ಚಿತ್ರದುರ್ಗದಲ್ಲಿ ಸಿಲಿಂಡರ್ ಸ್ಫೋಟಗೊಂಡು ಮನೆ ಸುಟ್ಟು ಭಸ್ಮ, 3 ಲಕ್ಷ ರೂ. ನಗದು, ಚಿನ್ನಾಭರಣ ಧ್ವಂಸ
ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಗುಡಿಸಲು ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಚಿತ್ರಲಿಂಗಪ್ಪ ಅವರಿಗೆ ಸೇರಿದ ಮನೆ ಬೆಂಕಿಗೆ ಆಹುತಿಯಾಗಿದೆ. ಸಿಲಿಂಡರ್ ಸ್ಫೋಟದಿಂದ ಉಂಟಾದ ಬೆಂಕಿಯಲ್ಲಿ […]

