ನಾಗೇಂದ್ರ ರಾಜೀನಾಮೆ ನೀಡುವ ತನಕ ಸದನ ನಡೆಯಲ್ಲ: ಬಿಜೆಪಿ ಪಟ್ಟು
ಬೆಂಗಳೂರು: ವಾಲ್ಮಿಕಿ ನಿಗಮದ ಹಗರಣದಲ್ಲಿ ಅರೆಸ್ಟ್ ಆಗಿದ್ದ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ತನಕ ಸದನವನ್ನು ನಡೆಸಲು ಬಿಡುವುದಿಲ್ಲ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ. ವಿಧಾನಸೌಧದಲ್ಲಿ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ […]

