ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ.27 ಕ್ಕೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-2 ಆರೋಪಿಯಾಗಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ 57ನೇ CCH ಕೋರ್ಟ್ ಸೆಪ್ಟೆಂಬರ್ 27 ಕ್ಕೆ […]
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-2 ಆರೋಪಿಯಾಗಿ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಗರದ 57ನೇ CCH ಕೋರ್ಟ್ ಸೆಪ್ಟೆಂಬರ್ 27 ಕ್ಕೆ […]
ಬೆಂಗಳೂರು: ನಾಲ್ವರು ಆಗಂತುಕತು ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚುರಿವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಎಚ್.ಎಂ.ಟಿ.ಲೇಔಟ್ ನಲ್ಲಿ ರಸ್ತೆಯ ಬದಿಯಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ […]
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿಯಾಗಿರುವ ನಟಿ ಪವಿತ್ರಾಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಸೆಪ್ಟೆಂಬರ್ 25 ಕ್ಕೆ ಮುಂದೂಡಿದೆ. ಇಂದು ಮುಂದೂಡಿಕೆಯಾಗಿದ್ದ ಪವಿತ್ರಾಗೌಡ ಅವರ […]
ಲಕ್ಷ್ಮೇಶ್ವರ: ಪಕ್ಷದ ಮೂಲಕ ದೇಶದ ಅತ್ಯುನ್ನತ ಹುದ್ದೆಯನ್ನ ಏರಬಹುದು. ಆ ಹುದ್ದೆಗಳು ಮಾಜಿಯಾಗುತ್ತವೆ. ಆದರೆ, ಕಾರ್ಯಕರ್ತರು ಎಂದು ಮಾಜಿ ಆಗುವುದಿಲ್ಲ ಎಂಬ ಸತ್ಯ ಪ್ರತಿಯೊಬ್ಬ ಕಾರ್ಯಕರ್ತನಿಗೂ ಅರ್ಥವಾಗಿರಬೇಕು ಎಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ […]
ಪೌರ ಕಾರ್ಮಿಕರ ಕಾರ್ಯ ಶ್ಗಾಘನಿಯ._ ಶೋ ಬ್ರ ಶಿವಕೂಮಾರ ಸ್ವಾಮಿಗಳು. ಅಣ್ಣಿಗೇರಿ : ಗಾಳಿ, ಮಳೆ, ಬಿಸಿಲು, ಚಳಿ ಎನ್ನದೆ, ದಿನನಿತ್ಯ ನಸುಕಿನ ಜಾವದಿಂದ ಸ್ವಚ್ಛತಾ ಸೇವೆ ಕೈಗೊಳ್ಳುವ ಪೌರ ಕಾರ್ಮಿಕರು ನೈಜ ಕಾಯಕಯೋಗಿಗಳು, […]
ಬೆಂಗಳೂರು: ಪದೇಪದೇ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ, ಅಂತಹವರ ಡಿಎಲ್ ರದ್ದುಪಡಿಸಿ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಆದೇಶ ನೀಡಿದ್ದಾರೆ. ರಾಜ್ಯದಲ್ಲಿ 2023 ರಲ್ಲಿ 40 ಸಾವಿರ ಅಪಘಾತಗಳು ಸಂಭವಿಸಿವೆ. ಸುಮಾರು ಹತ್ತು ಸಾವಿರ […]
ಗ್ಯಾರಂಟಿ ಯೋಜನೆಗಳು ಸಮಾನತೆಗೆ, ಸಂವಿಧಾನಕ್ಕೆ ವಿರುದ್ಧವಾಗಿವೆ ಬೆಂಗಳೂರು: ರಾಜ್ಯದಲ್ಲಿ ಘೋಷಣೆ ಮಾಡಿರುವ ಮತ್ತು ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳು ಸಮಾನತೆಗೆ ವಿರುದ್ಧವಾಗಿವೆ ಮತ್ತು ಸಂವಿಧಾನದ ವಿಧಿ 14ನ್ನು ಉಲ್ಲಂಘಿಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆ […]
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿ ದಕ್ಷಿಣ ಕನ್ನಡ, ಉಡುಪಿ, […]
ಉಡುಪಿ : ಇಲ್ಲಿಯ ದೊಡ್ಡಣಗುಡ್ಡೆ ಬಬ್ಬುಸ್ವಾಮಿ ಗುಡಿ ಬಳಿ ಇರುವ ಧನ್ವಂತರಿ ಆಯುರ್ವೇದ ಆಸ್ಪತ್ರೆಯಲ್ಲಿ ಸೋಮವಾರ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡ ನವೀಕರಣ ಕೆಲಸ ನಡೆದಿತ್ತು. ಹೀಗಾಗಿ ರೋಗಿಗಳು ಇರಲಿಲ್ಲ. ಸೋಮವಾರ ಬೆಳಗ್ಗೆ ದೈನಂದಿನ […]
ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಕೊಬ್ಬು ಬೆರಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿರುವ ಮಂತ್ರಾಲಯದ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿ ಅವರು, ದೇವಸ್ಥಾನಗಳ ಮೇಲಿನ ಲೌಖಿಕ ಕಾನೂನುಗಳೇ ಇಷ್ಟೆಲ್ಲ ಸಮಸ್ಯೆಗಳಿಗೆ ಕಾರಣ ಎಂದಿದ್ದಾರೆ. ಹಿಂದೆ […]
ಬೆಳಗಾವಿ : ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ತೀರ್ಮಾನಿಸಲಾಗಿದೆ. ರಾಜ್ಯ ಸರಕಾರ ಮತ್ತು ಸಮಾಜದ ಸಚಿವರು ಈ ಬಗ್ಗೆ ದನೊಯೆತ್ತುತ್ತಿಲ್ಲ. ಹೀಗಾಗಿ, ಡಿ.12 ರಂದು ಸುವರ್ಷಸೌಧದಲ್ಲಿ […]
ಬೆಳಗಾವಿ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಹಾಗೂ ಇತರೆ ರೌಡಿಶೀಟರ್‌ಗಳಿಗೆ ವಿಶೇಷ ಆತಿಥ್ಯ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ ನಾಗರಾಜ್ ಸೇರಿದಂತೆ 20 […]
ಮಂಡ್ಯ : ಜಿಲ್ಲೆಯ ನಾಗಮಂಗಲ ಗಣೇಶ ವಿಸರ್ಜನೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 52 ಆರೋಪಿಗಳ ಬಂಧನವಾಗಿದೆ. ಬಂಧನದ ಭೀತಿಯಿಂದ ಕೆಲ ಯುವಕರು ಊರು ತೊರೆದಿದ್ದು, ಮನೆ ಮಂದಿಯೆಲ್ಲಾ ಕಣ್ಣೀರು ಹಾಕುತ್ತಿದ್ದಾರೆ. ಗಲಭೆಗೆ ಕಾರಣವಾದ […]
ಬೆಂಗಳೂರು: ತಿರುಪತಿ ಲಡ್ಡು ಪಾವಿತ್ರ್ಯತೆಗೆ ಧಕ್ಕೆ ವಿವಾದದ ಬೆನ್ನಲ್ಲೇ ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆಎಂಎಫ್ಗೆ ಟಿಟಿಡಿ ಮನವಿ ಮಾಡಿದೆ. ಈ […]
ಅಣ್ಣಿಗೇರಿ: ರೈತರಿಗಾಗಿ ಹಾಗೂ ಅವರ ಅಭಿವೃದ್ಧಿಗಾಗಿ ನಾನು ಹಗಲಿರುಳು ಶ್ರಮವಹಿಸುತ್ತೇನೆ ಎಂದು ಶಾಸಕ ಎನ್ ಎಚ್ ಕೋನರಡ್ಡಿ ಹೇಳಿದರು. ಅಣ್ಣಿಗೇರಿ ಎ ಪಿ ಎಮ್ ಸಿ ಆವರಣದ ಮಳಿಗೆಯಲ್ಲಿ ಕೇಂದ್ರ ಸರ್ಕಾರದ ಎಮ್ ಎಸ್ […]
ವಿಜಯಪುರ: ರಾಯಣ್ಣ, ಚನ್ನಮ್ಮ ಬ್ರಿಗೇಡ್(RCB)ಅಸ್ತಿತ್ವಕ್ಕೆ ತರುವುದಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಇಂದು ವಿಜಯಪುರದಲ್ಲಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಹಿಂದುಳಿದವರಿಗೆ, ದಲಿತರಿಗೆ, ಬ್ರಾಹ್ಮಣರಿಗೆ ಮತ್ತು ಲಿಂಗಾಯತರಿಗೆ ಅನ್ಯಾಯವಾಗುವುದನ್ನು ತಡೆಯುವ ದಿಸೆಯಲ್ಲಿ ಶೀಘ್ರವೇ ರಾಯಣ್ಣ, […]
ಬೆಂಗಳೂರು: ಮಲ್ಲೇಶ್ವರದ ಆಟದ ಮೈದಾನದ ಗೇಟ್ ಮುರಿದುಬಿದ್ದು ಹತ್ತು ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಬಿಎಂಪಿ ನಿರ್ಲಕ್ಷ್ಯದಿಂದ ಆಟದ ಮೈದಾನದ ಗೇಟ್ ಮುರಿದು ಬಿದ್ದಿದ್ದು, ಹತ್ತು ವರ್ಷದ ಬಾಲಕ ನಿರಂಜನ್ ಮೃತಪಟ್ಟಿದ್ದಾನೆ. ಸೈಕಲ್ […]
ಬೆಂಗಳೂರು: ತಿರುಮಲದ ತಿರುಪತಿ ತಿಮ್ಮಪ್ಪ ದೇವಸ್ಥಾನದ ಲಡ್ಡು ಪ್ರಸಾದ ಬಳಸದಂತೆ ಕರ್ನಾಟಕ ಅರ್ಚಕರು ನಿರ್ಧರಿಸಿದ್ದಾರೆ. ಮೊದಲು ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಇಲ್ಲ ಎಂಬ ಸ್ಪಷ್ಟತೆ ಸಿಗಬೇಕು. ಅಲ್ಲಿಯವರೆಗೂ ಲಾಡು ಪ್ರಸಾದ ಬಳಸದಿರಲು […]
ವಿಜಯವಾಡ : ತಿರುಪತಿ ತಿಮ್ಮಪ್ಪನ ಪ್ರಸಾದವಾಗಿ ನೀಡಲಾಗುವ ಲಡ್ಡುವಿನಲ್ಲಿ ಕಲಬೆರಕೆಯ ತುಪ್ಪವನ್ನು ಬಳಸಲಾಗಿದೆ ಎನ್ನುವ ಆರೋಪದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ ವೈ.ಎಸ್. ಜಗನ್ಮೋಹನ್ ರೆಡ್ಡಿ ಆಪಾದಿಸಿದ್ದಾರೆ. […]
ಬೆಳಗಾವಿ : ನಗರಕ್ಕೆ ಆಗಮಿಸಿದ್ದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ.ಮೋಹನ ಆಳ್ವ ಅವರನ್ನು ರವಿವಾರ ದಕ್ಷಿಣ ಕನ್ನಡ ಜೈನ ಮೈತ್ರಿಕೂಟದ ವತಿಯಿಂದ ಸನ್ಮಾನಿಸಲಾಯಿತು. ಮೈತ್ರಿಕೂಟದ ಗೌರವಾಧ್ಯಕ್ಷ ಶಿರ್ಲಾಲು ಬಿ. ಗುಣಪಾಲ ಹೆಗ್ಡೆ, […]
You cannot copy content of this page