ರಾಜಕೀಯ ಸುದ್ದಿ

ಬಿಜೆಪಿ ಹೋರಾಟಕ್ಕೆ ನೈತಿಕ ವಿಜಯ: ರಾಜೀನಾಮೆ ಕೊಡ್ತಾರಾ ಸಿಎಂ?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹೋರಾಟದಲ್ಲಿ ಬಿಜೆಪಿಗೆ ನೈತಿಕ ಜಯ ಸಿಕ್ಕಂತಾಗಿದ್ದು, ರಾಜೀನಾಮಡ ಕೊಡಿಸಿಯೇ ಸಿದ್ದ ಎಂಬ ರಾಜ್ಯಾ ವಿಜಯೇಂದ್ರ ಹೋರಾಟಕ್ಕೆ ಫಲ ಸಿಗಲಿದೆಯೇ? ಪ್ರಸ್ತುತ ಸನ್ನಿವೇಶದಲ್ಲಿ ರಾಜ್ಯಪಾಲರು ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ […]

ಅಪರಾಧ ರಾಜಕೀಯ ಸುದ್ದಿ

ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ:ಸಂಕಷ್ಟ ಶುರು

ಬೆಂಗಳೂರು : ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಇದೀಗ ಮತ್ತಷ್ಟು ಸಂಕಷ್ಟ ಶುರುವಾಗಿದ್ದು ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ವಿಚಾರವಾಗಿ ರಾಜಭವನಕ್ಕೆ […]

ಅಪರಾಧ ಉಪಯುಕ್ತ ಸುದ್ದಿ

ಗ್ಯಾರಂಟಿ ಪರಿಷ್ಕರಣೆಯ ಮೊದಲ ಹೆಜ್ಜೆ: ಅಕ್ರಮ ರೇಷನ್ ಕಾರ್ಡ್ ಪಡೆದವರ ಮೇಲೆ ಕ್ರಿಮಿನಲ್ ಕೇಸ್

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ರಾಜ್ಯಸರ್ಕಾರ ಬಿಗ್ ಶಾಕ್ ನೀಡಿದೆ.ಏಕೆಂದರೆ ಅನರ್ಹ ಬಿಪಿಎಲ್ ಕಾರ್ಡ್ ದಾರರನ್ನು ಗುರುತಿಸುವ ಕಾರ್ಯವನ್ನು ರಾಜ್ಯಸರ್ಕಾರ ಕೈಗೆತ್ತಿಕೊಂಡಿದೆ. ಈ ಹಿಂದೆಯೇ ಬಿಪಿಎಲ್ ಕಾರ್ಡ್ ಪಡೆಯಲು ಕೆಲವು ನಿಬಂಧನೆಗಳನ್ನು […]

ಆರೋಗ್ಯ ಸುದ್ದಿ

ಇಂದು ರಾಜ್ಯಾದ್ಯಂತ ವೈದ್ಯರ ಪ್ರತಿಭಟನೆ: ಆರೋಗ್ಯ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು:ಕೊಲ್ಕತ್ತಾದ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಹೆಚ್ಚಾಗುತ್ತಿದ್ದು, ಇಂದು ರಾಜ್ಯದ ವೈದ್ಯಕೀಯ ಸಂಘಟನೆಗಳು ಪ್ರತಿಭಟನೆಗಿಳಿದಿವೆ. ಕೊಲ್ಕತ್ತಾದ ವೈದ್ಯ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ, ಭೀಕರವಾಗಿ ಕೊಲೆ ಮಾಡಲಾಗಿತ್ತು. ಆಕೆಯ ಕೊಲೆ […]

ಉಪಯುಕ್ತ ಸುದ್ದಿ

ಬೆಂಗಳೂರಿಗೆ ಬಂದಿಳಿದ ಫಾಕ್ಸ್ ಕಾನ್ ಅಧ್ಯಕ್ಷರಿಗೆ ಸಚಿವರಿಂದ ಸ್ವಾಗತ

ಬೆಂಗಳೂರು: ಆಪಲ್ ಫೋನ್ ಸೇರಿ ಎಲೆಕ್ಟ್ರಾನಿಕ್ ಸಾಧನಗಳ ತಯಾರಿಕೆಯಲ್ಲಿ ಜಗತ್ತಿನ ಅಗ್ರಗಣ್ಯ ಕಂಪನಿಗಳಲ್ಲಿ ಒಂದಾಗಿರುವ ಫಾಕ್ಸ್ ಕಾನ್ ನ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ಶುಕ್ರವಾರ ಬೆಂಗಳೂರಿಗೆ ಆಗಮಿಸಿದರು. ನವದೆಹಲಿಯಿಂದ ಎಚ್ಎಎಲ್ ವಿಮಾನ […]

ಸುದ್ದಿ

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆಯಲ್ಲಿ ಮೊದಲ ಸಕ್ಸಸ್ !

ಹೊಸಪೇಟೆ: ತುಂಗಭದ್ರಾ ಡ್ಯಾಂನ ಕಟ್ ಆಗಿದ್ದ ಗೇಟ್ ನ ಬದಲಿ‌ ಗೇಟ್ ಅಳವಡಿಕೆಯ ಮೊದಲ ಹಂತದ ಕಾರ್ಯ ಸಕ್ಸಸ್ ಆಗಿದೆ. ಮೊದಲ ಸ್ಟಾಪ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿ ನಡೆದ ಪರಿಣಾಮ ಸುಮಾರು ನಾಲ್ಕು […]

ಉಪಯುಕ್ತ ರಾಜಕೀಯ ಸುದ್ದಿ

ಗ್ಯಾರಂಟಿ ಪರಿಷ್ಕರಣೆಗೆ ಮುಂದಾಗಿದೆಯಾ ಸರಕಾರ: ಆರ್ಥಿಕ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ನಡೆದ ಚರ್ಚೆಯೇನು?

ಬೆಂಗಳೂರು: ಗ್ಯಾರಂಟಿಗಳ ಪರಿಷ್ಕರಣೆ ಸಂಬಂಧ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಆರ್ಥಿಕ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಮೇಲಿನ ಹೊರೆ, ಪರಿಷ್ಕರಣೆ ಮಾಡಿದರೆ ಆಗುವ […]

ರಾಜಕೀಯ ಸುದ್ದಿ

ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ ಟೈಮ್ ಫಿಕ್ಸ್, 87 ಲಕ್ಷ ಮತದಾನದ ನಿರೀಕ್ಷೆ

ನವದೆಹಲಿ : ಬರೋಬ್ಬರಿ 10 ವರ್ಷಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಲಾಗಿತ್ತು. ಈಗ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಇಂದು ವೇಳಾಪಟ್ಟಿ ಬಿಡುಗಡೆ ಗೊಳಿಸಲಾಗಿದೆ. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿರುವ ಭಾರತದ […]

ಉಪಯುಕ್ತ ಸುದ್ದಿ

ವರಮಹಾಲಕ್ಷ್ಮಿ ಹಬ್ಬದ ಸಡಗರದಲ್ಲಿ ಬೆಂಗಳೂರಿಗರು: ಸಿಎಂ, ಡಿಸಿಎಂ ಸೇರಿ ಗಣ್ಯರಿಂದ ಶುಭಾಶಯ

ಬೆಂಗಳೂರು : ಇಂದು ಶ್ರಾವಣ ಮಾಸದ ಎರಡನೇ ಶುಕ್ರವಾರ. ಈ ವಾರದಂದ್ದು ನಾಡಿನೆಲ್ಲಡೆ ಶ್ರೀ ವರ ಮಹಾಲಕ್ಷ್ಮೀ ವ್ರತವನ್ನು, ನಾಡಿನಾದ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಣೆ ಮಾಡುತ್ತಾರೆ. ಅಲ್ಲದೆ ಈ ವರ ಮಹಾಲಕ್ಷ್ಮೀ ವೃತಾಚರಣೆ ಹಿನ್ನೆಲೆ, ನಗರದ […]

ಸಿನಿಮಾ ಸುದ್ದಿ

ಕೆಜಿಎಫ್2, ಕಾಂತರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಯಾಗಿದ್ದು ಕನ್ನಡಕ್ಕೆ ಒಟ್ಟು 7 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಲಭಿಸಿವೆ. ಕೆಜಿಎಫ್ 2 ಮತ್ತು ಕಾಂತಾರ ಚಿತ್ರಗಳಿಗೆ ಎರಡೆರಡು ಪ್ರಶಸ್ತಿ ಲಭಿಸಿದೆ. ವಿಶೇಷ ಅಂದರೆ ಎರಡು ಚಿತ್ರಗಳು […]

ರಾಜಕೀಯ ಸುದ್ದಿ

ಕೇಂದ್ರ ಸಚಿವ ಸೋಮಣ್ಣಗೆ ಕೊಟ್ಟಿದ್ದ ಕಚೇರಿ ಕಿತ್ತುಕೊಂಡ ಕಾಂಗ್ರೆಸ್ ಸರಕಾರ !

ತುಮಕೂರು : ಕೇಂದ್ರ ಸಚಿವ ವಿ.ಸೋಮಣ್ಣ ಗೆ ನೀಡಿದ್ದ ಕಚೇರಿಯನ್ನು ವಾಪಸ್ ಕಿತ್ತುಕೊಳ್ಳುವ ಮೂಲಕ ರಾಜ್ಯ ಸರಕಾರ ಬಿಜೆಪಿಯ ವಿರುದ್ಧ ಸೇಡಿನ ರಾಜಕಾರಣ ಮುಂದುವರಿಸಿದೆ. ಬಿಜೆಪಿ- ಜೆಡಿಎಸ್​​ ನಾಯಕರು ಸರ್ಕಾರವನ್ನು ಟಾರ್ಗೆಟ್​​ ಮಾಡಿದ್ದರಿಂದ, ಕಾಂಗ್ರೆಸ್ […]

ಅಪರಾಧ ಸಿನಿಮಾ ಸುದ್ದಿ

ದರ್ಶನ್ ಬಂಧನ ಪ್ರಕರಣ : FSL ವರದಿಗಾಗಿ ಕಾಯುತ್ತಿರುವ ಪೊಲೀಸರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಚಾರ್ಜ್ ಶೀಟ್ ಯಾವಾಗ ಸಲ್ಲಿಸುತ್ತಾರೆ? ತನಿಖೆ ಯಾವ ಹಂತದಲ್ಲಿದೆ? ಎಂಬಿತ್ಯಾದಿ ವಿಷಯಗಳ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾತನಾಡಿದ್ದಾರೆ. ‘ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ […]

ಸುದ್ದಿ

ಇಸ್ರೋದಿಂದ ಭೂ ಪರಿವೀಕ್ಷಣಾ ಉಪಗ್ರಹ ಯಶಸ್ವಿ ಉಡಾವಣೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಶುಕ್ರವಾರ ಭೂಮಿಯ ವೀಕ್ಷಣಾ ಉಪಗ್ರಹ-8 (EOS-8) ವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಬೆಳಿಗ್ಗೆ ಯಶಸ್ವಿಯಾಗಿ ಎಸ್ ಎಸ್ […]

ಆರೋಗ್ಯ ಸುದ್ದಿ

ನಾಳೆ ವೈದ್ಯರ ಮುಷ್ಕರಕ್ಕೆ ಐಎಂಎ ಕರೆ: ಸಾರ್ವಜನಿಕರಿಗೆ ತೊಂದರೆಯಾಗದಿರಲಿ- ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ

ಬೆಂಗಳೂರು : ಕೊಲ್ಕತ್ತಾದಲ್ಲಿ ನಡೆದ ವೈದ್ಯೆ ಮೇಲಿನ ಅತ್ಯಾಚಾರ ಕೊಲೆ ಪ್ರಕರಣವನ್ನು ಖಂಡಿಸಿ ನಾಳೆ ವೈದ್ಯರ ಮುಷ್ಕರಕ್ಕೆ ಐಎಂಎ (IMA )ಕರೆ ನೀಡಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜನರಿಗೆ […]

ಅಪರಾಧ ಸುದ್ದಿ

ಏರ್ ಪೋರ್ಟ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿದ ಪುಂಡರ ಬಂಧನ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಏರ್ ಪೋರ್ಟ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಏರ್ ಪೋರ್ಟ್ ರಸ್ತೆ ಸ್ವಾತಂತ್ರ್ಯ ದಿನದ ರಜೆಯ ಕಾರಣಕ್ಕೆ ಬಹುತೇಕ ಖಾಲಿಯಿತ್ತು. ಈ […]

ರಾಜಕೀಯ ಸುದ್ದಿ

ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ದಿನಾಂಕ ಘೋಷಣೆ

ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ! ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಜೊತೆಗೆ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನದ ದಿನಾಂಕ […]

ಅಪರಾಧ ಸುದ್ದಿ

ಕುಕ್ಕರ್ ಸ್ಫೋಟ ಓರ್ವ ಸಾವು

ಪ್ರೆಶರ್ ಕುಕ್ಕರ್ ಸ್ಫೋಟಿಸಿ 28 ವರ್ಷದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಕೃತ್ಯ ಎಂದು ತಿಳಿದರೂ ತನಿಖೆಯ ಬಳಿಕ ಘಟನೆ ಆಕಸ್ಮಿಕ ಎಂದು ಪೋಲಿಸರು […]

ಉಪಯುಕ್ತ ಸುದ್ದಿ

ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್: 2 ದಿನ ಭಾರಿ ಮಳೆ

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಮುಂದಿನ 2 ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ […]

ಕ್ರೀಡೆ ಸುದ್ದಿ

ಪ್ರಧಾನಿ ಭೇಟಿಯಾದ ಒಲಿಂಪಿಕ್ಸ್‌ ಪದಕ ವಿಜೇತರು ಮೋದಿಗೆ ಕೊಟ್ಟ ಉಡುಗೊರೆ ಏನು?

ನವದೆಹಲಿ: 2024 ರ ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟ ಮುಗಿದಿದ್ದು, ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ತೆರಳಿದ್ದ ಭಾರತದ ಭಾಗಶಃ ಸ್ಪರ್ಧಿಗಳು ದೇಶಕ್ಕೆ ಮರಳಿದ್ದಾರೆ.ಕ್ರೀಡಾಕೂಟದುದ್ದಕ್ಕೂ ತಮ್ಮ ಮಾತುಗಳಿಂದ ದೇಶದ ಸ್ಪರ್ಧಿಗಳ ಮನೋಬಲ ಹೆಚ್ಚಿಸುವ ಕೆಲಸ ಮಾಡಿದ್ದ ದೇಶದ […]

ಕ್ರೀಡೆ ಸುದ್ದಿ

ದಿಲೀಪ್ ಟ್ರೋಫಿಗೆ 4 ತಂಡ ಪ್ರಕಟ | 6 ಕನ್ನಡಿಗರಿಗೆ ಅವಕಾಶ

ಬಿಸಿಸಿಐ ಸೆಪ್ಟೆಂಬರ್ 5ರಿಂದ ನಡೆಯುವ ದುಲೀಪ್ ಟ್ರೋಫಿ ಬುಧವಾರ 4 ತಂಡಗಳನ್ನು ಪ್ರಕಟಿಸಿದೆ. ಗಿಲ್‌ಗೆ ಎ,ಅಭಿಮನ್ಯು ಈಶ್ವರನ್ ಬಿ ಮತ್ತು ಋತುರಾಜ್ ಗಾಯಕ್ವಾಡ್ ಸಿ ಹಾಗೂ ಶ್ರೇಯಸ್‌ ಅಯ್ಯರ್‌ಗೆ ಡಿ ತಂಡಗಳ ನಾಯಕರಾಗಿ ನೇಮಕಗೊಂಡಿದ್ದಾರೆ. […]

You cannot copy content of this page