ಇಂದು ಬೆಳಗಾವಿಯ ಮಹಾಗಣಪತಿ ಮೆರವಣಿಗೆ:ಪೊಲೀಸ್ ಬಿಗಿಭದ್ರತೆ
ಬೆಳಗಾವಿ : 10 ದಿನಗಳ ಕಾಲ ಭಕ್ತಿಯಿಂದ ಪೂಜಿಸಿದ ಗಣಪತಿಗೆ ಮಂಗಳವಾರ ರಾತ್ರಿ ಬೀಳ್ಕೊಡಲಾಗುತ್ತಿದೆ. ಗಣೇಶ ವಿಸರ್ಜನೆ ಮೆರವಣಿಗೆ ಶಾಂತಿಯುತವಾಗಿ ನಡೆಯಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿದೆ. ಮಂಗಳವಾರ 17 […]
ಬೆಳಗಾವಿ : 10 ದಿನಗಳ ಕಾಲ ಭಕ್ತಿಯಿಂದ ಪೂಜಿಸಿದ ಗಣಪತಿಗೆ ಮಂಗಳವಾರ ರಾತ್ರಿ ಬೀಳ್ಕೊಡಲಾಗುತ್ತಿದೆ. ಗಣೇಶ ವಿಸರ್ಜನೆ ಮೆರವಣಿಗೆ ಶಾಂತಿಯುತವಾಗಿ ನಡೆಯಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿದೆ. ಮಂಗಳವಾರ 17 […]
ಬೆಂಗಳೂರು: ಜಾತಿ ನಿಂದನೆ ಮತ್ತು ಜೀವಬೆದರಿಕೆ ಪ್ರಕರಣದಲ್ಲಿ ಬಂಧನವಾಗಿರುವ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಆರೋಗ್ಯದಲ್ಲಿ ಏರುಪೇರಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುತ್ತಿಗೆದಾರನಿಗೆ ಜೀವಬೆದರಿಕೆ ಹಾಕುವ ಜತೆಗೆ ಪರಿಶಿಷ್ಟ ಜಾತಿ ಬಗ್ಗೆ ಅವಹೇಳನಕಾರಿ […]
– ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಮಾರ್ಗದರ್ಶನದಲ್ಲಿ ಹೊಸ ಸಂಕಲ್ಪ ಸಾಕಾರ – ಗುಜರಾತ್‌ನಲ್ಲಿ ನಡೆಯುತ್ತಿರುವ 4ನೇ ನವೀಕರಿಸಬಹುದಾದ ಇಂಧನ ಹೂಡಿಕೆ ಸಮಾವೇಶದಲ್ಲಿ ಕರ್ನಾಟಕ ಪೆವಿಲಿಯನ್‌ಗೆ ಪ್ರಧಾನಿ ಮೋದಿ ಭೇಟಿ – ಸಮಾವೇಶದಲ್ಲಿ ಪಾಲುದಾರ […]
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು […]
ಬೆಂಗಳೂರು:ಒಕ್ಕಲಿಗ ಸಮುದಾಯದ ಗುತ್ತಿಗೆದಾರ ಮತ್ತವನ ಕುಟುಂಬದ ಬಗ್ಗೆ ಕೀಳಾಗಿ ಮಾತನಾಡಿರುವ ಮುನಿರತ್ನ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನ ಒಕ್ಕಲಿಗ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು. ಭೇಟಿಯ […]
ಚಿಂತಾಮಣಿ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂತಾಮಣಿಯ ಗಾಂಧಿ ನಗರದಲ್ಲಿ ನಡೆದಿದೆ. ಬಿಂದುಶ್ರೀ ಎಂಬ ನವವಿವಾಹಿತೆಯೇ ಆತ್ಮಹತ್ಯೆಗೆ ಶರಣಾದವರು. ಬಿಂದುಶ್ರೀ ಅವರ […]
ಬೆಂಗಳೂರು: ಜಮೀನು ವ್ಯಾಜ್ಯದ ಸಂಬಂಧ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಪೊಲೀಸ್ ಇನ್ಸ್‌ಪೆಕ್ಟರ್, ಆತನ ಸಾವಿಗೆ ಕಾರಣವಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಮೃತನ ಸಂಬಂಧಿಕರು ಆಕ್ರೋಶ […]
ಚಿಕ್ಕಮಗಳೂರು: ಪ್ಯಾಲೆಸ್ಟೈನ್ ಧ್ವಜ ಹಿಡಿದು ಚಿಕ್ಕಮಗಳೂರು ನಗರದಲ್ಲಿ ಭಾನುವಾರ ರೌಂಡ್ಸ್ ಹಾಕುತ್ತಿದ್ದ ಅಪ್ರಾಪ್ತ 6 ಯುವಕರನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ರೌಂಡ್ಸ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕರು ಬಾವುಟ ಹಿಡಿದು […]
ಬೆಂಗಳೂರು: ನೀಫಾ ವೈರಸ್ ಗೆ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ಬಲಿಯಾಗಿದ್ದು, ಆತನ ಸಂಪರ್ಕಕ್ಕೆ ಬಂದಿದ್ದವರಲ್ಲಿ ಆತಂಕ ಮೂಡಿಸಿದೆ. ಕೇರಳ ಮಲ್ಲಪುರಂ ಮೂಲದ ವಿದ್ಯಾರ್ಥಿ ಬೆಂಗಳೂರಿನಲ್ಲಿ ಮನಃಶಾಸ್ತ್ರ ವಿದ್ಯಾಭ್ಯಾಸ ಮಾಡುತ್ತಿದ್ದ. ಆತನಿಗೆ […]
ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯದ ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರವು ವಾರಾಂತ್ಯದಲ್ಲಿ ವಿದೇಶಿ ಭಾಷೆಗಳ ಕಲಿಕೆಗೆ ಅವಕಾಶ ಕಲ್ಪಿಸುತ್ತಿದೆ. ಫ್ರೆಂಚ್, ಜರ್ಮನ್, ಸ್ಪ್ಯಾನಿಷ್, ಜಪಾನೀಸ್, ಕೊರಿಯನ್, ಚೈನೀನ್, ಇಟಾಲಿಯನ್, ಪೋರ್ಚುಗೀಸ್ ಭಾಷಾ ತರಗತಿಗಳು ಆರಂಭವಾಗುತ್ತಿದೆ. […]
ಬೆಂಗಳೂರು: ಖ್ಯಾತ ನಟ ಸಿದ್ದಾರ್ಥ್ ಹಾಗೂ ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಸದ್ದಿಲ್ಲದೆ ಹಸೆಮಣೆ ಏರಿದ್ದಾರೆ. ಮದುವೆಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನೀನೇ ನನ್ನ ಚಂದ್ರ, ನೀನೇ ನನ್ನ ಸೂರ್ಯ, ನೀನೇ […]
ಬೆಳಗಾವಿ: ಬೆಳಗಾವಿ ಜನತೆಯ ಬೇಡಿಕೆಯಂತೆ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೂ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭರವಸೆ ನೀಡಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ […]
ವಿಜಯಪುರ: ಮುನಿರತ್ನ ನಮ್ಮ ಪಕ್ಷದವರೇ ಇರಬಹುದು. ಆದರೆ, ಅವರು ದಲಿತರ ಬಗ್ಗೆ ಅಷ್ಟೊಂದು ಲಘುವಾಗಿ ಮಾತನಾಡಬಾರದು ಎಂದು ಸಂಸದ ರಮೇಶ್ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುನಿರತ್ನ ವಿರುದ್ಧ ದಲಿತರ ಬಗ್ಗೆ ಲಘುವಾಗಿ ಮಾತನಾಡಿರುವ ಆರೋಪ […]
ಕಲಬುರಗಿ: ರಷ್ಯಾಕ್ಕೆ ಉದ್ಯೋಗಕ್ಕೆ ತೆರಳಿ ಸಂಕಷ್ಟಕ್ಕೆ ಸಿಲುಕಿದ್ದ ಕಲಬುರುಗಿಯ ಮೂವರು ಯುವಕರು ಸುರಕ್ಷಿತವಾಗಿ ಭಾನುವಾರ ತವರಿಗೆ ಮರಳಿದ್ದಾರೆ. ರಷ್ಯಾಗೆ 2023ರ ಡಿಸೆಂಬರ್ನಲ್ಲಿ ಉದ್ಯೋಗಕ್ಕಾಗಿ ತರಳಿದ್ದರು. ಕಲಬುರಗಿಯ ನೂರಾನಿ ಮೊಹಲ್ಲಾ ನಿವಾಸಿ ಸೈಯದ್ ಇಲಿಯಾಸ್ ಹುಸೇನಿ, […]
ಬೆಂಗಳೂರು: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಅಫೀಮು ಮಾರುತ್ತಿದ್ದಾರೆಂದು ಅಮಾಯಕರನ್ನು ಜೈಲಿಗಟ್ಟಿದ್ದ ಬೆಂಗಳೂರಿನ ಬನಶಂಕರಿ ಠಾಣೆ ಪಿಎಸ್ಐ ಸೇರಿದಂತೆ ನಾಲ್ವರ ಪೊಲೀಸರನ್ನು ಅಮಾನತು ಮಾಡಲಾಗಿದೆ. ಬನಶಂಕರಿ ಠಾಣೆ ಪಿಎಸ್ಐ ಶ್ರೀಧರ್ ಗುಗ್ರಿ, ಎಎಸ್ಐ ಎಸ್.ಕೆ.ರಾಜು, ಕಾನ್ಸ್ಟೇಬಲ್ಗಳಾದ […]
ಬೆಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಮಂಕಿಪಾಕ್ಸ್ ದೃಢಪಟ್ಟ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ಪ್ರಕರಣ ಪತ್ತೆಯಾದ ನಂತರ ಈ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಎಲ್ಲಾ ಅಂತಾರಾಷ್ಟ್ರೀಯ […]
ಬೆಂಗಳೂರು: ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕೆಪಿಎಸ್ ಶಾಲೆಗೆ ಮಕ್ಕಳಿಗೆ ಪಿಕ್ ಅಪ್ & ಡ್ರಾಪ್ಗೆ ವ್ಯವಸ್ಥೆಗೆ ಮುಂದಾಗಿದೆ. ಈ ಬಗ್ಗೆ ಖುದ್ದು ಶಿಕ್ಷಣ ಸಚಿವ ಮಧು ಬಂಗಾರಪ್ಪ […]
ಮಂಗಳೂರು: ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಕಾಟಿಪಳ್ಳ […]
ಮುಂಬಯಿ: ಅಟಲ್ ಸೇತುವೆ ದೇಶದ ಗಮನ ಸೆಳೆದಿದ್ದು, ಪುಣೆ ಮತ್ತು ನವಿ ಮುಂಬಯಿ ನಡುವಿನ ಸಂಪರ್ಕ ಸೇತುವೆಯಾಗಿದೆ. ಆದರೆ, ಇದೀಗ ಆತ್ಮಹತ್ಯೆಯ ತಾಣವಾಗುತ್ತಿರುವ ಆರೋಪ ಕೇಳಿಬಂದಿದೆ. ಅಟಲ್ ಸೇತುವೆ 2024 ರ ಜನವರಿ 13 […]
ಚಿಕ್ಕಬಳ್ಳಾಪುರ: ಆಸ್ಪತ್ರೆಗೆ ಸಾಗುವ ದಾರಿಯಲ್ಲಿ ಅಂಬ್ಯುಲೆನ್ಸ್ ನಲ್ಲೇ ಗರ್ಭಿಣಿಯೊಬ್ಬರು ಸುರಕ್ಷತೆಯ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ನಡೆದಿದೆ. ದೊಡ್ಡನಂಚೇರ್ಲು ಗ್ರಾಮದಿಂದ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು […]
You cannot copy content of this page