ತುಮಕೂರು: ಹಬ್ಬ ಮುಗಿಸಿಕೊಂಡು ಬರುತ್ತಿದ್ದವರು ಮಸಣ ಸೇರಿದರು
ಎರಡು ಕಾರುಗಳ ಮಧ್ಯೆ ಅಪಘಾತ: 6 ಮಂದಿ ಸಾವು ತುಮಕೂರು: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಗ್ರಾಮದ ಬಳಿ […]
ಎರಡು ಕಾರುಗಳ ಮಧ್ಯೆ ಅಪಘಾತ: 6 ಮಂದಿ ಸಾವು ತುಮಕೂರು: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಗ್ರಾಮದ ಬಳಿ […]
ಬೆಂಗಳೂರು: ಮುಡಾ ಹಗರಣ ಅರ್ಜಿ ವಿಚಾರಣೆ ಇಂದು ಮಧ್ಯಾಹ್ನ 3.30ಕ್ಕೆ ವಿಚಾರಣೆ ನಡೆಯಲಿದೆ.ಸರ್ಕಾರದ ಪರ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿಲಿದ್ದಾರೆ. ರಾಜ್ಯಪಾಲರ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಸಚಿವ ಸಂಪುಟ ಅಡ್ವೊಕೆಟ್ ಜನರಲ್ […]
ನಾವು ಈಗ ತಾನೇ ಮಾತಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಫೋನ್ ಅಲ್ಲಿ ಜಾಹೀರಾತು ಬಂತು ಎಂದರೆ, ಅಯ್ಯೋ ನಾನು ಈ ವಸ್ತುವನ್ನು ಹುಡುಕುತ್ತಿದೆ. ಮೊಬೈಲ್ ಗೆ ಹೇಗೆ ತಿಳಿಯಿತು ಎಂಬ ಪ್ರಶ್ನೆ ಮೂಡುತ್ತದೆ ಅಲ್ಲವೇ. […]
ಮನೆಯಲ್ಲಿ ಇದ್ದರೆ ಚಿನ್ನ ಚಿಂತೆಯು ಏತಕೆ ಇನ್ನ ಎಂಬ ಜಾಹೀರಾತನ್ನು ನಾವು ಕೇಳಿಯೇ ಇರುತ್ತೇವೆ. ಚಿನ್ನ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಎಲ್ಲರೂ ಚಿನ್ನವನ್ನು ಇಷ್ಟ ಪಡುತ್ತಾರೆ. ಶುಭ ಕಾರ್ಯಗಳಿಗೆ ಚಿನ್ನವು ಇರಲೇಬೇಕು […]
ಬೆಳಗಾವಿ: ಬೆಳಗಾವಿ ಕಮಾಂಡೋ ತರಬೇತಿ ಶಾಲೆಯ ಜವಾನರಿಬ್ಬರು ಮೃತಪಟ್ಟ ಘಟನೆ ನಡೆದಿದೆ. ಒಟ್ಟು ಆರು ಜನ ಜವಾನರು ತಿಲಾರಿ ಡ್ಯಾಮ್ ಸನಿಹ ರಿವರ್ ಕ್ರಾಸಿಂಗ್ ತರಬೇತಿಗಾಗಿ ತೆರಳಿದ್ದರು. ಒಂದು ದಡದಿಂದ ಇನ್ನೊಂದು ದಡಕ್ಕೆ ಬೋಟಲ್ಲಿ […]
ಬಾಲಿವುಡ್ ನಟರಾದ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ದಂಪತಿಗೆ ಭಾನುವಾರ ಹೆಣ್ಣು ಮಗುವಾಗಿದೆ. ಮುಂಬೈನ ಗಿರ್ಗಾಂವ್ ನಲ್ಲಿರುವ ಎಚ್.ಎನ್.ರಿಲಯನ್ಸ್ ಆಸ್ಪತ್ರೆಯಲ್ಲಿ ಮಗುವಿಗೆ ದೀಪಿಕಾ ಜನ್ಮ ನೀಡಿದ್ದಾರೆ. ಸೆ.28ರಂದು ದೀಪಿಕಾಗೆ ಡೆಲಿವರಿ ದಿನಾಂಕವನ್ನು ನಿಗಧಿ […]
ಬೆಳಗಾವಿ:ನಾವು ಮುಂಬೈ ಕ್ರೈಂ ಬ್ರಾಂಚ್ , ಗುಪ್ತಚರ ಇಲಾಖೆಯಿಂದ ನಿಮಗೆ ಕರೆ ಮಾಡುತ್ತಿದ್ದೇವೆ ಎಂದು ವಿಡಿಯೋ ಕಾಲ್ ಮೂಲಕ ಮಹಿಳೆಯರ ನಗ್ನ ದೇಹವನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬ್ಲಾಕ್ ಮೇಲ್ ಮಾಡಿರುವ ಘಟನೆ ಬೆಳಗಾವಿ […]
ಭಾರತದ ಶತ್ರು ದೇಶವಾಗಿರುವ ಪಾಕಿಸ್ತಾನ ಆರ್ಥಿಕ ದಿವಾಳಿಯಾಗಿರುವುದು ಹೊಸತೇನಲ್ಲ. ಆದ್ರೆ ಪಾಕಿಸ್ತಾನದ ಕಡಲ ತೀರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದ ಸಂಪತ್ತು ಪತ್ತೆಯಾಗಿರುವುದು ಪಾಕಿಸ್ತಾನಕ್ಕೆ ಹಿಗ್ಗನ್ನು ಮೂಡಿಸಿದೆ. ಭೂ ವಿಜ್ಞಾನದ ಅಧಿಕಾರಿಗಳು ಈ ಬಗ್ಗೆ […]
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೊತೆಗೆ ಜೈಲು ಪಾಲಾಗಿರುವ ಪವಿತ್ರಾಗೌಡ ಅವರು ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇತ್ತೀಚೆಗಷ್ಟೇ, ಈ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ 3,991 ಆರೋಪ […]
ಕಲಬುರಗಿ: ವ್ಯಕ್ತಿಯನ್ನು ಪತ್ನಿಯ ಎದುರೇ ಮಾರಕಾಸ್ತ್ರಗಳಿಂದ ಹೊಡೆದು ಕೊಲೆಮಾಡಿರುವ ಘಟನೆ ಕಲಬುರಗಿ ತಾಲೂಕಿನ ಕೆಸರಟಗಿ ಗ್ರಾಮದ ಬಳಿ ನಡೆದಿದೆ. ಕಪಿಲ್ ಗಾಯಕ್ವಾಡ್ (37) ಕೊಲೆಯಾದ ವ್ಯಕ್ತಿ. ಕಪಿಲ್ ಗಾಯಕ್ವಾಡ್ ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಕೆಸರಟಗಿಗೆ […]
ರೈಲ್ವೆ ಇಲಾಖೆಯ ತತ್ಕಾಲ್ ಟಿಕೆಟ್ ಬುಕಿಂಗ್ ಸೇವೆಯ ಸಮಯವನ್ನು 47 ಸೆಕೆಂಡ್ ಗೆ ಕಡಿಮೆ ಮಾಡುವ ತಂತ್ರಾಂಶವನ್ನು ಅಭಿವದ್ಧಿ ಪಡಿಸಿದ್ದ. ಭಾರತೀಯ ರೈಲ್ವೆ ಇಲಾಖೆ ಇವನ ಮೇಲೆ ಕೇಸ್ ಹಾಕಿತ್ತು. ಸದ್ಯ ಈ ಪ್ರಕರಣವನ್ನು […]
ಬೆಂಗಳೂರು; ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೆ.14ರಂದು ಚುನಾವಣಾ ಪ್ರಚಾರ ಮಾಡಲಿದ್ದಾರೆ. ಶುಕ್ರವಾರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಬಿಜೆಪಿ ಜಮ್ಮು […]
ಬೆಂಗಳೂರು: ರಾಜ್ಯದ ಗಡಿಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಬೆಂಗಳೂರು ಸುತ್ತಮುತ್ತ ಜಾಗ ಹುಡುಕುತ್ತಿದೆ. ಈಗಾಗಲೆ ಬಿಡಿದಿ, ಹೇರೋಹಳ್ಳಿ, ಕುಣಿಗಲ್, ತುಮಕೂರು ಮತ್ತು ಜಿಗಣಿ ಸುತ್ತಮುತ್ತ ಖಾಲಿ ಜಾಗಕ್ಕೆ ತಮಿಳುನಾಡು ಸರ್ಕಾರ […]
ಬೆಂಗಳೂರು: ಇಂದು ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ […]
ಲಖನೌ: ಉತ್ತರ ಪ್ರದೇಶದ ಲಖನೌದಲ್ಲಿ ಬಹುಮಹಡಿ ಕಟ್ಟಡವೊಂದು ಕುಸಿದು 8ಮಂದಿ ಮೃತಪಟ್ಟು 28ಮಂದಿಗೆ ಗಾಯವಾಗಿರುವ ಘಟನೆ ನಡೆಸಿದೆ. ಪೊಲೀಸ್ ತಂಡ, ರಾಷ್ಟ್ರೀಯ ವಿಪತ್ತು ನಿರ್ವಾಹಣಾ ಪಡೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಪರಿಹಾರ […]
ವಿಜಯಪುರ: ಜಾತ್ರೆಯಲ್ಲಿ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, […]
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮುಡಾ ಹಗರಣ ಅಲ್ಲದೇ ಇನ್ನೂ ಹಲವು ಕೇಸ್ ಗಳಿವೆ ಎಂದು ಸಂಸದ ರಮೇಶ್ ಜಿಗಜಿಣಗಿ ಸುದ್ದಿಗೋಷ್ಠಿಯಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ. ಸಿದ್ದರಮಯ್ಯ ಅವರಿಗೆ ಯಾವ ಕೇಸ್ ಎಂದು […]
ಶಿವಮೊಗ್ಗ: ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಶಿವಮೊಗ್ಗದಲ್ಲಿ ಶನಿವಾರ ನಡೆದಿದೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಅರಬಿಳಚಿ ಕ್ಯಾಂಪ್‌ನಲ್ಲಿ ಗಣಪತಿ ಪ್ರತಿಷ್ಠಾಪನೆ ವೇಳೆ ಡೊಳ್ಳು ಭಾರಿಸುವ ವಿಚಾರದಲ್ಲಿ […]
ಪ್ಯಾರಿಸ್: ಪ್ಯಾರಾಲಿಂಪಿಕ್ಸ್ನ ಜಾವೆಲಿನ್ ಥ್ರೋ ಎಫ್41 ಸ್ಪರ್ಧೆಯಲ್ಲಿ ಭಾರತದ ನವದೀಪ್ ಸಿಂಗ್ ಚಿನ್ನದ ಪದಕ ಗೆದ್ದಿದ್ದಾರೆ. 47.32 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ನವದೀಪ್ ಪ್ಯಾರಾಲಿಂಪಿಕ್ಸ್ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಸ್ಪರ್ಧೆ ಆರಂಭದಲ್ಲಿ […]
ಬೆಳಗಾವಿ: ತಿಂಗಳ ಅವಧಿಯಲ್ಲಿ ಯಮಕನಮರಡಿ ಪಿಎಸ್ಐ ಆಗಿ ನೇಮಕಗೊಂಡಿರುವ ಜಾವೇದ್ ಮುಶಾಪುರಿ ಅವರು ಅವರು ಈಗ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಇತಿಹಾಸ ಬರೆದಿದ್ದಾರೆ. ಜನಸ್ನೇಹಿ ಅಧಿಕಾರಿ ಎಂದೇ ಗುರುತಿಸಿಕೊಂಡಿರುವ ಜಾವೇದ್ ಮುಶಾಪುರಿ ಅವರು ಈ […]
You cannot copy content of this page