ಬೆಂಗಳೂರು: ರಸ್ತೆ ನಿರ್ಮಾಣಕ್ಕೆ ರಕ್ಷಣಾ ಇಲಾಖೆಯಿಂದ 22 ಎಕರೆ ಜಮೀನು ಹಸ್ತಾಂತರ
ಬೆಂಗಳೂರು: ಬೆಳ್ಳಂದೂರಿನಲ್ಲಿನ ಟ್ರಾಫಿಕ್ ನಿವಾರಿಸಲು ರಕ್ಷಣಾ ಇಲಾಖೆಯಿಂದ 22 ಎಕರೆ ಜಮೀನು ಖರೀದಿಸುತ್ತಿದ್ದೇವೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿದಿದ್ದಾರೆ. ಶನಿವಾರ (ಸೆ.28) ರಂದು ಹಿರಿಯ ಸೇನಾಧಿಕಾರಿ, ಲೆಫ್ಟಿನೆಂಟ್ ಜನರಲ್ ಬಸಂತ್ […]

