ಅಂಜಲಿ ಅಂಬಿಗೇರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ
ಹುಬ್ಬಳ್ಳಿ: ಪ್ರೀತಿಸುತ್ತಿದ್ದ ಯುವಕನಿಂದಲೇ ಹತ್ಯೆಯಾದ ಅಂಜಲಿ ಅಂಬಿಗೇರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರು. ಬಿಡುಗಡೆ ಮಾಡಲಾಗಿದೆ. ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿಯ ಮನೆಯಲ್ಲಿ ಮೇ. 15 ರಂದು ಅಂಜಲಿ […]
ಹುಬ್ಬಳ್ಳಿ: ಪ್ರೀತಿಸುತ್ತಿದ್ದ ಯುವಕನಿಂದಲೇ ಹತ್ಯೆಯಾದ ಅಂಜಲಿ ಅಂಬಿಗೇರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರು. ಬಿಡುಗಡೆ ಮಾಡಲಾಗಿದೆ. ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿಯ ಮನೆಯಲ್ಲಿ ಮೇ. 15 ರಂದು ಅಂಜಲಿ […]
ರಾಣಿ ಚೆನ್ನಮ್ಮ ವಿವಿಯಲ್ಲಿ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿಯನ್ನು ಕರೆಯಲಾಗಿದೆ. ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚಿಯನ್ನು ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸುವ ವಿಧಾನ, ಅರ್ಹತೆಗಳು […]
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಬಳ್ಳಾರಿ ಜೈಲಿನಲ್ಲಿಯೇ ಬೆನ್ನುನೋವಿನ ಚಿಕಿತ್ಸೆ ಕೊಡಿಸಲಾಗುತ್ತಿದೆ. ನಟ ದರ್ಶನ್ ಜಾಮೀನು ಅರ್ಜಿ ತಿರಸ್ಕಾರಗೊಂಡ ಬೆನ್ನಲ್ಲೇ ದರ್ಶನ್ ಬೆನ್ನುನೋವಿನ ಕಾರಣ ನೀಡಿ ಬೆಂಗಳೂರು ಜೈಲಿಗೆ […]
ಬೆಳಗಾವಿ: ಅಕ್ರಮವಾಗಿ ಹಣ ಸಾಗಾಟ ಮಾಡಲು ವಾಹನದ ಕ್ಯಾಬಿನ್ ಮಾರ್ಪಾಡು ಮಾಡಿ ಹಣ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶುಕ್ರವಾರದಂದು ಸಂಜೆ ಸಾಂಗ್ಲಿಯಿಂದ ಹುಬ್ಬಳ್ಳಿ ಕಡೆ ಅಶೋಕ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ […]
ಬೆಂಗಳೂರು: ಪಾನಮತ್ತನಾಗಿ ಬಂದ ಗಂಡ ಮಡದಿಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ಬಾಗಲೂರು ಠಾಣೆ ವ್ಯಾಪ್ತಿಯ ಸಿಂಗೇನಹಳ್ಳಿಯಲ್ಲಿ ನಡೆದಿದೆ. ಶ್ರೀನಿವಾಸ್ ಎಂಬ ಆರೋಪಿ ತನ್ನ ಪತ್ನಿ ಸುಧಾ ಎಂಬಾಕೆಯನ್ನು ಮಚ್ಚಿನಿಂದ […]
ಮುಂಬೈ: ಅಂಧೇರಿಯದ ಐಷಾರಾಮಿ ಕಾಂಪ್ಲೆಸ್ ಆದ ಲೋಖಂಡವಾಲಾ ಕಟ್ಟಡದಲ್ಲಿ 15 ತಿಂಗಳಲ್ಲಿ 3 ಬಾರಿ ಅಗ್ನಿ ದುರಂತ ಸಂಭವಿಸಿದ್ದು ಬುಧವಾರ ಮೂವರು ಬಲಿಯಾಗಿದ್ದಾರೆ. ಈ ಹಿಂದೆ ಸೆಪ್ಟೆಂಬರ್ 19 ರಂದು ಸ್ಟರ್ಲಿಂಗ್ ಬಂಗಲೆಯ 11 […]
ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 46 ರನ್ ಗಳಿಗೆ ಆಲ್ ಔಟ್ ಆಗಿ ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾದ ಬ್ಯಾಟರ್ ಗಳು ಇಂದು ಎರಡನೇ […]
ಬೆಂಗಳೂರು: ಉತ್ತರಪ್ರದೇಶ-ಗಾಜಿಯಾಬಾದ್ ನಲ್ಲಿ ಇರುವ ಕೆಂದ್ರ ಆಶ್ರಮ, ವ್ಯಾಗ ಸಂಸ್ಥಾನ ಸಂಘಟಿತ ದಾಸ್ನಾ ದೇವಸ್ಥಾನದ ಮುಖ್ಯಸ್ಥರಾಗಿರುವ ಯತಿ ನರ್ಸಿಂಗಾನಂದ ಗಿರಿ ಅವರು ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡುವಾಗ ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ರವರ […]
ಅಳಂದ: ಬಿ.ಆರ್. ಪಾಟೀಲ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವ ಮಾಜಿ ಶಾಸಕ ಸುಭಾಷ್ ಗುತ್ತಿಗೆದಾರ್ ಅವರದ್ದು ಸೋಲಿನ ಹತಾಶೆ ಎಂದು ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನ ಅಧ್ಯಕ್ಷ ಶರಣಬಸಪ್ಪ ವಾಗೆ […]
ಬೆಂಗಳೂರು: ಶಿಕ್ಷಕರ ಸಶಕ್ತೀಕರಣದಿಂದ ಅವರನ್ನು ಭವಿಷ್ಯದ ಚಿಂತಕರು, ನಾಯಕರು ಹಾಗೂ ಅನ್ವೇಷಣಾಕಾರರನ್ನಾಗಿ ಮಾಡುವ “ಟೀಚರ್ಸ್360 ಲರ್ನಿಂಗ್ ಸ್ಪೇಸಸ್” ಅನ್ನು ಶುಕ್ರವಾರ ಅಧಿಕೃತವಾಗಿ ಅನಾವರಣಗೊಳಿಸಲಾಯಿತು. ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಐಎಸ್ […]
ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹೋದರ ಹಾಗೂ ಸಹೋದರಿ ಮೇಲೆ ಜೆಡಿಎಸ್ ಮಾಜಿ ಶಾಸಕ ದೇವಾನಂದ ಸಿಂಗ್ ಚವಾಣ ಮಾಡಿರುವ ಆರೋಪಕ್ಕೆ ಕೊನೆಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ […]
ಬೆಂಗಳೂರು: ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜತೆ ಮತ್ತೆ ಚರ್ಚೆ ಮಾಡುತ್ತೇವೆ” ಎಂದು ಡಿಸಿಎಂ […]
ಬೆಂಗಳೂರು: ಪಂಚಮಸಾಲಿ ಮೀಸಲಾತಿ ಸಂಬಂಧ ಕರೆದಿದ್ದ ಸಭೆಯಲ್ಲಿ ಸರಕಾರ ಯಾವುದೇ ಅಧಿಕೃತ ಭರವಸೆ ನೀಡದ ಹಿನ್ನೆಲೆಯಲ್ಲಿ ಡಿ.9 ರಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಲು ಹೋರಾಟ ಸಮಿತಿ ತೀರ್ಮಾನಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ […]
ನವಲಗುಂದ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಮೇಲ್ಚಾವಣಿ ಕುಸಿದು, ಮನೆಯಲ್ಲಿದ್ದ ಅತ್ತೆ ಮತ್ತು ಸೊಸೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ನವಲಗುಂದ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಹಣಸಿ ಗ್ರಾಮದಲ್ಲಿ ಮಳೆ ಸುರಿಯುತ್ತಿರುವ ಕಾರಣಕ್ಕೆ ಮನೆಯ ಮೇಲ್ಚಾವಣಿ […]
ಚನ್ನಪಟ್ಟಣ: “ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ […]
ಮೈಸೂರು:ಮೂಡಾ ಅಕ್ರಮ ತನಿಖೆಗೆ ಇಡಿ ಎಂಟ್ರಿ ಕೊಟ್ಟಿದ್ದು, ಮೈಸೂರಿನ ಕಚೇರಿ ಮತ್ತು ಕೆಲವು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದೆ. ಮೈಸೂರಿನ ಮೂಡಾ ಕಚೇರಿಗೆ ದಾಳಿ ನಡೆಸಿದ ಇಡಿ ಅಧಿಕಾರಿಗಳ ತಂಡ ದಾಖಲೆಗಳನ್ನು ಜಾಲಾಡಿದೆ. […]
ಬೆಂಗಳೂರು: ವಿದೇಶದಿಂದ ಪೋಸ್ಟ್ ಮೂಲಕ ಆಮದು ಮಾಡಿಕೊಳ್ಳಲಾಗಿದ್ದ ಬರೋಬ್ಬರಿ 251.17 ಕೋಟಿ ರೂ. ಮೌಲ್ಯದ ವಿವಿಧ ಮಾದಕಪದಾರ್ಥಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೋಸ್ಟಲ್ ಮೂಲಕ ಬೆಂಗಳೂರಿಗೆ ಮಾದಕ ಪದಾರ್ಥಗಳು […]
ಆಳಂದ: ತಾಲೂಕಿನ ಆಡಳಿತ ಸೌಧದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಕಲಬುರಗಿ ಹಾಲು ಒಕ್ಕೂಟದ ಅಧ್ಯಕ್ಷ ಆರ್ ಕೆ ಪಾಟೀಲ ಉದ್ಘಾಟಿಸಿದರು. ವಾಲ್ಮೀಕಿ ಜಯಂತಿ ಪ್ರಖ್ಯಾತ ಋಷಿ […]
ಬೆಂಗಳೂರು: ಮೂಡಾ ಇಟ್ಟುಕೊಂಡು ಸರಕಾರ ಬೀಳಿಸುವ ಪ್ರಯತ್ನ ನಡೆಸುತ್ತಿರುವ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದೆ. ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ, ವಂಚಿಸಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸಹೋದರನ ವಿರುದ್ಧವೇ ಎಫ್‌ಐಆರ್ […]
ಹಾವೇರಿ: ಚರಂಡಿಯಲ್ಲಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ, ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಚರಂಡಿಯಲ್ಲಿ ಬಿದ್ದು, ನಿವೇದನ್ ಎಂಬ ಬಾಲಕ ಮೃತಪಟ್ಟಿದ್ದು, ಪ್ರಕರಣ ಸಂಬಂಧ ನಗರಸಭೆ ಪೌರಾಯುಕ್ತ ಪರಶುರಾಮ್ ಎಂ. […]
You cannot copy content of this page