ಗ್ರಾ.ಪಂ. ಮಾಜಿ ಸದಸ್ಯನನ್ನು ಗುಂಡಿಕ್ಕಿ ಕೊಲೆ ಮಾಡಿದ ದುಷ್ಕರ್ಮಿಗಳು
ಕಲಬುರಗಿ: ಅಪರಿಚಿತ ದುಷ್ಕರ್ಮಿಗಳು ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಆಳಂದ ತಾಲೂಕಿನ ಜಿಡಗಾ ಕ್ರಾಸ್ ಬಳಿ ನಡೆದಿದೆ. ಪಡಸಾವಳಗಿ ಗ್ರಾಮದ ವಿಶ್ವನಾಥ್ ಜಮಾದಾರ್ ಕೊಲೆಯಾದವರು. ವಿಶ್ವನಾಥ್ ಜಮಾದಾರ್ ಶುಕ್ರವಾರ […]

