ಗ್ರೇಟರ್ ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ
ಬೆಂಗಳೂರು: ಬೆಂಗಳೂರಿನ ಬಿಬಿಎಂಪಿಯನ್ನು ಈಗ ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡಲು ರಾಜ್ಯಸರ್ಕಾರ ಮುಂದಾಗಿದೆ. ಆದರೆ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪ್ರತಿಪಕ್ಷಗಳು ವಿರೋಧಿಸುತ್ತಿರುವುದರಿಂದ ಸರ್ಕಾರ ಇಂದು ಸರ್ವಪಕ್ಷ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದೆ. […]

