ಸಾಲು ಸಾಲು ರಜೆ ಹಿನ್ನೆಲೆ: ಊರು ಕಡೆಗೆ ಹೊರಟ ರಾಜಧಾನಿಯ ಜನತೆ, ಮೆಜೆಸ್ಟಿಕ್ ನಲ್ಲಿ ಫುಲ್ ಟ್ರಾಫಿಕ್ ಜಾಮ್
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ, ವರಮಹಾಲಕ್ಷ್ಮಿ ಹಬ್ಬ ಮತ್ತು ವೀಕೆಂಡ್ ರಜೆಯ ಹಿನ್ನೆಲೆಯಲ್ಲಿ ರಾಜಧಾನಿಯ ಜನರು ಊರುಗಳ ಕಡೆಗೆ ಹೊರಟಿದ್ದು ಮೆಜೆಸ್ಟಿಕ್ ಸುತ್ತ ಟ್ರಾಫಿಕ್ ಜಾಮ್ ಉಂಟಾಗಿದೆ. ಗುರುವಾರ ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಗೆ ಸರಕಾರಿ […]

