ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು […]

