KSRTC ಬಸ್ ಮತ್ತು ಕಾರಿನ ನಡುವೆ ಅಪಘಾತ: ಕಾರಿನಲ್ಲಿದ್ದ ಒಬ್ಬ ವ್ಯಕ್ತಿ ಸಾವು
ಶಿರಸಿ: ತಾಲೂಕಿನ ಕಾನಗೋಡ ಸಮೀಪ ಕೆಎಸ್ಆರ್‌ಟಿಸಿ ಬಸ್ ಹಾಗು ಕಾರಿನ ನಡುವೆ ಸೋಮವಾರ ಮಧ್ಯಾಹ್ನ ವೇಳೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಕಾರ್‌ನಲ್ಲಿದ್ದ ಸಿದ್ದಾಪುರ ಕೊಂಡ್ಲಿ ಮೂಲದ ಚಂದ್ರಶೇಖರ ಪಲ್ಲೇದ (55) ಎಂಬುವವರು […]

