ಕೊಪ್ಪಳ: ತುಂಗಭದ್ರಾ ಡ್ಯಾಂಗೆ ರಾಮಲಿಂಗಾರೆಡ್ಡಿ ಭೇಟಿ – ಹೊಸ ಕ್ರಸ್ಟ್ ಗೇಟ್ ಉದ್ಘಾಟನೆ ಪೂರ್ವ ಪರಿಶೀಲನೆ
ಕೊಪ್ಪಳ: ತುಂಗಭದ್ರಾ ಅಣೆಕಟ್ಟಿಗೆ ಅಳವಡಿಸಲಾದ ಹೊಸ ಕ್ರಸ್ಟ್ ಗೇಟ್ಗಳ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ರಾಜ್ಯದ ಜಲಸಂಪನ್ಮೂಲ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾರೆಡ್ಡಿ ಅವರು ಇಂದು ತುಂಗಭದ್ರಾ ಡ್ಯಾಂಗೆ ಭೇಟಿ ನೀಡಿ, […]
