ಲೆಕ್ಕಾಚಾರದ ಮೂಲಪಾಠವೇ ಗೊತ್ತಿರದ ನಿರ್ಮಲಾ ಸೀತಾರಾಮನ್ ರನ್ನು ಕೇಂದ್ರ ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಪತ್ರಿಕಾ […]

