ಗಣಿ ಗುತ್ತಿಗೆ ಮಂಜೂರಾತಿಗೆ ಲಂಚ ಆರೋಪ: ಎಚ್.ಡಿ.ಕೆ ವಿರುದ್ಧ ದೋಷಾರೋಪಣೆ ಸಲ್ಲಿಸಲು ರಾಜ್ಯಪಾಲರಿಗೆ ಪತ್ರ ಬರೆದ SIT
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಮುಡಾ ಸೈಟ್ ಹಗರಣ ಪ್ರಕರಣದ ತನಿಖೆಗಾಗಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ […]

