ಜನಪ್ರತಿನಿಧಿಗಳ ಹೆಸರಲ್ಲಿ ಪೊಲೀಸರಿಗೆ ಧಮ್ಕಿ ಹಾಕುತ್ತಿದ್ದವನ ಬಂಧನ
ಬೆಳಗಾವಿ: ತಾನೊಬ್ಬ ಜನಪ್ರತಿನಿಧಿ ಎಂದು ಸುಳ್ಳು ಹೇಳಿ ಬೇರೆ ಬೇರೆ ಮೊಬೈಲ್ ಸಂಖ್ಯೆಗಳಿಂದ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಗೋಕಾಕ ನಗರ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ […]

