ರಾಜಧಾನಿ ಬೆಂಗಳೂರಿನಲ್ಲಿ ಮುಂದುವರಿದ ಮಳೆ: ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು: ನಗರದಲ್ಲಿ ಮಳೆ ಸುರಿಯುತ್ತಿರುವುದರಿಂದ ಹಲವೆಡೆ ಅವಾಂತರ ಸೃಷ್ಟಿಸಿದೆ. ಭಾನುವಾರ ರಾತ್ರಿ ಹಾಗೂ ಸೋಮವಾರ ಮುಂಜಾನೆ ಗುಡುಗು ಸಹಿತ ಮಳೆಯಾಗಿದೆ. ಮೆಜೆಸ್ಟಿಕ್ ಬಳಿಯ ಓಕಳಿಪುರಂ ಅಂಡರ್ಪಾಸ್ ಜಲಾವೃತಗೊಂಡಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಅಂಡರ್ಪಾಸ್ನ ನೀರಿನಲ್ಲಿ […]

