗಿದು ಸಾಹಸ ಮೆರೆದ ಘಟನೆ ಕೇರಳದಲ್ಲಿ ನಡೆದಿದೆ. ಪದ್ಮ ಎಂಬ 54 ವರ್ಷದ ಮಹಿಳೆ, ರಮೇಸನ್ ಎಂಬ […]
ಬೆಳಗಾವಿ: ಭೂತರಾಮನಹಟ್ಟಿ ಕಿತ್ತೂರ ರಾಣಿ ಚನ್ನಮ್ಮ ಮೃಗಾಲಯದಲ್ಲಿದ್ದ ನಿರುಪಮಾ ಎಂಬ ಹೆಣ್ಣು ಸಿಂಹ ಅನಾರೋಗ್ಯದಿಂದ ಮೃತಪಟ್ಟಿದೆ. 15 ವರ್ಷದ ನಿರುಪಮಾ ಎಂಬ ಹೆಣ್ಣು ಸಿಂಹ ಗುರುವಾರ ವೃದ್ದಾಪ್ಯ ಹಾಗೂ ಬಹು ಅಂಗಾಂಗಗಳ ವೈಫಲ್ಯದಿಂದ ಮೃತಪಟ್ಟಿದೆ. […]
ಶಿರಸಿ; ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ದೀಪನಾಥೇಶ್ವರ ದೇವಸ್ಥಾನದಲ್ಲಿ ಹಲವು ದಶಕಗಳಿಂದ ಎಣ್ಣೆ ಇಲ್ಲದೆ ಉರಿಯುತ್ತಿರುವ ಮೂರು ದೀಪಗಳು ಬುಧವಾರ ನಂದಿದ್ದು ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ದೇವರ ಅನುಗ್ರಹದಿಂದ […]
ಬೆಂಗಳೂರು: “ಮೆಟ್ರೋ ಪ್ರಯಾಣ ದರ ಹೆಚ್ಚಳದ ಬಗ್ಗೆ ಬಿಎಂಆರ್ ಸಿಎಲ್ ತೀರ್ಮಾನ ಮಾಡುತ್ತದೆ. ಇದಕ್ಕಾಗಿ ನ್ಯಾಯಮೂರ್ತಿ ನೇತೃತ್ವದಲ್ಲಿ ಕೇಂದ್ರದ ಸಮಿತಿ ರಚಿಸಲಾಗಿದ್ದು, ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. […]
You cannot copy content of this page