ಬಾಂಗ್ಲಾದೇಶದ ಪತ್ರಕರ್ತನಿಂದ ರಾಹುಲ್, ಸೋನಿಯಾ ಅವಹೇಳನ: ಬೆಂಗಳೂರಿನಲ್ಲಿ ಪ್ರಕರಣ ದಾಖಲು
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭಾ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದ ಆರೋಪದಡಿ ಬಾಂಗ್ಲಾದೇಶದ ಪತ್ರಕರ್ತ ಸೇರಿ ಇಬ್ಬರ ವಿರುದ್ಧ ಬೆಂಗಳೂರಿನಲ್ಲಿ ಪ್ರಕರಣ […]

