ಅಪರಾಧ ಸುದ್ದಿ

ಶೈಕ್ಷಣಿಕ ಪ್ರವಾಸದ ಬಸ್ ಪಲ್ಟಿ: ಒಬ್ಬ ವಿದ್ಯಾರ್ಥಿ ಸಾವು, 26 ವಿದ್ಯಾರ್ಥಿಗಳಿಗೆ ಗಾಯ

ಹೊನ್ನಾವರ: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ, 26 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ […]

ಉಪಯುಕ್ತ ಸುದ್ದಿ

23 ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲಾತಿ ಪಟ್ಟಿ ರೆಡಿ: ಹೈಕೋರ್ಟ್ಗೆ ಮಾಹಿತಿ ನೀಡಿದ ಸರಕಾರ

ಬೆಂಗಳೂರು: ರಾಜ್ಯದ 23 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ವಾರು ಮೀಸಲಾತಿ ಪಟ್ಟಿ ಸಿದ್ಧವಾಗಿದ್ದು, ಸಚಿವರ ಅನುಮೋದನೆಗೆ ರವಾನಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ. ಆಡಳಿತಾಧಿಕಾರಿಗಳ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ […]

ರಾಜಕೀಯ ಸುದ್ದಿ

ಸಿಎಂ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ಅಪರಾಧ ಸುದ್ದಿ

ಐಪಿಎಸ್ ಅಧಿಕಾರಿಯ ರಾಸಲೀಲೆಯ ವಿಡಿಯೋ ವೈರಲ್ !

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ರಾಸಲೀಲೆಯ ವಿಡಿಯೋ ವೈರಲ್ ಆಗಿದ್ದು, ಅಧಿಕಾರಿಗಳ ವಲಯದಲ್ಲಿ ಸಂಚಲನ ಮೂಡಿಸಿದೆ. ವಿದೇಶದಿಂದ ಚಿನ್ನ ಕಳ್ಳಸಾಗಾಟ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ರನ್ಯಾ ರಾವ್ ಅವರ ತಂದೆ ಹಾಗೂ ಹಿರಿಯ ಐಪಿಎಸ್ […]

ರಾಜಕೀಯ ಸುದ್ದಿ

GBA ಚುನಾವಣೆಗೆ ಮತ್ತೊಂದು ಮೆಟ್ಟಿಲು ಹತ್ತಿರ:ಮತದಾರರ ಕರಡು ಪಟ್ಟಿ ಬಿಡುಗಡೆ: 88,91,411 ಮತದಾರರು

2026ನೇ ಜನವರಿ 20 ರಿಂದ ಫೆಬ್ರವರಿ 3 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ನಡೆಸುವ ಸಲುವಾಗಿ ಇಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ […]

ಅಪರಾಧ ಸುದ್ದಿ

ಶಿವಮೊಗ್ಗ: ಭದ್ರಾ ನದಿಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ !

ಶಿವಮೊಗ್ಗ: ಒಂದೇ ಕುಟುಂಬದ ನಾಲ್ವರು ಭದ್ರಾ ನದಿಯಲ್ಲಿ ನಾಪತ್ತೆಯಾಗಿರುವ ಪ್ರಕರಣ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ನಡೆದಿದೆ. ಪರುಶುರಾಮ, ಪತ್ನಿ ಶ್ವೇತಾ ಹಾಗೂ ಇನ್ನಿಬ್ಬರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಈ ನಾಲ್ವರು ಮನೆಯಲ್ಲಿ […]

ಉಪಯುಕ್ತ ಸುದ್ದಿ

ಸರ್ಕಾರಿ ಶಾಲಾ ಮಕ್ಕಳಿಗೆ ಹೊಸ ಸೌಲಭ್ಯ? ಹವಾಮಾನಕ್ಕೆ ತಕ್ಕಂತೆ ಶೂ ಜೊತೆಗೆ ಚಪ್ಪಲಿ ವಿತರಣೆ ಬಗ್ಗೆ ಸರ್ಕಾರದ ಚಿಂತನೆ

ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆರಾಮ ಮತ್ತು ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಮುಂದಿನ 2026–27ನೇ ಶೈಕ್ಷಣಿಕ ವರ್ಷದಿಂದ ಕೆಲ ಜಿಲ್ಲೆಗಳ ಶಾಲೆಗಳಲ್ಲಿ ಶೂಗಳ ಜೊತೆಗೆ ಚಪ್ಪಲಿಗಳನ್ನೂ ನೀಡುವ ಕುರಿತು ಶಿಕ್ಷಣ […]

ಫ್ಯಾಷನ್ ಸಿನಿಮಾ ಸುದ್ದಿ

ವಿವಾದಗಳಿಂದ ಫಿನಾಲೆಯವರೆಗೆ: ಅಶ್ವಿನಿ ಗೌಡ ಟಾಪ್-3 ತಲುಪಿದ ಹಿಂದಿನ ನಿಜವಾದ ಕಾರಣವೇನು?

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಅತಿ ಹೆಚ್ಚು ಚರ್ಚೆಗೆ ಗ್ರಾಸವಾದ ಸ್ಪರ್ಧಿಗಳಲ್ಲಿ ಅಶ್ವಿನಿ ಗೌಡ ಮೊದಲ ಸಾಲಿನಲ್ಲಿ ನಿಂತರು. ನಿರಂತರ ವಿವಾದಗಳು, ತಪ್ಪು ನಿರ್ಧಾರಗಳು ಮತ್ತು ಟೀಕೆಗಳ ನಡುವೆಯೇ ಅವರು ಎಲ್ಲ ಅಡೆತಡೆಗಳನ್ನು […]

ಸುದ್ದಿ

ಬಳ್ಳಾರಿ ರಾಜಕಾರಣದಲ್ಲಿ ಹೊಸ ಬಿರುಗಾಳಿ: ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಪೋಕ್ಸೊ ಅಡಿ FIR

ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾದ ಬೆಳವಣಿಗೆಯಲ್ಲಿ, ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಳ್ಳಾರಿಯಲ್ಲಿ ನಡೆದ ಸಾರ್ವಜನಿಕ ಪ್ರತಿಭಟನೆಯೊಂದರಲ್ಲಿ ಮಾಡಿದ […]

ಅಪರಾಧ ಸುದ್ದಿ

ಪದವಿ ಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಗೆ ನಿಷೇಧ

ಬೆಂಗಳೂರು:ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ಮುಂದೆ ಮೊಬೈಲ್‌ಗಳ ಬಳಕೆಯನ್ನು ನಿಷೇಧಿಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಪ್ರಶ್ನೆಪತ್ರಿಕೆ ಸೋರಿಕೆ ಘಟನೆಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಶಿಕ್ಷಣ ಇಲಾಖೆ ಇಂತಹದ್ದೊAದು ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಕಾಲೇಜುಗಳಲ್ಲಿ […]

ಅಪರಾಧ ಸುದ್ದಿ

ಕಾಲೇಜ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯ ಶವಪತ್ತೆ: ಅನುಮಾನಾಸ್ಪದ ರೀತಿಯಲ್ಲಿ ಸಾವು

ಹುಬ್ಬಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಯೊಬ್ಬನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ನಡೆದಿದೆ. ಬೈರಿದೇವರಕೊಪ್ಪದ ಸನಾ ಕಾಲೇಜ್‌ನ ಹಾಸ್ಟೆಲ್ ಮೂರನೇ ಮಹಡಿಯಲ್ಲಿದ್ದ ರೂಮ್‌ನಲ್ಲಿ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ವಿದ್ಯಾರ್ಥಿಯ ಶವವನ್ನು ಮರಣೋತ್ತರ […]

ಅಪರಾಧ ಸುದ್ದಿ

ದಲಿತರಿಗೆ ಉತ್ಸವ ಮೂರ್ತಿ ಹೊರಲು ತಡೆ: ದಲಿತರು, ಸವರ್ಣೀಯರ ನಡುವೆ ಗಲಾಟೆ

ಚಿಕ್ಕಬಳ್ಳಾಪುರ: ದೇವರ ಉತ್ಸವ ಮೂರ್ತಿಯನ್ನು ಹೊರಲು ದಲಿತರಿಗೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಸವರ್ಣೀಯರು ಮತ್ತು ದಲಿತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಎ. ಕೊತ್ತೂರಿನಲ್ಲಿ ಗ್ರಾಮದೇವತೆಯ ಮೆರವಣಿಗೆ ನಡೆಯುತ್ತಿತ್ತು. ಈ […]

ಅಪರಾಧ ಸುದ್ದಿ

ಕನ್ನಡಿಗರ ಮೇಲೆ ಈರೋಡ್‌ನಲ್ಲಿ ದೌರ್ಜನ್ಯ: ಇಬ್ಬರು ಆರೋಪಿಗಳನ್ನು ಬಂಧಿಸಿದ ತಮಿಳುನಾಡು ಪೊಲೀಸರು

ಬೆಂಗಳೂರು: ಶಬರಿಮಲೆಗೆ ಹೊರಟಿದ್ದ ಕನ್ನಡಿಗರನ್ನು ತಡೆದು ಹಲ್ಲೆ ನಡೆಸಿದ್ದ ಆರೋಪದಡಿ ಇಬ್ಬರು ಆಆರೋಪಿಗಳನ್ನು ಈರೋಡ್ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದಿAದ ಶಬರಿಮಲೆಗೆ ತೆರಳುತ್ತಿದ್ದ ವಾಹನವನ್ನು ತಡೆದಿದ್ದ ಆರೋಪಿಗಳನ್ನು ವಾಹನಕ್ಕೆ ಕಟ್ಟಿದ್ದ ಕನ್ನಡ ಬಾವುಟವನ್ನು ಕಿತ್ತೆಸೆದು, ಮಾಲಾಧಾರಿಗಳ […]

ಸಿನಿಮಾ ಸುದ್ದಿ

ಬಿಗ್ ಬಾಸ್ ಗೆದ್ದ ಗಿಲ್ಲಿ ನಟನನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಗಿಲ್ಲಿ ನಟ ಎಂದೇ ಖ್ಯಾತಿಯಾಗಿರುವ ನಟರಾಜ್ ಅವರನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ. ಈ […]

ಸಿನಿಮಾ ಸುದ್ದಿ

ಗಿಲ್ಲಿ ನಟ ಬಿಗ್ ಬಾಸ್ ವಿನ್ನರ್ : 2ನೇ ಸ್ಥಾನಕ್ಕೆ ರಕ್ಷಿತಾ, ಮೂರನೇ ಸ್ಥಾನದಲ್ಲಿ ಅಶ್ವಿನಿ

ಬೆಂಗಳೂರು: ಕನ್ನಡದ ಬಿಗ್ ಬಾಸ್ 12 ಕ್ಕೆ ತೆರೆಬಿದ್ದಿದ್ದು, ನಿರೀಕ್ಷೆಯಂತೆಯೇ ಗಿಲ್ಲಿ ನಟ ಬಿಗ್ ಬಾಸ್ ವಿನ್ನರ್ ಪಟ್ಟವನ್ನು ಅಲಂಕರಿಸಿದ್ದಾರೆ. 112 ದಿನಗಳ ಬಿಗ್ ಬಾಸ್ ಪಯಣದಲ್ಲಿ ಜನಮನ್ನಣೆ ಗಳಿಸಿದ ಗಿಲ್ಲಿ ನಟ ಅತಿಹೆಚ್ಚು […]

ಉಪಯುಕ್ತ ಸುದ್ದಿ

KSRTC ಗೆ ಪ್ರತಿಷ್ಠಿತ Grow Care India Environment Excellence Award -2025 ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು: ನಿಗಮದಲ್ಲಿ‌ ಅನುಷ್ಠಾನಗೊಳಿಸಿರುವ ಪರಿಸರ ಸ್ನೇಹಿ‌ ಉಪಕ್ರಮಗಳ ಯಶಸ್ವಿ ನಿರ್ವಹಣೆಗೆ ಸಾರಿಗೆ ಕ್ಷೇತ್ರದಲ್ಲಿ Grow Care India Environment Management ಪ್ರಶಸ್ತಿಯು Gold Category ಯಲ್ಲಿ‌ ಲ‌ಭಿಸಿರುತ್ತದೆ. ಶನಿವಾರ ನವದೆಹಲಿಯ ಏರೋಸಿಟಿಯಲ್ಲಿ ನಡೆದ ಸಮಾರಂಭದಲ್ಲಿ […]

ರಾಜಕೀಯ ಸುದ್ದಿ

ಪ್ರತಿಯೊಂದಕ್ಕೂ ಸಮಯವೇ ಉತ್ತರಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಶಿವಕುಮಾರ್ ಅವರು […]

ಅಪರಾಧ ಸುದ್ದಿ

ಲೋಕಾಯುಕ್ತ ದಾಳಿ: ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ

ಬೆಂಗಳೂರು : ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಅಬಕಾರಿ ಡಿಸಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶನಿವಾರ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿ, ಬ್ಯಾಟರಾಯನಪುರ ಕಚೇರಿಯಲ್ಲಿ ಅಬಕಾರಿ ಡಿಸಿ ಜಗದೀಶ್ […]

ಸಿನಿಮಾ ಸುದ್ದಿ

ಬಿಗ್ ಬಾಸ್ 12 ಫಿನಾಲೆಗೂ ಮುನ್ನ ಕಿಚ್ಚ ಸುದೀಪ್ ಟ್ವೀಟ್: ಮುಂದಿನ ಸೀಸನ್‌ಗೂ ಹೋಸ್ಟ್ ಆಗುವ ಸುಳಿವು?

ಬಿಗ್ ಬಾಸ್ ಕನ್ನಡ 12ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆ ಹತ್ತಿರವಾಗುತ್ತಿದ್ದಂತೆ ವಿನ್ನರ್ ಯಾರು ಎನ್ನುವ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಗೆಲುವಿನ ಕುರಿತು ವಿವಿಧ ಪೋಸ್ಟರ್‌ಗಳು, ಊಹಾಪೋಹಗಳು ಹರಿದಾಡುತ್ತಿರುವ ನಡುವೆ, ಶೋ […]

ಅಪರಾಧ ಸುದ್ದಿ

ಮ್ಯಾಟ್ರಿಮೋನಿಯಲ್ಲಿ ಪರಿಚಯವಾದ ಯುವತಿಗೆ 1.75 ಕೋಟಿ ಪಂಗನಾಮ: ಮಡದಿಯನ್ನೇ ಅಕ್ಕ ಎಂದು ಪರಿಚಯಿಸಿ ಮದುವೆಗೆ ಯತ್ನ!

ಬೆಂಗಳೂರು: ಪ್ರೀತಿ, ಮದುವೆಯ ನಾಟಕವಾಡಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ಯುವತಿಯಿಂದ ಸುಮಾರು 1.75 ಕೋಟಿ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಮೂವರ ವಿರುದ್ಧ ದೂರು ದಾಖಲಾಗಿದೆ. ಯುವತಿಯನ್ನು ಪ್ರೀತಿಯ ನೆಪದಲ್ಲಿ ಪರಿಚಯಿಸಿಕೊಂಡಿದ್ದ […]

You cannot copy content of this page