ರಾಜ್ಯದಲ್ಲಿ ಅ.20 ರವರೆಗೆ ಮಳೆ: ಹವಾಮಾನ ಇಲಾಖೆ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಹಲವೆಡೆ ಉತ್ತಮ ಮಳೆಯಾಗುತ್ತಿದೆ.ಬೆಂಗಳೂರು […]

