ಬೆಳಗಾವಿಗೆ ಬರಲಿದ್ದಾರಾ ಬರಾಕ್ ಒಬಾಮಾ?;ಅಮೇರಿಕಾ ಮಾಜಿ ಅಧ್ಯಕ್ಷರ ಆಗಮನಕ್ಕೆ ಕಾರಣ ಏನು?
ಬೆಳಗಾವಿ : ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ 39 ನೇ ಮಹಾ ಅಧಿವೇಶನ ನಡೆದು ಬರೋಬ್ಬರಿ ನೂರು ವರ್ಷ ಸಂದಿದೆ. ಈ ಹಿನ್ನೆಲೆಯಲ್ಲಿ ಈ ಅಧಿವೇಶನದ ಶತಮಾನೋತ್ಸವ ಸಮಾರಂಭಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ […]
ಬೆಳಗಾವಿ : ಬೆಳಗಾವಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ 39 ನೇ ಮಹಾ ಅಧಿವೇಶನ ನಡೆದು ಬರೋಬ್ಬರಿ ನೂರು ವರ್ಷ ಸಂದಿದೆ. ಈ ಹಿನ್ನೆಲೆಯಲ್ಲಿ ಈ ಅಧಿವೇಶನದ ಶತಮಾನೋತ್ಸವ ಸಮಾರಂಭಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ […]
ಮೈಸೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದು ಇಂದು ವಿಚಾರಣೆಗೆ ಅವರು ಹಾಜರಾಗಲಿದ್ದಾರೆ. ಇಡಿ […]
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದುವಾರ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, […]
ಉಡುಪಿ/ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೊನೆಗೂ ತನ್ನ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿದೆ. ಉಡುಪಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರ […]
ಬೆಳಗಾವಿ: ಮಾರಿಹಾಳ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳಲ್ಲಿ ಕಳ್ಳತನ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಿ ಸುಮಾರು 7.80 ಲಕ್ಷ ₹ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿ ತಾಲೂಕು ಚಂದೂರು ಗ್ರಾಮದ […]
ಭಾರತೀಯ ರೈಲ್ವೆ ಇಲಾಖೆಯು ಬೃಹತ್ ಉದ್ಯೋಗಾವಕಾಶವನ್ನು ನೀಡಿದೆ. ಒಟ್ಟು 13,206 ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಒಟ್ಟು 39 ವಿವಿಧ ವಿಭಾಗಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಇಂದೇ ಸಲ್ಲಿಸಬಹುದಾಗಿದೆ. ಹುದ್ದೆಯ […]
ಬೆಳಗಾವಿ : ಚೀನಾ ದೇಶಕ್ಕೆ ಚಿಪ್ಪು ಹಂದಿ ಸಾಗಿಸುತ್ತಿದ್ದ ಗ್ಯಾಂಗ್ ನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪರಾರಿಯಾಗಿದ್ದು ಅವರನ್ನು ಬಂಧಿಸಲು ತಂಡ ರಚಿಸಲಾಗಿದೆ. ಖಾನಾಪುರ ತಾಲೂಕು ಲೋಂಡಾ […]
ತುಮಕೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮೂವರು ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಗಳಾದ ರವಿಶಂಕರ್, ಕಾರ್ತಿಕ್, ಕೇಶವಮೂರ್ತಿ ಹಾಗೂ ನಿಖಿಲ್ರನ್ನ ಜೂನ್ 26 […]
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಮತ್ತು ವಿವಾದಗಳಿಗೆ ಎಲ್ಲಿಲ್ಲದ ನಂಟು, ಇದೀಗ ಅವರ ಫೋಟೋ ಬಳಸಿಲ್ಲ ಎಂದು ಬೆಂಬಲಿಗರು ಗಲಾಟೆ ಮಾಡಿ ಮತ್ತೊಂದು ವಿವಾದ ಮೈಮೇಲೆ ತಂದುಕೊಂಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ […]
ಬೆಂಗಳೂರು : ನಗರದ ಕೆ.ಆರ್ ವೃತ್ತದ ನೃಪತುಂಗಾ ರಸ್ತೆಯಲ್ಲಿ ಶಿಲ್ಪಾ ಫೌಂಡೇಶನ್ ಸಂಸ್ಥೆ ಬಹುರಾಷ್ಟ್ರೀಯ ಕಂಪೆನಿಯಾದ ಸೇಪಿಯನ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಇದರ ಸಿ.ಎಸ್.ಆರ್ ಅಡಿಯಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತ ಸ್ಮಾರ್ಟ್ ಬಸ್ […]
ಬೆಳಗಾವಿ: ಚಿಕ್ಕೋಡಿ ತಾಲೂಕು ಜೈನಾಪುರ ಗ್ರಾಮದ ಹೊರವಲಯದ ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿ ಬಳಿ ಖ್ಯಾತ ಉದ್ಯಮಿಯೊಬ್ಬರ ಶವ ಕಾರಿನಲ್ಲಿ ಪತ್ತೆಯಾಗಿದೆ. ಚಿಕ್ಕೋಡಿಯ ಖ್ಯಾತ ಗ್ರಾನೈಟ್ ಉದ್ಯಮಿಯಾಗಿರುವ, ಮುಲ್ಲಾ ಪ್ಲಾಟ್ ನಿವಾಸಿ ಫೈರೋಜ್ ಬಡಗಾವಿ […]
ಬೆಂಗಳೂರು: ರೈತರಿಂದ ಖರೀದಿ ಮಾಡುವ ಹಾಲಿನ ದರವನ್ನು ಇಳಿಕೆ ಮಾಡಿರುವ ಶಿವಮೊಗ್ಗ ಹಾಲು ಒಕ್ಕೂಟ ರೈತರ ಮೇಲೆ ಬರೆ ಎಳೆದಿದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ವ್ಯಾಪ್ತಿಯ ರೈತರ ಜೀವನಾಡಿಯಾದ ಶಿಮೂಲ್ ಒಕ್ಕೂಟದಲ್ಲಿ ಹಾಲು […]
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮಾಧಕ ವಸ್ತು ಕಳ್ಳಾಟ ಜಾಲವೊಂದು ಪತ್ತೆಯಾಗಿದ್ದು, ಅವರ ವಹಿವಾಟು ಬೆಚ್ಚಿಬೀಳಿಸುವಂತಿದೆ. ಮಾಧಕ ವಸ್ತು ಕೊಕೇನ್ ಸರಬಾರು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಆರೋಪಿಗಳಿಂದ ಸುಮಾರು 2000 ಕೋಟಿ ಮೌಲ್ಯದ […]
ಬೆಂಗಳೂರು: ಗ್ರಾಮಗಳ ಉದ್ದಾರ ಆಗದೇ ದೇಶ ಅಭಿವೃದ್ಧಿ ಅಗದು ಎಂದು ರಾಜ್ಯ ಸರ್ಕಾರ ಹಲವು ಜನಾಭಿವೃದ್ಧಿ ಯೋಜನೆಗಳನ್ನು ರೂಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಕಿ ಬುಬಿಎಂಪಿ ಆಯೋಜಿಸಿದ್ದ ಮಹತ್ಮಾ ಗಾಂಧಿಯವರ […]
ತುಮಕೂರು: ಶಾಲೆಗಳಲ್ಲಿನ ಗಂಟೆಗಳ ಸದ್ದು ಹೆಚ್ಚು ಕೇಳುವ ದೇಶವು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರಲು ಸಾಧ್ಯ ಶಿಕ್ಷಣವಂತ ವಿದ್ಯಾರ್ಥಿಗಳು ವೇಷಭೂಷಣದ ಬದಲಾಗಿ ಉತ್ತಮ ಆದರ್ಶದಿಂದ ಸಮಾಜದಲ್ಲಿ ಗುರುತಿಸಿಕೊಳ್ಳುವ ಮೂಲಕ ಶಿಕ್ಷಕರ ಋಣವನ್ನು ತೀರಿಸಬೇಕಿದೆ ಎಂದು ನಿವೃತ್ತ ಮುಖ್ಯ […]
ಬೆಂಗಳೂರು: ಎಂಟಿಸಿ ಕಂಡಕ್ಟರ್ ಯೋಗೇಶ್ ಗೆ ಚಾಕುವಿನಿಂದ ಇರಿದಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮ್ಯಾನೇಜರ್ ಮೇಲೆ ಹಲ್ಲೆಗೆ ತಂದಿದ್ದ ಚಾಕು ಬಳಿಸಿ, ಕಂಡಕ್ಟರ್ ಮೇಲೆ ಪೌರುಷ ಮೆರೆದಿದ್ದಾನೆ ಎಂದು ಗೊತ್ತಾಗಿದೆ. ನಗರದ ಐಟಿಪಿಎಲ್ […]
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮೂಡಾ ಹಗರಣದ ಕುಣಿಕೆ ಬಿಗಿಯಾಗುತ್ತಿದ್ದಂತೆಯೇ ದಲಿತ ಸಮುದಾಯದ ಸಚಿವರು ನಡೆಸಿರುವ ‘ಮಿಡ್ ನೈಟ್’ ಮೀಟಿಂಗ್ ಇದೀಗ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ನಾನ್ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡಲ್ಲ […]
ಬೆಳಗಾವಿ : ಖಾನಾಪುರ ತಾಲೂಕು ನಾಗರಗಾಳಿ ವಲಯದ ಅರಣ್ಯದಲ್ಲಿ ಶ್ರೀಗಂಧದ ಮರ ಬೇರು ಸಮೇತ ಕಡಿದು ಸಾಗಿಸಿದ ಗರ್ಬೇನಟ್ಟಿ ಗ್ರಾಮದ ಮಂಜು ಬಸಪ್ಪ ಮುರಗೋಡ ಎಂಬುವನನ್ನು ಅರಣ್ಯಾಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. ಸುಮಾರು 1 ಕೆಜಿ […]
ಹುಬ್ಬಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಯುವತಿಯ ಜತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ಹೋಗುತ್ತಿದ್ದ ಯುವತಿಗೆ ಬೈಕ್ ನಲ್ಲಿ ಬಂದ ಯುವಕನೊಬ್ಬ ಅವಾಚ್ಯವಾಗಿ ನಿಂದಿಸಿದ್ದು, ಆ ವಿಡಿಯೋ ಸಾಮಾಜಿಕ […]
ಬೆಂಗಳೂರು : ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 8ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, […]
You cannot copy content of this page