ಮೋದಿ ಭಾಷಣದ ಹಿನ್ನೆಲೆ: ಎಕ್ಸ್ ಟ್ರೆಂಡ್ ನಲ್ಲಿ ಕಾಣಿಸಿಕೊಂಡ ಪ್ರಜ್ವಲ್ ರೇವಣ್ಣ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿದ್ದರೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್. ಡಿ. ದೇವೇಗೌರ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಎಕ್ಸ್ ಟ್ರೆಂಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಕೆಂಪುಕೋಟೆಯ ಮೇಲೆ ಧ್ವಜಾರೋಹಣ ಮಾಡಿ, ನಂತರ […]

