ಭದ್ರಾವತಿ ಶಾಸಕರ ಪುತ್ರನ ಹತ್ಯೆಗೆ ಸಂಚು ರೂಪಿಸಿದ್ದ ಕಿಡಿಗೇಡಿಗಳು
ಶಿವಮೊಗ್ಗ: ಭದ್ರಾವತಿ ಶಾಸಕ ಸಂಗಮೇಶ ಪುತ್ರನ ಕೊಲೆಗೆ ಸಂಚು ರೂಪಿಸಿದ್ದ ತಂಡವನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭದ್ರಾವತಿ ಶಾಸಕ ಸಂಗಮೇಶ್ ಪುತ್ರ ಬಸವೇಶನ ಕೊಲೆ ಮಾಡಲು ಡಿಚ್ಚಿ ಮುಬಾರಕ್ ಎಂಬ ರೌಡಿಶೀಟರ್ ಸುಫಾರಿ ನೀಡಿದ್ದ […]

