ಟಾಕ್ಸಿಕ್ ಟೀಸರ್ ವಿವಾದಕ್ಕೆ ಸ್ಪಷ್ಟನೆ: ಯೂಟ್ಯೂಬ್ ವಿಷಯಗಳು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದ ಸೆನ್ಸರ್ ಮಂಡಳಿ
ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಟೀಸರ್ ಯೂಟ್ಯೂಬ್‌ನಲ್ಲಿ ಬಿಡುಗಡೆಯಾದ ನಂತರ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಟೀಸರ್‌ನಲ್ಲಿನ ಕೆಲವು ದೃಶ್ಯಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ, ವಿಶೇಷವಾಗಿ ಮಹಿಳಾ ಆಯೋಗ ಸೆನ್ಸರ್ ಮಂಡಳಿಗೆ ಪತ್ರ ಬರೆದಿತ್ತು. […]

