ಪತ್ನಿಯನ್ನು ಕೊಚ್ಚಿ ಕೊಂದು ಠಾಣೆಗೆ ಬಂದು ಶರಣಾದ ಪತಿ
ಮೈಸೂರು: ಪತ್ನಿಯನ್ನು ಪತಿಯೇ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ಹುಣಸೂರಿನಲ್ಲಿ ನಡೆದಿದೆ. ಬೇರೊಂದು ಮಹಿಳೆ ಜೊತೆಗಿನ ಸಂಬಂಧ ವಿರೋಧಿಸಿದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿ ಬೆಂಕಿಪುರ […]

