ಸುದ್ದಿ

ಕಾಳಿನದಿ ಸೇತುವೆ ಕುಸಿತ: ಉತ್ತರ ಕನ್ನಡ ಡಿಸಿಯಿಂದ ಮಾಹಿತಿ ಪಡೆದ ಸಿಎಂ

ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ […]

ಕ್ರೀಡೆ ಸುದ್ದಿ

ಒಲಿಂಪಿಕ್ಸ್‌ ನಿಂದಲೇ ವಿನೇಶ್ ಪೊಗಟ್ ಅನರ್ಹ: ಭಾರತಕ್ಕೆ ಕೈತಪ್ಪಿದ ಪದಕ!

ಆಗಸ್ಟ್ 6 ರಂದು ಒಲಿಂಪಿಕ್ಸ್​ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ ವಿನೇಶ್ […]

ಸುದ್ದಿ

ಕಾರವಾರ: ಕುಸಿದ ಕಾಳಿ ಸೇತುವೆ; ನೀರಿಗೆ ಬಿದ್ದೂ ಪ್ರಾಣಾಪಾಯದಿಂದ ಪಾರಾದ ಟ್ರಕ್ ಚಾಲಕ

ಕಾರವಾರ : ಭಾರಿ ಮಳೆ, ಗುಡ್ಡ ಕುಸಿತದಂತಹ ಅನಾಹುತಗಳ ನಡುವೆಯೇ ಕಾರವಾರದ ಕಾಳಿ ನದಿ ಸೇತುವೆ ಕುಸಿದುಬಿದ್ದಿದ್ದು, ಚಾಲಕನೊಬ್ಬ ಅಪಾಯದಿಂದ ಪಾರಾಗಿದ್ದಾನೆ. ನಗರದ ಕೋಡಿಭಾಗದ ಬಳಿ ಕಾಳಿ ನದಿಯ ಸೇತುವೆ ಕುಸಿದು ಟ್ರಕ್ ವೊಂದು ಚಾಲಕನ […]

ಕ್ರೀಡೆ ಸುದ್ದಿ

ಒಲಿಂಪಿಕ್ಸ್‌ ಹಾಕಿ: ಸೆಮೀಸ್ ನಲ್ಲಿ ಜರ್ಮನಿ ವಿರುದ್ಧ ಭಾರತಕ್ಕೆ ರೋಚಕ ಸೋಲು!

ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾರತ ಹಾಕಿ ತಂಡ ನಿರಾಸೆಯನ್ನು ಎದುರಿಸಿದೆ. 44 ವರ್ಷಗಳ ಬಳಿಕ ಭಾರತದ ಫೈನಲ್ ತಲುಪುವ ಕನಸು ಭಗ್ನಗೊಂಡಿತು. ಜಿದ್ದಾಜಿದ್ದಿನ ಹೋರಾಟದಲ್ಲಿ ಭಾರತ ಹಾಕಿ ತಂಡ ಜರ್ಮನಿ ವಿರುದ್ಧ 2-3 […]

ಸುದ್ದಿ

ವರ್ತೂರ್ ಸಂತೋಷ್ ವಿರುದ್ಧ ತಿರುಗಿಬಿದ್ದ ಆಪ್ತ ಹೊಸಕೋಟೆ ಬೀರೇಶ್

ಹೊಸಕೋಟೆ : ವರ್ತೂರ್ ಸಂತೋಷ್ ಹೊಸಕೋಟೆಯಲ್ಲಿ ನಡೆರೇಸ್ ಸಂದರ್ಭದಲ್ಲಿ ಹೊಸಕೋಟೆಯ ಜನರಿಗೆ ಮೋಸ ಮಾಡಿ ನಾನು ಏನು ಮಾಡಿಲ್ಲ ಎಂಬ ರೀತಿ ಸುಳ್ಳು ಹೇಳುತ್ತಿದ್ದಾರೆ ಎಂದು ಸಂತೋಷ್ ಅವರ ಆತ್ಮೀಯನಾಗಿದ್ದ ಹೊಸಕೊಟೆ ಬೀರೇಶ್ ಆರೋಪಿಸಿದ್ದಾರೆ. […]

ಅಪರಾಧ ಸುದ್ದಿ

ಅಪ್ರಾಪ್ತೆ ಶವ ಪತ್ತೆ: ಬೆಳಗಾವಿ ಮೂಲದ ಇಬ್ಬರ ಬಂಧನ

ಬೆಳಗಾವಿ: ಮಂಗಳೂರಿನ ಜೋಕಟ್ಟೆಯಲ್ಲಿ ಬಾಡಿಗೆ ಮನೆಯ ತನ್ನ ದೊಡ್ಡಪ್ಪನ ಜೊತೆ ವಾಸವಾಗಿದ್ದ 13 ವರ್ಷದ ಅಪ್ರಾಪ್ತ ಬಾಲಕಿಯ ಕತ್ತು ಹಿಸುಕಿ ಕೊಲೆಗೈಯಲಾಗಿದೆ. ಕೊಲೆಯಾದ ಬಾಲಕಿ ಬೆಳಗಾವಿ ಜಿಲ್ಲೆಯವಳಾಗಿದ್ದು, ಸದ್ಯ ಮಂಗಳೂರು ಜೋಕಟ್ಟೆಯಲ್ಲಿ ವಾಸವಾಗಿರುವ ಹನುಮಂತ […]

ಅಪರಾಧ ಸುದ್ದಿ

ಬೆಳಗಾವಿ ಕಾರ್ಖಾನೆ ಅಗ್ನಿ ಅನಾಹುತ ; ಮುಗಿಲೆತ್ತರ ಧಗದಹಿಸಿದ ಬೆಂಕಿ: ಮೂವರ ಸ್ಥಿತಿ ಗಂಭೀರ

ಬೆಳಗಾವಿ: ನಾವಗೆ ಗ್ರಾಮದ ಸನಿಹದ ಟಿಕ್ಸ್‌ ಟೇಪ್ (ಅಂಟು) ತಯಾರಿಸುವ ಸ್ನೇಹಂ ಕಾರ್ಖಾನೆಯಲ್ಲಿ ಬೃಹತ್ ಪ್ರಮಾಣದ ಬೆಂಕಿ ಹೊತ್ತಿಕೊಂಡಿದ್ದು, ಈ ದುರ್ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ತಾಲೂಕಿನ ಕವಳವಾಡಿಯ ಮಾರುತಿ ನಾರಾಯಣ ಕರವೇಕರ […]

ಕ್ರೀಡೆ ಸುದ್ದಿ

ಒಲಂಪಿಕ್ಸ್ ಪದಕ ಖಚಿತಪಡಿಸಿಕೊಂಡ ವಿನೇಶ್ ಪೊಗಟ್ !

ಬೆಂಗಳೂರು: ಪ್ಯಾರಿಸ್ ಒಲಂಪಿಕ್ಸ್ ನಲ್ಲಿ 50 ಕೆ.ಜಿ. ವಿಭಾಗದ ಕುಸ್ತಿಯಲ್ಲಿ ಭಾರತಕ್ಕೆ ಒಂದು ಪದಕವನ್ನು ಖಚಿತಪಡಿಸಿರುವ ವಿನೇಶ್ ಪೋಗಟ್ ದಾಖಲೆ ಬರೆದಿದ್ದಾರೆ. ಕ್ವಾರ್ಟರ್ ಫೈನಲ್ಸ್ ನಲ್ಲಿ ಜಪಾನ್ ನ ವಿಶ್ವದ ನಂಬರ್ ಒನ್ ಆಟಗಾರ್ತಿಯನ್ನು […]

ಸುದ್ದಿ

ನಾವಗೆ ಕಂಪನಿಯಲ್ಲಿ ಭೀಕರ ಅಗ್ನಿ ಅವಘಡ : ಸಾವು-ನೋವು ಶಂಕೆ ?

ಬೆಳಗಾವಿ: ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಸ್ನೇಹಮ್ ಕಂಪನಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇದರಲ್ಲಿ ಸದ್ಯಕ್ಕೆ ಒಬ್ಬರು ಮೃತಪಟ್ಟಿರುವ ಮಾಹಿತಿ ಇದ್ದು, ಹಲವರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಈ ಕಂಪನಿಯಲ್ಲಿ ಅಗ್ನಿ […]

ರಾಜಕೀಯ ಸುದ್ದಿ

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ವೀಸಾ ರದ್ದುಗೊಳಿಸಿದ ಅಮೆರಿಕಾ!

ವಾಷಿಂಗ್ಟನ್: ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಾಂಗ್ಲಾದೇಶದಿಂದ ಪಲಾಯನಗೊಂಡಿರುವ ಶೇಖ್ ಹಸೀನಾ ಕೆಲಕಾಲ ಇಂಗ್ಲೆಂಡ್​ನಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ. ಆದರೆ, ಅವರಿಗೆ ಅಲ್ಲಿಗೆ ತೆರಳಲು ಇನ್ನೂ ಅನುಮತಿ ಸಿಗದ ಹಿನ್ನೆಲೆಯಲ್ಲಿ ಸದ್ಯಕ್ಕೆ ಭಾರತದ ದೆಹಲಿಯಲ್ಲಿ […]

ಅಪರಾಧ ಸಿನಿಮಾ ಸುದ್ದಿ

ತೆಲುಗು ಖ್ಯಾತ ನಿರ್ಮಾಪಕ, ನಿರ್ದೇಶಕ ನಾಯ್ಡು ಆತ್ಮಹತ್ಯೆ!!

ಹೈದರಬಾದ್ : ತೆಲುಗಿನ ಖ್ಯಾತ ನಿರ್ಮಾಪಕ ಹಾಗೂ ನಿರ್ದೇಶಕ ಕೊಮರಿ ಜನಯ್ಯ ನಾಯ್ಡು ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 44 ವರ್ಷದ ಜನಯ್ಯ ನಾಯ್ಡು ರವರು ಹೋಟೆಲ್ […]

ರಾಜಕೀಯ ಸುದ್ದಿ

ನೂತನ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸಮಿತಿ

ಬೆಂಗಳೂರು: ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನವನ್ನು ಕೆಡವಿ ಅಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡಲು ಸಮಿತಿಯೊಂದನ್ನು ರಚನೆ ಮಾಡಿ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ಬೆಂಗಳೂರು ರೇಸ್ ಕೋರ್ಸ್ ರಸ್ತೆ ಕಾಂಗ್ರೆಸ್ […]

ಸುದ್ದಿ

ಸ್ತನ್ಯಪಾನ ದಿಂದ ನವಜಾತ ಶಿಶುವಿನ ರೋಗ ನಿರೋಧಕ ಶಕ್ತಿ ವೃದ್ಧಿ!

ತುಮಕೂರು : ನವಜಾತ ಶಿಶುಗಳು ಜನಿಸಿದ 1 ಗಂಟೆಯೊಳಗೆ ಸ್ತನ್ಯಪಾನ ಮಾಡಿಸುವುದರಿಂದ ಮಗುವಿನ ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ ಎಂದು ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಶಿಧರ್ ಬಿ. ತಿಳಿಸಿದರು.

ಅಪರಾಧ ಫ್ಯಾಷನ್ ಸುದ್ದಿ

Bangalore Hotels: ಹೋಟೆಲ್ ವಹಿವಾಟಿನ ಅವಧಿ ರಾತ್ರಿ 1 ರ ತನಕ ವಿಸ್ತರಣೆ!! ಸರ್ಕಾರದಿಂದ ಆದೇಶ

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು ನಗರದಲ್ಲಿ ಹೋಟೆಲ್ ರೆಸ್ಟೋರೆಂಟ್ ಗಳಿಗೇನು ಭರವಿಲ್ಲ. ಆದ್ರೆ ಈ ಹಿಂದೆ ಹೋಟೆಲ್ ಅವಧಿಯನ್ನು ಕಡಿತ ಗೊಳಿಸಲಾಗಿದೆ. ಆದ್ರೆ ಈಗ ಸರ್ಕಾರ ಹೋಟೆಲ್ ಸಂಘದ […]

ಅಪರಾಧ ಸುದ್ದಿ

ಎಸ್ ಸಿ/ಎಸ್ .ಟಿ ಟೆಂಡರ್ ಗೆ ನಕಲಿ ದಾಖಲೆ ಸೃಷ್ಟಿಸಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ: ಧಾರವಾಡ ಮೂಲದ ಬಾಲಕೃಷ್ಣ ಬಸವರಾಜ ಚೋಳಚಗುಡ್ಡ ಎಂಬುವರ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಟೆಂಡರ್ ಗೆ ಅರ್ಜಿ ಸಲ್ಲಿಕೆ ಮಾಡಿದ ಬಗ್ಗೆ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಿಶಿಷ್ಟ ಜಾತಿಯ ಗುತ್ತಿಗೆದಾರನೆಂದು […]

ಸುದ್ದಿ

RCU ನಲ್ಲೂ ಅರ್ಥಶಾಸ್ತ್ರ ವಿಷಯವನ್ನು ಕಡ್ಡಾಯಗೊಳಿಸುವಂತೆ ಮನವಿ

ಬೆಳಗಾವಿ : ರಾಜ್ಯ ಶಿಕ್ಷಣ ನೀತಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಅರ್ಥಶಾಸ್ತ್ರ ವಿಷಯವನ್ನು ಕಡ್ಡಾಯಗೊಳಿಸುವಂತೆ ಆಗ್ರಹಿಸಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕರ ನಿಯೋಗವು ಮಂಗಳವಾರ ದಿನಾಂಕ:06-08-2024 ರಂದು ಕುಲಪತಿ ಪ್ರೊ.ಸಿ.ಎಮ್.ತ್ಯಾಗರಾಜ್ […]

ಸಿನಿಮಾ ಸುದ್ದಿ

Gowri movie: ಕಿಚ್ಚನಿಂದ ಗೌರಿ ಚಿತ್ರದ ಟ್ರೈಲರ್ ಬಿಡುಗಡೆ!!

ಬೆಂಗಳೂರು : ಪತ್ರಕರ್ತ ನಿರ್ದೇಶಕ ಆಗಿ ಹೆಸರು ಮಾಡಿರುವ ಇಂದ್ರಜಿತ್ ಲಂಕೇಶ್ ನಿರ್ದೇಶನದ ಗೌರಿ ಸಿನಿಮಾವು ಅಗಸ್ಟ್ 15 ರಂದು ತೆರೆಗೆ ಬರಲಿದೆ. ಸದ್ಯ ಚಿತ್ರದ ಟ್ರೈಲರ್ ಅನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ […]

ಉಪಯುಕ್ತ ಸುದ್ದಿ

SSC Recruitment 2024: 2,006 ಸ್ಟೆನೋಗ್ರಾಫರ್ ಹುದ್ದೆ ಅರ್ಜಿ ಆಹ್ವಾನ! ಇಂದೇ ಅಪ್ಲೈ ಮಾಡಿ

ನವದೆಹಲಿ : ಉತ್ತಮವಾದ ಉದ್ಯೋಗವನ್ನು ಹುಡುಕುತ್ತಿದ್ದೀರ ಆಗಿದ್ರೆ ಕೇಂದ್ರ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಬೃಹತ್ ನೇಮಕಾತಿ ನಡೆಸಲು ಅರ್ಜಿಯನ್ನು ಆಹ್ವಾನಿಸಿದೆ. ಖಾಲಿ ಇರುವ ಸೋನೋಗ್ರೇಪರ್ ಹುದ್ದೆಗಳಾದ 2,006 ಹುದ್ದೆಗಳಿಗೆ 12 ನೆಯ ತರಗತಿಯನ್ನು […]

ಸುದ್ದಿ

ಪ್ರಾಸಿಕ್ಯೂಶನ್ ಕೊಟ್ಟೇ ಕೊಡ್ತಾರೆ: ಗವರ್ನರ್ ಭೇಟಿ ಬಳಿಕ ಅಬ್ರಹಾಂ ಹೇಳಿಕೆ

ಬೆಂಗಳೂರು : ಮೈಸೂರಿನ ಮುಡಾ ಸೈಟ್ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ಅಬ್ರಾಹಂ, ಇಂದು (ಆಗಸ್ಟ್​ 6) ಮತ್ತೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್​ ಅವರನ್ನು ಭೇಟಿ […]

ಅಪರಾಧ ಸುದ್ದಿ

ವ್ಯಾಜ್ಯ ಬಗೆಹರಿಸುವುದಷ್ಟೇ ನ್ಯಾಯವಾದಿಗಳ ಕಾರ್ಯವಲ್ಲ. ಕಾನೂನು ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ

ಕೊಪ್ಪಳ: ವ್ಯಾಜ್ಯಗಳನ್ನು ಬಗೆಹರಿಸುವುದಷ್ಟೇ ನ್ಯಾಯವಾದಿಗಳ ಕಾರ್ಯವಲ್ಲ. ಬದಲಾಗಿ ಕಾನೂನು ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ಕಾನೂನು ವಿದ್ಯಾರ್ಥಿಗಳು ಆಳವಾದ ಅಧ್ಯಯನದಲ್ಲಿ ತೊಡಗಿ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ […]

You cannot copy content of this page