ಹೊಸ ವರ್ಷದ ರಾತ್ರಿ ಯುವತಿ ಜತೆಗೆ ಅಸಭ್ಯ ವರ್ತನೆ: ಮೂವರ ವಿರುದ್ಧ ಎಫ್‌ಐಆರ್
ಬೆಂಗಳೂರು: ಹೊಸ ವರ್ಷದ ರಾತ್ರಿ ಯುವತಿಯನ್ನು ಕಾರಿನಲ್ಲಿ ಕೂರಿಸಿಕೊಂಡು, ಅಸಭ್ಯವಾಗಿ ವರ್ತಿಸಿ, ಇಡೀ ರಾತ್ರಿ ಸುತ್ತಾಡಿಸಿದ ಆರೋಪದಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯ ದೂರಿನ […]

