ಮಾನ ಮರ್ಯಾದೆಗೆ ಅಂಜಿ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
ಬೆಂಗಳೂರು: ಮಾನ ಮರ್ಯಾದಿಗೆ ಅಂಜಿ ತನ್ನ ಕತ್ತನ್ನ ತಾನೇ ಸೀಳಿಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜಕ್ಕೂರಿನ ಬಳಿ ನಡೆದಿದೆ. ಮೋಹನ್ ಕುಮಾರ್ (45) ಎಂಬಾತ ಚಾಕುವಿನಿಂದ ತನ್ನ ಕತ್ತನ್ನ ತಾನೇ ಸೀಳಿಕೊಂಡು […]
