ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ ಮಾಡಿದ ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ: ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ಪರಸ್ಪರ ಟೀಕೆ, ದೋಷಾರೋಪ ಮಾಡಿಕೊಳ್ಳುವ ಅಗತ್ಯವೂ ಇಲ್ಲ. ನಾವೆಲ್ಲರೂ ಸೇರಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯೋಣ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ […]

